Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಾರವಾರ: ಕೆಎಸ್ ಅರ್ ಟಿ ಸಿ ಬಸ್ ಗೆ ಬೆಂಕಿ- ತಪ್ಪಿದ ಅನಾಹುತ

ಕಾರವಾರ :ಕುಮಟಾ ಬಸ್ ಡಿಪೊದಲ್ಲಿ ಕೆಎಸ್ ಅರ್ ಟಿ ಸಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟ ಘಟನೆ ಸೋಮವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ನಡೆದಿದೆ. ಬೆಂಕಿ ಅನಾಹುತಕ್ಕೆ ಕಾರಣ...

ನವದೆಹಲಿ: ಇಂದಿನಿಂದ ಚಳಿಗಾಲ ಅಧಿವೇಶನ

ನವದೆಹಲಿ: ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಿಗದಿಯಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಸರ್ಕಾರ ಪ್ರಸ್ತಾಪಿಸಿದ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರವನ್ನು ಪ್ರತಿಪಕ್ಷಗಳು ಪ್ರತಿಭಟಿಸುವ ಸಾಧ್ಯತೆಯಿದೆ. ಆಡಳಿತಾರೂಡ ಎನ್ ಡಿಎ ಮೈತ್ರಿಕೂಟ ಮತ್ತು...

ಕೊಲ್ಲೂರು: ಕಾಂತಾರ ಚಿತ್ರ ತಂಡದ ಮಿನಿ ಬಸ್ ಅಪಘಾತ

ಕೊಲ್ಲೂರು: ಹಾಲ್ಕಲ್‌ನ ಆನೆಝರಿ ಎನ್ನುವಲ್ಲಿ ಕಾಂತಾರ-1 ಚಿತ್ರ ತಂಡದ ಮಿನಿ ಬಸ್‌ ಗೆ ಸ್ಕೂಟರ್‌ ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸುವ ಭರದಲ್ಲಿ ವಾಹನ ರಸ್ತೆ ಪಕ್ಕಕ್ಕೆ ಸರಿದ ಘಟನೆ ರವಿವಾರ ರಾತ್ರಿ...

ಬಂಟ್ವಾಳ: (ನ.26) ತಾಲೂಕು ಕೇಂದ್ರದಲ್ಲಿ ಮತ ಏಣಿಕೆ

ಬಂಟ್ವಾಳ: ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 11 ಸ್ಥಾನಗಳಿಗೆ ಶನಿವಾರ ಉಪಚುನಾವಣೆ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ...

ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಭರಣ ಕಳವು ಪ್ರಕರಣ.ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ...

ಬಂಟ್ವಾಳ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 4 ರಂದು ನಡೆದ ಕಳ್ಳತನ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಕುಖ್ಯಾತ ಕಳ್ಳರನ್ನು ಬಂಧಿಸಿ ಕಳವುಗೈದ ಸೊತ್ತು ಹಾಗೂ ಕಾರು ವಶಪಡಿಸಿಕೊಂಡಿದ್ದಾರೆ. ಬಂಧಿತ...

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಲಂಕಾರು ಬಳಿ ನ.24 ರಂದು ಸಂಜೆ ನಡೆದಿದೆ. ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು...

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡಗ್ರಾಮದ ಕೆಂಗುಡೇಲು ನಿವಾಸಿ ಪೂವಣಿ ಗೌಡ(54) ಎಂಬುವರು ಅವರ ಜಾಗದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 24ರಂದು ನಡೆದಿದೆ. ಕೃಷಿಕರಾಗಿದ್ದ ಪೂವಣಿ ಗೌಡರು ಸಾಲದ ಬಾಧೆಯಿಂದಯಿಂದ...

(ನ. 28-29) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪರಿಹಾರ ಕಾರ್ಯಕ್ರಮಗಳು ಹಾಗೂ ಮುಷ್ಟಿಕಾಣಿಕೆ ಸಮರ್ಪಣೆ

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪರಿಹಾರ ಕಾರ್ಯಕ್ರಮಗಳು ಹಾಗೂ ಮುಷ್ಟಿಕಾಣಿಕೆ ಸಮರ್ಪಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನ. 28ನೇ ಗುರುವಾರ ಮತ್ತು ನ.29ನೇ...

ನ.26ರಂದು ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ ಸ್ವೀಕಾರ

ರಾಂಚಿ: ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಹೇಮಂತ್ ಸೊರೆನ್ ಅವರ ಪ್ರಮಾಣ ವಚನ ಸ್ವೀಕಾರ...

ಇಂದು , ನಾಳೆ ಐಪಿಎಲ್‌ ಮೆಗಾ ಹರಾಜು

ಜೆಡ್ಡಾ: 2025ರ ಐಪಿಎಲ್‌ ಆವೃತ್ತಿಯ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಭಾನುವಾರ ಪ್ರಾರಂಭಗೊಳ್ಳಲಿದೆ. ಸೌದಿ ಅರೇಬಿಯಾದ ಜೆಡ್ಡಾ ಮತ್ತು ಅಬಾಡಿ ಅಲ್-ಜೋಹರ್ ಅರೆನಾದಲ್ಲಿ ಇಂದು (ನ.24) ಮತ್ತು ನಾಳೆ (ನ.25) ಹರಾಜು ಪ್ರಕ್ರಿಯೆ...
error: Content is protected !!