Tag: vittla
ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ..!
ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ...
ಕಲ್ಲಡ್ಕ: (ಡಿ.7) ಯುವಕೇಸರಿ ಫ್ರೆಂಡ್ಸ್ (ರಿ) ಅರೆಬೆಟ್ಟು ಎರ್ಮೆಮಜಲು ಆಶ್ರಯದಲ್ಲಿ 55ಕೆ.ಜಿ ವಿಭಾಗದ ಕಬಡ್ಡಿ...
ಕಲ್ಲಡ್ಕ: ಯುವಕೇಸರಿ ಫ್ರೆಂಡ್ಸ್ (ರಿ) ಅರೆಬೆಟ್ಟು ಎರ್ಮೆಮಜಲು ಇದರ ಆಶ್ರಯದಲ್ಲಿ 4ನೇ ವರ್ಷದ 55ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟವು ಡಿ.7ನೇ ಶನಿವಾರ ರಾತ್ರಿ 8 ಗಂಟೆಗೆ ಎರ್ಮೆಮಜಲ್ ಗಣೇಶ್ ಕೋಡಿ ಕ್ರೀಡಾಂಗಣ, ಕಲ್ಲಡ್ಕದಲ್ಲಿ...
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ.
ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ...
ಪುತ್ತೂರು: ಯುವಕ ನಾಪತ್ತೆ; ಪ್ರಕರಣ ದಾಖಲು..!
ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕನನ್ನು ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್ರವರ ಪುತ್ರ ಲೋಕೇಂದರ್ ಸಿಂಗ್(22) ಎಂದು ಗುರುತಿಸಲಾಗಿದೆ.
ಬಿಬಿಎ...
ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ
ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ - ಶ್ರೀಮತಿ ಭಾರತಿ ಸುರೇಂದ್ರ ರಾವ್
ಕಡೇಶಿವಾಲಯ: ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ...
ಮಂಗಳೂರು: ವೆಬ್ಸೈಟ್ ಮೂಲಕ ಹಣ ಹೂಡಿಕೆ ಮಾಡಿಸಿ ಲಕ್ಷಾಂತರ ರೂ. ವಂಚನೆ..!
ಮಂಗಳೂರು: ವೆಬ್ಸೈಟ್ ಮೂಲಕ ಹಣವನ್ನು ಹೂಡಿಕೆ ಮಾಡಿಸಿ 7.30 ಲ.ರೂ ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇರಾ ಪಾಂಡೆ ಎಂಬಾಕೆ ಡೇಟಿಂಗ್ ಆ್ಯಪ್ ಮೂಲಕ ತನ್ನೊಂದಿಗೆ ಪರಿಚಯ ಮಾಡಿಕೊಂಡು ಸ್ಪ್ರೆಡೆಕ್ಸ್ ಎಂಬ...
ವಾಹನಗಳಿಗೆ ಎಚ್.ಅರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅಂತಿಮ ದಿನಾಂಕ ಮತ್ತೆ ವಿಸ್ತರಣೆ
ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ವಿಧಿಸಲಾಗಿದ್ದ ಅಂತಿಮ ದಿನಾಂಕವನ್ನು ರಾಜ್ಯ ಸರಕಾರ ಮತ್ತೆ ವಿಸ್ತರಿಸಿ ವಾಹನ ಚಾಲಕರಿಗೆ ದಂಡದಿಂದ ವಿನಾಯಿತಿ ಪಡೆಯಲು ಮತ್ತಷ್ಟು ಅವಕಾಶ ನೀಡಿದೆ.
ಎಚ್ ಎಸ್ ಆರ್...
ಮಂಗಳೂರು: ಅಶ್ವಮೇಧ ಬಸ್ನ ಗಾಜಿಗೆ ಹೆಲ್ಮೆಟ್ನಿಂದ ಬಡಿದು ಹಾನಿ
ಮಂಗಳೂರು: 'ಅಶ್ವಮೇಧ' ಬಸ್ನ ಗಾಜಿಗೆ ಹೆಲ್ಮೆಟ್ ನಿಂದ ಬಡಿದು ಹಾನಿಯನ್ನುಂಟು ಮಾಡಿರುವ ಘಟನೆ ನಗರದ ಅಳಪೆ ಎಂಬಲ್ಲಿ ರವಿವಾರ ಸಂಜೆ ನಡೆದಿರುವುದು ವರದಿಯಾಗಿದೆ.
ದ್ವಿಚಕ್ರ ವಾಹನ ಅಡ್ಡ ಬಂದಿರುವ ವಿಚಾರವನ್ನು ಪ್ರಶ್ನಿಸಿದಕ್ಕಾಗಿ...
ಹಾಸನ: ಭೀಕರ ವಾಹನ ಅಪಘಾತ- ಯುವ ಐಪಿಎಸ್ ಅಧಿಕಾರಿ ಮೃತ್ಯು
ಹಾಸನ: ಯುವ ಐಪಿಎಸ್ ಅಧಿಕಾರಿ ಭೀಕರ ವಾಹನ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇಂದು ಡ್ಯೂಟಿ ರಿಪೋರ್ಟ್ ಮಾಡಲು ಬಂದ ಮೊದಲ ದಿನವೇ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.ಗ್ರಾಮದ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ ಕಾಡಾನೆ ಪ್ರತ್ಯಕ್ಷ
ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ದೇಗುಲದ ಸಮೀಪವೇ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು ಜನ ಭಯಭೀತಗೊಂಡ ಘಟನೆ ಡಿ.1 ರಾತ್ರಿ 9 ಸುಮಾರಿಗೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯಾಸ ಮಂದಿರದ ಬಳಿ ಕಾಡಾನೆ ಇರುವುದು ಕಂಡು...
















