Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಸುಳ್ಯ: ನೇಣು ಬಿಗಿದು ಯುವತಿ ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಬರಡ್ಕ ಎಂಬಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು...

100 ಕೋಟಿ ರೂ. ಮೊತ್ತದ ಬೃಹತ್ ಸೈಬರ್ ವಂಚನೆ; ಚೀನಾ ಪ್ರಜೆ ಅರೆಸ್ಟ್..!

ನವದೆಹಲಿ: 100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗುಂಪುಗಳ...

ವಿಟ್ಲ: ಮಂಕುಡೆಯಲ್ಲಿ ಹಾಡುಹಗಲೇ ಮನೆಯ ಬಾಗಿಲು ಮುರಿದು ನಗ-ನಗದು ದೋಚಿದ ಕಳ್ಳ ಖದೀಮರು..!

ವಿಟ್ಲ: ಹಾಡುಗಲೇ ಮನೆಗೆ ನುಗ್ಗಿ ಅಪಾರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ಕುಡ್ತಮುಗೇರ್ ಸಮೀಪ ಮಂಕುಡೆ ಎಂಬಲ್ಲಿ ನಡೆದಿದೆ. ಕುಡ್ತಮುಗೇರು ಮಂಕುಡೆ ನಿವಾಸಿ ಗಣೇಶ್ ರೈ ಎಂಬವರ ಮನೆಗೆ...

ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ

ಗಾಂಧಿನಗರ: ಭಾರತ – ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ ಕರಾವಳಿ ಭದ್ರತಾ ಏಜೆನ್ಸಿ ವಶದಲ್ಲಿದ್ದ ಏಳು ಭಾರತೀಯ ಮೀನುಗಾರರನ್ನು ಗುಜರಾತ್ ಕರಾವಳಿ ಕಾವಲು ಪಡೆ ರಕ್ಷಿಸಿದೆ. ಭಾರತೀಯ ಮೀನುಗಾರರ ದೋಣಿಯೊಂದು ಮೀನುಗಾರಿಕೆ ರಹಿತ...

ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ ಆರಂಭವಾಗಲಿದೆ. ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಡಿ. 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶವು ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ...

ಬೆಳ್ತಂಗಡಿ: ಸುದ್ದಿ ಬಿಡುಗಡೆ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟುರವರಿಗೆ ಅಂತಿಮ ನಮನ

ಬೆಳ್ತಂಗಡಿ: ನ.19ರಂದು ಬೆಳಿಗ್ಗೆ ನಿಧನರಾದ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರಿಗೆ ಮಧ್ಯಾಹ್ನ ಬೆಳ್ತಂಗಡಿ ಬಸ್‌ನಿಲ್ದಾಣದ ನಾರಾಯಣಗುರು ವಾಣಿಜ್ಯ ಸಂಕೀರ್ಣದಲ್ಲಿರುವ ಸುದ್ದಿ ಬಿಡುಗಡೆ ಪತ್ರಿಕಾ ಕಾರ್ಯಾಲಯದ ಬಳಿ ಅಂತಿಮ...

ಮಣಿಪಾಲ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ..!

ಮಣಿಪಾಲ: ಮಣಿಪಾಲ ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರಾದ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನರಾಗಿದ್ದಾರೆ. ಅವರಿಗೆ 59 ವಯಸ್ಸು. ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ...

ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಬಂಧನ..!

ಬೆಂಗಳೂರು: 'ಮುಗಿಲ್ ಪೇಟೆ' ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ....

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ..!

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ...

ಸುರತ್ಕಲ್: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ..!

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಾರು ಬೆಂಕಿಗಾಹುತಿಯಾಗುತ್ತಿದ್ದಂತೆ ಸ್ಥಳೀಯರು, ಕದ್ರಿ...
error: Content is protected !!