Tag: vittla
ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ – ಗಂಭೀರ ಗಾಯ
ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.
4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು...
ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು
ವಿಜಯಪುರ: ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ನಡೆದಿದೆ.
ಟ್ರ್ಯಾಕ್ಟರ್ನಲ್ಲಿ ಕಾರ್ಮಿಕರು...
ಪುತ್ತೂರು: ಪುರುಷರಕಟ್ಟೆ ಪ್ರಕರಣ-ಯುವತಿ ಸೇರಿದಂತೆ ಆರು ಮಂದಿಗೆ ಜಾಮೀನು
ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಯುವಕರು ದಾಖಲಿಸಿದ್ದ ಪ್ರತಿ ದೂರಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದ ಯುವತಿ ಸೇರಿದಂತೆ ಆರು ಮಂದಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು...
ರಾಮ ಮಂದಿರ ದೇಣಿಗೆ ಕಳ್ಳತನ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್
ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.
ದೇಣಿಗೆ ಕಳ್ಳತನ ಆರೋಪದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು...
ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ ಅನುಮೋದನೆ
ನವದೆಹಲಿ: ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಲ್ಲೇ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು ಅನುಮೋದನೆ ನೀಡಿದೆ.
ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ...
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ, ಅಮಿತ್ ಶಾ–ಧರ್ಮೇಂದ್ರ ಪ್ರಧಾನ್ ಭೇಟಿ ರಾಜಕೀಯ...
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನದ ಸಮಯದಲ್ಲಿ ಭಾರೀ ಭದ್ರತೆಯ ನಡುವೆಯೂ ಕಾಕ್ರೋಚ್ ಜನತಾ ಪಾರ್ಟಿ 'ಸಂಸದ್ ಚಲೋ' ಪ್ರತಿಭಟನೆ ಬಿಸಿ ಏರುತ್ತಿದೆ. ಪ್ರತಿಭಟನೆ ತೀವ್ರಗೊಂಡ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ...
ಸುರತ್ಕಲ್: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ
ಸುರತ್ಕಲ್: ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ...
ಯುವಕರು ದೇಶಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾರೆ – ನರೇಂದ್ರ ಮೋದಿ
ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಭಾರತ ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ ಎಂದು ಹೇಳಿದ್ದಾರೆ. ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ...
ನಾಗಾಲ್ಯಾಂಡ್ನಲ್ಲಿ ಪ್ರವಾಹದಿಂದ ಭೂಕುಸಿತ – 8 ಮಂದಿ ಸಾವು, ನಾಲ್ವರ ಶವ ಪತ್ತೆ
ಕೊಹಿಮಾ: ಭಾರೀ ಮಳೆಯಿಂದಾಗಿ ನಾಗಾಲ್ಯಾಂಡ್ನ ಮಾನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ 4 ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ದಿಢೀರ್ ಪ್ರವಾಹ...
ಪುತ್ತೂರು:ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ
ಪುತ್ತೂರು: ಶತಮಾನಕ್ಕೂ ಅಧಿಕ ಶಿಕ್ಷಣ ಸೇವೆಯ ಪರಂಪರೆ ಹೊಂದಿರುವ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ.
ಕೃಷ್ಣ ಶೆಟ್ಟಿ ಕಡಬ ಅವರು ಈ ಹಿಂದೆ ವಿವೇಕಾನಂದ...
















