Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಗೋಲ್ಡನ್ ಟೆಂಪಲ್‌ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್​ಬೀರ್​ ಸಿಂಗ್ ಮೇಲೆ ಗುಂಡಿನ ದಾಳಿ

ಅಮೃತಸರ: ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲೇ ಇದ್ದ...

ಸುಳ್ಯ : ಹೊಟೇಲ್ ಕಳ್ಳತನ ಪ್ರಕರಣ; ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಯುವಕರು..!

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಪೈಚಾರು ಫುಡ್ ಪಾಯಿಂಟ್ ಹೊಟೇಲಿಗೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡಿದ್ದ ಚಾಲಾಕಿ ಕಳ್ಳನನ್ನು ಪೈಚಾರಿನ ಯುವಕರೇ ಛಲ ಬಿಡದೆ ಹಗಲಿರುಳು ಹುಡುಕಾಟ ನಡೆಸಿ ಕೊನೆಗೂ...

ಕುಂದಾಪುರ: ಮನೆಯಿಂದ ಹೊರ ಹೋದ ಯುವಕ ವಾಪಸು ಬಾರದೇ ನಾಪತ್ತೆ..!

ಕುಂದಾಪುರ: ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಕಾರ್ತಿಕ್(28) ಎಂದು ಗುರುತಿಸಲಾಗಿದೆ. ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು...

ಉಡುಪಿ: 6ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು..!

ಉಡುಪಿ: 6ನೇ ಮಹಡಿಗೆ ವಾಟರ್'ಪೂಫಿಂಗ್ ಅಂತಾ ಹೋಗಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ತಾಲ್ಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡು ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ (46) ಎಂದು ಗುರುತಿಸಲಾಗಿದೆ. ಸಂತೋಷ್...

ತೆರಿಗೆ ಸಂಗ್ರಹ ಗುರಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ನವೆಂಬರ್‌ ಅಂತ್ಯದವರೆಗೆ ನೀಡಿದ್ದ ತೆರಿಗೆ ಸಂಗ್ರಹದ ಗುರಿ (56,317 ಕೋಟಿ ರೂ.) ಸಾಧಿಸು ವಲ್ಲಿ ಹಿಂದೆ ಬಿದ್ದಿದ್ದು, ಇದುವರೆಗಿನ ಸಂಗ್ರಹ 53,103 ಕೋಟಿ ರೂ.ವನ್ನು ಸಂಗ್ರಹಿಸಲು ಮಾತ್ರವೇ ಶಕ್ತವಾಗಿದೆ....

ಪುತ್ತೂರು: ವಿಧಾನ ಪರಿಷತ್ ಸದಸ್ಯರಿಗೆ ಪ್ರಬುದ್ದತೆಯ ಪಾಠ ಕಾಂಗ್ರೆಸ್ಸಿಗರಿಂದ ಅಗತ್ಯವಿಲ್ಲ : ದಯಾನಂದ ಶೆಟ್ಟಿ...

ಪುತ್ತೂರು: ನಗರಸಭೆಯ ಅಧ್ಯಕ್ಷರ ‌ವಿರುದ್ಧ ಪುತ್ತೂರು ಶಾಸಕರ ಆಪ್ತ ಬಂಟನಾಗಿರುವ ಅದ್ದು ಪಡೀಲ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಹಂಚಿರುವುದನ್ನು ಕಠೋರವಾಗಿ ಖಂಡಿಸಿ ವಿಧಾನ ಪರಿಷತ್ ಸದಸ್ಯರಾದ...

ವಿಟ್ಲ: ಆಟೋ ಚಾಲಕ ನಾಪತ್ತೆ

ವಿಟ್ಲ: ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನ.28ರಂದು ಬಂಟ್ವಾಳ...

ಕಡಬ: ಸಂದೀಪ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಬಂಧನ

ಕಡಬ: ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಂದೀಪ್ ಮೃತದೇಹ ಕಾಡಿನೊಳಗೆ ಪತ್ತೆಯಾಗಿದ್ದು, ಸಂದೀಪ್ ನನ್ನು ಕೊಲೆಗೈದು ಕಾಡಿನೊಳಗೆ ಎಸೆದಿರುವ ಬಗ್ಗೆ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿ...

ಮಂಗಳೂರು: (ಡಿ. 4) ಹಿಂದು ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ಮಂಗಳೂರು ವತಿಯಿಂದ ಡಿ.4ರಂದು ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಲಿದೆ. ಡಿ.4ರಂದು ಬೆಳಗ್ಗೆ 10ಕ್ಕೆ ನಗರದ ಅಂಬೇಡ್ಕ‌ರ್...

ಚಿಕ್ಕೋಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ

ಚಿಕ್ಕೋಡಿ: ಕಾನೂನು ಪದವಿ ಓದುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ. ಮೃತ ಯುವಕ ಶಶಾಂಕ ಬಟಕೋಳಿ (19) ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಜಂಬಗಿ ಗ್ರಾಮದ ನಿವಾಸಿ ಎಂದು...
error: Content is protected !!