Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬಿಜೆಪಿ ಟಿಕೆಟ್ ಹೆಸರಿನಲ್ಲಿ ವಂಚನೆ ಪ್ರಕರಣ ಬಿಗ್ ಬಾಸ್ ಸೆಟ್ ನಿಂದ ಕೋರ್ಟ್ ಗೆ...

ಬೆಂಗಳೂರು : ಬಿಜೆಪಿ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚನೆಗೈದಿರುವ ಆರೋಪ ಎದುರಿಸುತ್ತಿರುವ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಅವರು, ಕಿರುತೆರೆಯ ಬಿಗ್‌ಬಾಸ್ ಸೀಸನ್‌- 11ರ ಸೆಟ್‌ನಿಂದಲೇ ನ್ಯಾಯಾಲಯದ...

ಕಾಸರಗೋಡು: ಜಿಲ್ಲಾಧಿಕಾರಿಯ ನಿವೃತ್ತ ದಫೆದಾರ್ ನೇಣು ಬಿಗಿದು ಆತ್ಮಹತ್ಯೆ..!

ಕಾಸರಗೋಡು: ಜಿಲ್ಲಾಧಿಕಾರಿಯವರ ನಿವೃತ್ತ ದಫೆದಾರ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೂಡ್ಲು ರಾಮ ದಾಸ್ ನಗರ ಕಾಳ್ಯಾಂಗಾಡ್ ನ ಪ್ರವೀಣ್ ರಾಜ್ (60) ಎಂದು...

ಚುನಾವಣಾ ಬಾಂಡ್‌ ಅಕ್ರಮ: ನಿರ್ಮಲಾ ಸೀತಾರಾಮನ್‌, ಕಟೀಲ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್...

ಪುಣಚ: ಕೋಟಿ ಚೆನ್ನಯ ಬಿಲ್ಲವ ಸಂಘದ ಕ್ರೀಡಾಕೂಟ

ಪುಣಚ: ಕೋಟಿ ಚೆನ್ನಯ ಬಿಲ್ಲವ ಸಂಘ ಪುಣಚ ಇವರ ವತಿಯಿಂದ ಡಿ.8ರಂದು ನಡೆಯಲಿರುವ ಗುರುಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮದ ಪ್ರಯುಕ್ತ ಸ್ವಜಾತಿ ಬಾಂಧವರ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಡಿ.1ರಂದು ಪುಣಚ ಶ್ರೀ ಮಹಿಷಮರ್ದಿನಿ...

ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ (ಡಿ.01) ರಂದು ಲಕ್ನೋದಲ್ಲಿ ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ...

ಕಡಲ ತೀರದಲ್ಲಿ ಕುಳಿತು ಯೋಗ ಮಾಡುತ್ತಿದ್ದ ವೇಳೆ ಅಪ್ಪಳಿಸಿದ ಅಲೆ; ನೀರಲ್ಲಿ ಕೊಚ್ಚಿ ಹೋದ...

ಥಾಯ್ಲೆಂಡ್: ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿ, ಆ ಅಲೆಯ...

ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣ; ಆರೋಪಿ ಪ್ರತೀಕ್‌‌ಗೆ ಸಹಕರಿಸಿದವರನ್ನು ಬಂಧಿಸಿ..!

ಗ್ರಾ. ಪಂ ಮುಂಭಾಗ ಶವವಿಟ್ಟು ಗ್ರಾಮಸ್ಥರು ಹಾಗೂ ಕುಟುಂಬಸ್ಥರಿಂದ ಪ್ರತಿಭಟನೆ ಕಡಬ: ಬಿಳಿನೆಲೆಯ ಸಂದೀಪ್ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಮಾತ್ರ ಬಂಧಿಸಿದ್ದು. ಉಳಿದವರನ್ನು ರಕ್ಷಿಸಲಾಗುತ್ತಿದೆ ಹಾಗೂ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಹತ್ಯೆಯ...

ವಿಟ್ಲ: ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ ನಿಧನ..!

ವಿಟ್ಲದ ಮಂಗಲಪದವು ನಿವಾಸಿ ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ(81) ವಯೋ ಸಹಜವಾಗಿ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಪುತ್ತೂರು ‌ಮಾಜಿ ಸೈನಿಕ ಸಂಘದ ಅತ್ಯಂತ ಹಿರಿಯ ಸದಸ್ಯರಾಗಿದ್ದರು. ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ...

ವಿಟ್ಲ ಪರಿಸರದಲ್ಲಿ ಚಿನ್ನದ ಸರ ಕಳೆದು ಹೋಗಿದೆ; ಸಿಕ್ಕಿದವರು ಸಂಪರ್ಕಿಸಿ

ವಿಟ್ಲದಲ್ಲಿರುವ ತಾಲೂಕು ಸರಕಾರಿ ಆಸ್ಪತ್ರೆಗೆ ನವೆಂಬರ್ 30ರಂದು ತೆರಳಿದ್ದ ವೇಳೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪರಿಚಕರಾದ ಹರಿಪ್ರಸಾದ್ ಯಾನೆ ಮನು ಎಂಬವರ ಕೊರಳಲ್ಲಿ ಇದ್ದ ಚಿನ್ನದ ಸರ ಕಳೆದು ಹೋಗಿರುತ್ತದೆ. ಸಿಕ್ಕಿದವರು ಈ...

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡದಿಂದ ಹಲ್ಲೆ..!

ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು,...
error: Content is protected !!