Tag: vittla
ಕೋಯಿಕ್ಕೋಡ್: ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಯನಾಡಿಗೆ...
ವಯನಾಡಿನ ನೆರವಿಗಾಗಿ ಕೇರಳ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಕರೆ
ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ...
ಪಾಣೆಮಂಗಳೂರು: ನೂತನ ಸೇತುವೆಯಲ್ಲಿ ಕಾರು – ಲಾರಿ ನಡುವೆ ಅಪಘಾತ
ಪಾಣೆಮಂಗಳೂರು-ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲ ಹೊತ್ತುಗಳ ಕಾಲ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ...
ಕಾಸರಗೋಡು: ಹಂದಿ ಸಾಕಣೆ ತ್ಯಾಜ್ಯದ ಗುಂಡಿಗೆ ಬಿದ್ದು ಕಾರ್ಮಿಕ ಮೃತ್ಯು
ಕಾಸರಗೋಡು: ಹಂದಿ ಸಾಕಣೆ ತ್ಯಾಜ್ಯದ ಗುಂಡಿಗೆ ಬಿದ್ದು ನೇಪಾಳದ ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡು ನಗರದ ಹೊರವಲಯದ ಚೌಕಿ ಪೈಚ್ಚಲ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಮಹೇಶ್(19) ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ...
ಬೆಂಗಳೂರು: ಪತ್ನಿ ಮೇಲೆ ಅನುಮಾನ.. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
ಬೆಂಗಳೂರು: ಪತ್ನಿ ಮೇಲೆ ಅನುಮಾನ.. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್...
ಮಣಿಪಾಲ: ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆ
ಮಣಿಪಾಲ: ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ಪುಷ್ಪಾ ನಾಯ್ಕ್ (66) ಎಂದು...
ಬಂಟ್ವಾಳ: ಅಕ್ರಮ ಮಟ್ಕಾ ದಂಧೆಗೆ ಪೊಲೀಸ್ ದಾಳಿ; ಆರೋಪಿಗಳು ಸಹಿತ ಸೊತ್ತುಗಳು ವಶಕ್ಕೆ
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಅಂಕೆ ಸಂಖ್ಯೆಗಳ ಮೇಲೆ ಹಣವನ್ನು ಪಣವನ್ನಾಗ್ಗಿಟ್ಟುಕೊಂಡು ಅಕ್ರಮವಾಗಿ ನಡೆಸುತ್ತಿದ್ದ ಮಟ್ಕಾ ಚೀಟಿ ದಂಧೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳ ಸಹಿತ ನಗದು ವಶ ಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕು...
ಸುಳ್ಯ: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ: ಪ್ರಕರಣ ದಾಖಲು
ಸುಳ್ಯ: ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದು, ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ ಬಳಿ ಓರ್ವ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ...
ನೈಜೀರಿಯಾ: ದೋಣಿ ದುರಂತ: 27 ಜನ ಜಲಸಮಾಧಿ, 100ಕ್ಕೂ ಹೆಚ್ಚು ಮಂದಿ ನಾಪತ್ತೆ..!
ಅಬುಜಾ :ಆಹಾರ ಮಾರುಕಟ್ಟೆಗೆ ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಉತ್ತರ ನೈಜೀರಿಯಾದ ನಿಗರ್ ನದಿಯಲ್ಲಿ ಮುಳುಗಿ 27 ಜನ ಜಲಸಮಾಧಿಯಾಗಿ, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾದ ಘಟನೆ ನೈಜೀರಿಯಾದಲ್ಲಿ ನಡೆದಿದೆ.
ಮುಳುಗು ತಜ್ಞರು 27...
ಚಿಕ್ಕಬಳ್ಳಾಪುರ: ಕಂಟೈನರ್ ನಲ್ಲಿದ್ದ 3 ಕೋಟಿ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
ಚಿಕ್ಕಬಳ್ಳಾಪುರ: ಕಂಟೈನರ್ ಸಮೇತ ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್ ಕಳತನವಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಎನ್ ಎಲ್ 01,ಎಎಫ್ 2743 ನಲ್ಲಿ ದೆಹಲಿಯಿಂದ ಬೆಂಗಳೂರಿಗೆ...
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗುರುಪ್ರಸಾದ್ ದೇವಾಡಿಗ ನಿಧನ
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.
ಮೃತರಿಗೆ 8 ತಿಂಗಳ ಹಿಂದೆ ಶ್ವಾಸಕೋಶದ ತೊಂದರೆಗೆ ಒಳಗಾಗಿದ್ದಾರು. ಹಲವು ಆಸ್ಪತ್ರೆಗಳಲ್ಲಿ...
















