Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ; ಭೂಕುಸಿತದಿಂದ ಮೂವರ ದುರ್ಮರಣ

ಚೆನ್ನೈ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಭೂಕುಸಿತ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು, ಆಂಧ್ರಪ್ರದೇಶ...

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ..!

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನುಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೌಕ್ರಾಡಿ ಗ್ರಾಮದ ದೋಂತಿಲ್ಲ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ...

ಕರಾವಳಿಯ ಅದ್ಭುತ ಗಾನ ಕೋಗಿಲೆ ದಿವ್ಯನಿಧಿ ರೈ ಬಂಟ್ವಾಳ ಝೀ ಕನ್ನಡ ಸರಿಗಮಪ ವೇದಿಕೆಯಲ್ಲಿ…

ಇವರು ನಾಲ್ಕನೇ ಹಂತದ ಸ್ಪರ್ಧೆಯಲ್ಲಿ ಹಾಡಿದ ಒಂದು ನಿಮಿಷದ ವಿಡಿಯೋವನ್ನು ವೀಕ್ಷಿಸಿ, ಲೈಕ್, ಶೇರ್ ಮತ್ತು ಕಮೆಂಟ್ ಮಾಡಿ.. ವಿಟ್ಲ: ಕರಾವಳಿಯ ಅದ್ಭುತ ಗಾನ ಪ್ರತಿಭೆ, ಹಲವಾರು ವೇದಿಕೆಗಳಲ್ಲಿ ಗಾಯನದ ಮೂಲಕ ಪ್ರಸಿದ್ದಿ ಪಡೆದ...

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು(ರಿ.) ನೇತೃತ್ವದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವ

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು(ರಿ.) ಇದರ ನೇತೃತ್ವದಲ್ಲಿ ಬಂಟವಾಳ ತಾಲೂಕಿನ ಎಲ್ಲಾ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಡಿ.1ನೇ ಆದಿತ್ಯವಾರ ಬೆಳಿಗ್ಗೆ 9:00 ಕ್ಕೆ "ಬಂಟವಾಳದ ಬಂಟರ...

ವಿಟ್ಲ: ಯುವವಾಹಿನಿ (ರಿ.) ವಿಟ್ಲ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ...

ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ವಿಟ್ಲ ಘಟಕದ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ.11ನೇ ಬುಧವಾರ ಸಂಜೆ 5:30ರಿಂದ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಶಿವಗಿರಿ, ಪೊನ್ನೊಟ್ಟು ವಿಟ್ಲ...

ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೈನರ್‌..!

ಮುಲ್ಕಿ: ಕಂಟೈನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್‌‌...

ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರಿಗೆ ಮಾತೃ ವಿಯೋಗ

ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ....

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ನಡೆಯುವ ಲಂಚಾವತಾರವನ್ನು ನಿಲ್ಲಿಸಿ ಜನ ಸಾಮನ್ಯರಿಗೆ ನ್ಯಾಯ ಒದಗಿಸಿಕೊಡಬೇಕು:- ಜಿಲ್ಲಾ...

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ನಡೆಯುವ ಲಂಚಾವತಾರವನ್ನು ನಿಲ್ಲಿಸಿ ಜನ ಸಾಮನ್ಯರಿಗೆ ನ್ಯಾಯ ದೊರಕಿಸಿ ಕೊಡಬೇಕೆನುವಂತೆ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷರು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಹರೀಶ್ ಬಿಜತ್ರೆ ಆಗ್ರಹಿಸಿದ್ದಾರೆ. ಸರಕಾರಿ...

ಮಾಣಿ: (ಡಿ.8) ನೇರಳಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆ ಭಾರತ್ ವೆಹಿಕಲ್...

ವಿಟ್ಲ: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದು ತನ್ನದೇ ಆದ ಗ್ರಾಹಕ ವರ್ಗವನ್ನು ಹೊಂದಿ ಮಿತ್ತೂರಿನಲ್ಲಿ ವಿಶ್ವಾಸನೀಯ ವ್ಯವಹಾರ ನಡೆಸುತ್ತಿದ್ದ‌ ಎಚ್.ಎಂ.ಎಸ್...

ಕಾಪು: ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್

ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ...
error: Content is protected !!