Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಸಾವಿನಲ್ಲೂ ಒಂದಾದ ದಂಪತಿ

ಉಡುಪಿ: ಪತ್ನಿ ಮೃತಪಟ್ಟ ಮರುದಿನವೇ ಅವರ ಪತಿ ಕೂಡ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕಾರ್ಕಳ ತಾಲೂಕಿನ ಉದ್ಯಾವರದಲ್ಲಿ ಸಂಭವಿಸಿದೆ. ಉದ್ಯಾವರ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಹಾಗೂ ಉದ್ಯಾವರ ಗ್ರಾಮ ಪಂಚಾಯತ್...

ಸುಬ್ರಹ್ಮಣ್ಯ: ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ...

ಮಂಗಳೂರು: ಹರೇಕಳ ಬೂತ್‌ ಅಧ್ಯಕ್ಷರ ಮೇಲೆ ಹಲ್ಲೆ- ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ಪುತ್ತೂರು...

ಮಂಗಳೂರು : ಹರೇಕಳ ಬೂತ್‌ ಅಧ್ಯಕ್ಷ ಶರತ್‌ ಕುಮಾರ್‌ ಗಟ್ಟಿ ಎಂಬವರ ಮೇಲೆ ಗುಂಪೊಂದು ನಡೆಸಿರುವ ಹಲ್ಲೆ ಪ್ರಕರಣವನ್ನು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಗಾಯಾಳು ಶರತ್‌ ಕುಮಾರ್‌...

ಬೆಳ್ಳಾರೆ: ಉದಯ ಚಿಕನ್ ಮತ್ತು ಕೆ.ಹೆಚ್‌.ವೆಜಿಟೇಬಲ್ಸ್ ನಲ್ಲಿ ಕಳ್ಳತನ

ಬೆಳ್ಳಾರೆ: ಕೆಳಗಿನ ಪೇಟೆಯ ಕೆ.ಹೆಚ್. ಅಬ್ದುಲ್ಲರ ಕೆ.ಹೆಚ್‌. ವೆಜಿಟೇಬಲ್ ಮತ್ತು ಕೆ.ಎಂ. ಮೊಹಮ್ಮದ್ ರವರ ಉದಯ ಚಿಕನ್ ಸೆಂಟರ್ ನಲ್ಲಿ ನ. 26ರಂದು ರಾತ್ರಿ ಕಳ್ಳತನ ನಡೆದಿದೆ.ಕೆ.ಹೆಚ್‌.ವೆಜಿಟೇಬಲ್ಸ್ ನ ಹಿಂಭಾಗದ ಬಾಗಿಲಿನ ಲಾಕ್...

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನಡ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು,...

ಮಂಗಳೂರು: ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ನ.30ರ ಶನಿವಾರ ಬೆಳಗ್ಗೆ 8.30 ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ...

ಕಾರ್ಕಳ: ಫಾಲ್ಸ್‌ಗೆ ಈಜಲು ಇಳಿದ ವಿದ್ಯಾರ್ಥಿ ನೀರು ಪಾಲು

ಕಾರ್ಕಳ: ದುರ್ಗಾ ಗ್ರಾಮದ ದುರ್ಗಾ ಫಾಲ್ಸ್‌ಗೆ ಈಜಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಗುರುವಾರ (ನ.28) ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್‌ ಕಾಲಜಿನ ವಿದ್ಯಾರ್ಥಿ ಜಾಯಲ್ ಡಯಾಸ್ (19)...

ಮಂಗಳೂರು: ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ..!

ಮಂಗಳೂರು: ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತನಿಂದ...

ಉಡುಪಿ ಕೃಷ್ಣ ಮಠಕ್ಕೆ ಮಾಲಾಶ್ರೀ, ಪುತ್ರಿ ಆರಾಧನಾ ಭೇಟಿ

ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯೆ ಮಾಲಾಶ್ರೀ, ಪುತ್ರಿಯೊಂದಿಗೆ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ಸರ್ಧನ ಪಡೆದರು. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ...

ಸುರತ್ಕಲ್: ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ; 10 ಮಂದಿ ಮೇಲೆ ಎಫ್‌ಐಆರ್‌..!

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆದಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
error: Content is protected !!