Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಡಬ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಡಬ: ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದ ಘಟನೆ ನಡೆದಿತ್ತು.ಸಂದೀಪ್‌ ಅವರು ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿದ್ದಾನೆ ಎಂಬ ಮಾಹಿತಿ...

ದ.ಕ ಜಿಲ್ಲಾದ್ಯಂತ ನಾಳೆ (ಡಿ.3) ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ...

ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಗೆ ಅಶ್ಲೀಲ ಕಮೆಂಟ್; ಆರೋಪಿ ಅರೆಸ್ಟ್‌‌..!

ಮಡಿಕೇರಿ: ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಗೆ ಅಶ್ಲೀಲ ಕಮೆಂಟ್ ಮಾಡಿದಾತನನ್ನು ಪೊಲೀಸರು ಬಂಧಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಬಂಧಿತನನ್ನು ಮೂಲತಃ ಬೆಳಗಾವಿ ಜಿಲ್ಲೆ ಕಿತ್ತೂರು ನಿವಾಸಿ ಗಂಗಾಧರ ಜಮಾದಾರಕನಿ(22) ಎಂದು ಗುರುತಿಸಲಾಗಿದೆ. ಕೊಡಗಿನ ಮಹಿಳೆಯೊಬ್ಬರು ಫೇಸ್ ಬುಕ್...

ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ -1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1...

ಕಾಸರಗೋಡು: ಭಾರೀ ಮಳೆ ಹಿನ್ನಲೆ ನಾಳೆ( ಡಿ.3) ಶಾಲೆಗಳಿಗೆ ರಜೆ ಘೋಷಣೆ

ಕಾಸರಗೋಡು: ಭಾರೀ ಮಳೆ ಮುನ್ಸೂಚನೆ ಹಾಗೂ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆಯಲ್ಲಿ ನಾಳೆ (3) ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ...

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ..!

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ...

ನಟನೆಗೆ ನಿವೃತ್ತಿ ಘೋಷಿಸಿದ ನಟ ವಿಕ್ರಾಂತ್ ಮಾಸ್ಸಿ

ಮುಂಬೈ: ಹಲವು ಸಿನಿಮಾಗಳಲ್ಲಿ ನಟಿಸಿ ಅದ್ಭುತ ನಟ ಎಂದೆನಿಸಿಕೊಂಡಿರುವ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ ಅವರು ನಟನೆಗೆ ಗುಡ್‌ಬೈ ಹೇಳಿದ್ದು, ಅವರ ಈ ನಿರ್ಧಾರಕ್ಕೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ...

ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಮೃತಪಟ್ಟ ಪ್ರಕರಣ: ಜೀಪ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲು

ಹಾಸನ: ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಜೀಪ್ ಚಾಲಕ ಮಂಜೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿರುತ್ತದೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ...

ಕಡಬ: ನಾಪತ್ತೆಯಾಗಿದ್ದ ಯುವಕ ಕೊಲೆಯಾಗಿರುವ ಶಂಕೆ; ಶವ ಹುಡುಕಿ ಕೊಡುವಂತೆ ಪೊಲೀಸರಿಗೆ ಗ್ರಾಮಸ್ಥರಿಂದ ಆಗ್ರಹ..!

ಕಡಬ: ಯುವಕನೋರ್ವ ಕೆಲಸಕ್ಕೆಂದು ಹೋದವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ನಡೆದಿದ್ದು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ಯುವಕ ಕಡಬ ತಾಲೂಕಿನ ಬಿಳಿನೆಲೆ...

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ..!

ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ...
error: Content is protected !!