Tag: vittla
ಕನ್ನಡದ ಖ್ಯಾತ ಕಿರುತೆರೆ ನಟಿ ಶೋಭಿತಾ ಆತ್ಮಹತ್ಯೆ
ಬೆಂಗಳೂರು: ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಎರಡು ವರ್ಷಗಳ ಹಿಂದೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ಬ್ರಹ್ಮಗಂಟು' ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಶೋಭಿತಾ...
ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪೊಲೀಸ್ ವಶ
ಪುತ್ತೂರು: ಪುತ್ತೂರು ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್...
ಮಂಗಳೂರು: ಡಿ.2-3 ವಾರ್ಷಿಕ ಪೊಲೀಸ್ ಕ್ರೀಡಾಕೂಟ
ಮಂಗಳೂರು: ವಾರ್ಷಿಕ ಪೋಲಿಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಡಿ.2 ರಂದು ಬೆಳಿಗ್ಗೆ 8 ಗಂಟೆಗೆ ಡಿಎಆರ್ ಮಂಗಳೂರು ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಒಲಂಪಿಯನ್ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಎಂ...
ಪುತ್ತೂರು: ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ;
ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಠಾಣೆ ಮುಂಭಾಗ ಬಿಜೆಪಿಯಿಂದ ಪ್ರತಿಭಟನೆ
ಪುತ್ತೂರು: ಪುತ್ತೂರು ನಗರದ ರಸ್ತೆಯ ಅವ್ಯವಸ್ಥೆಯ ಕುರಿತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸಹಿತ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನಕರವಾಗಿ ಸಂದೇಶ ರವಾನಿಸಿದ ವ್ಯಕ್ತಿಯೊಬ್ಬರ ಮೇಲೆ...
ವಕ್ಫ್ ಬೋರ್ಡನ್ನೇ ವಜಾಗೊಳಿಸಿದ ಆಂಧ್ರಪ್ರದೇಶ ಸರ್ಕಾರ
ದೇಶಾದ್ಯಂತ ವಕ್ಫ್ ಮಸೂದೆ ಹೆಚ್ಚು ಚರ್ಚೆಯಲ್ಲಿದೆ. ಈ ನಡುವೆ ಆಂಧ್ರಪ್ರದೇಶ ಸರ್ಕಾರವು ವಕ್ಫ್ ಬೋರ್ಡನ್ನೇ ವಜಾಗೊಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶ ಸರ್ಕಾರ ಸಂವೇದನಾಶೀಲ ನಿರ್ಧಾರ ಕೈಗೊಂಡಿದೆ. ಶನಿವಾರ ವಕ್ಫ್ ಮಂಡಳಿಯನ್ನು ರದ್ದುಗೊಳಿಸಿ...
ಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಯ್ ಶಾ
ಅಬುದಾಬಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ತಮ್ಮ ಹೊಸ ಪಾತ್ರವನ್ನು ವಹಿಸಿಕೊಂಡಿದ್ದಾರೆ.
ಐಸಿಸಿ ಅಧ್ಯಕ್ಷರ ಪಾತ್ರವನ್ನು ವಹಿಸಿಕೊಳ್ಳಲು...
ಉದ್ಯಮಿಗೆ ಕೋಟ್ಯಂತರ ರೂ. ವಂಚನೆ; ತುಳು ಸಿನಿಮಾ ನಿರ್ಮಾಪಕನ ವಿರುದ್ಧ ದೂರು ದಾಖಲು
ಬೆಂಗಳೂರು: ತುಳು ಸಿನಿಮಾ ‘ಜೀಟಿಗೆ’ ಹೆಸರಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿದ್ದ ಅರುಣ್ ರೈ ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಮೂಲದ ಉದ್ಯಮಿಯೊಬ್ಬರನ್ನು ಬೆಂಗಳೂರಿನ ತಾಜ್...
ಎಫ್ಬಿಐ ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ನಾಮನಿರ್ದೇಶನ
ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ-ಅಮೆರಿಕನ್ ಪೆಂಟಗನ್ ಅಧಿಕಾರಿ ಕಶ್ಯಪ್ "ಕಾಶ್" ಪಟೇಲ್ ಅವರನ್ನು ಎಫ್ಬಿಐ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿದ್ದಾರೆ.
"ಕಾಶ್ ಒಬ್ಬ ಅದ್ಭುತ ವಕೀಲ, ತನಿಖಾಧಿಕಾರಿ ಮತ್ತು 'ಅಮೆರಿಕಾ...
ಮಂಗಳೂರು: ನಿಷೇಧಿತ ಎಂಡಿಎಂಎ ಪೂರೈಕೆ; ಆರೋಪಿ ಅರೆಸ್ಟ್..!
ಮಂಗಳೂರು: ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ ಟೀಮ್ನವರು ನಿಷೇಧಿತ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ...
ದೆಹಲಿಯ ಮಾಜಿ ಸಿಎಂ ಕೇಜ್ರಿವಾಲ್ ಮೇಲೆ ನಿಗೂಢ ದ್ರವರೂಪಕ ಎಸೆತ; ಆರೋಪಿ ವಶಕ್ಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಾದಯಾತ್ರೆ ವೇಳೆ ವ್ಯಕ್ತಿಯೊಬ್ಬರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ನಿಗೂಢ ದ್ರವ ರೂಪಕ ಎಸೆದಿದ್ದಾರೆ. ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬೆಂಬಲಿಗರೊಂದಿಗೆ...
















