Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಆರೋಪ; ಉಡುಪಿ ಖಜಾನೆ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ..!

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು...

ಕಾರಿನ ಒಳಗೆ ಕುಳಿತು ಉದ್ಯಮಿ ಆತ್ಮಹತ್ಯೆ

ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯ ಖಾಲಿ ಪ್ರದೇಶದಲ್ಲಿ ಕಾರಿನ ಒಳಗೆ ಕುಳಿತು ಬೆಂಕಿಹಚ್ಚಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್ (42) ಆತ್ಮಹತ್ಯೆ ಮಾಡಿಕೊಂಡವರು.ಶನಿವಾರ ಮಧ್ಯಾಹ್ನದ...

ಕಾಸರಗೋಡು: ಯುವಕ , ವಿದ್ಯಾರ್ಥಿನಿ ನೇಣು ಬಿಗಿದಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ..!

ಕಾಸರಗೋಡು:ಯುವಕ ಹಾಗೂ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವೆಳ್ಳರಿಕುಂಡು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ನೆಲ್ಲಿಯರ ಕಾಲನಿಯ ರಾಜೇಶ್ (24) ಮತ್ತು ಲಾವಣ್ಯ (18) ಎಂದು ಗುರುತಿಸಲಾಗಿದೆ. ಲಾವಣ್ಯ ಮಾಲೋತ್ ಕಸಬಾ...

ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳಿಗೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

ತಿರುವನಂತಪುರ: ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳು ದೇವರ ದರ್ಶನಕ್ಕೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಾಡಿಕೊಳ್ಳಬೇಕಿದ್ದು, ದಿನಕ್ಕೆ 70,000 ಬುಕ್ಕಿಂಗ್‌ಗೆ ಮಾತ್ರ ಕೇರಳ ಸರಕಾರ ಅವಕಾಶ ನೀಡಿತ್ತು. ಇದೀಗ 10 ಸಾವಿರ ಹೆಚ್ಚುವರಿ ಬುಕ್ಕಿಂಗ್‌ಗೆ ಅವಕಾಶ...

ಭೀಕರ ರಸ್ತೆ ಅಪಘಾತ: ಕಾಟೇರ ಸಿನಿಮಾದ ಬಾಲನಟ ಮಾಸ್ಟರ್ ರೋಹಿತ್ ಗೆ ಗಂಭೀರ ಗಾಯ

ಶ್ರೀರಂಗಪಟ್ಟಣ : ಭೀಕರ ರಸ್ತೆ ಅಪಘಾತದಲ್ಲಿ ಕಾಟೇರ ಸಿನಿಮಾದ ಬಾಲನಟ ಮಾಸ್ಟರ್ ರೋಹಿತ್ ಸೇರಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಕಾರು ಹಾಗೂ ಬಸ್ ನಡುವೆ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳ ಸಂಘಟನಾ ಪರ್ವದ ಕಾರ್ಯಗಾರ ಜೈನ ಭವನದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಸಂಘಟನಾ ಪರ್ವದ ದಕ್ಷಿಣ ಕನ್ನಡ...

ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್ ಪ್ರಕರಣಗಳಿಗೆ ಸಂಬಂಧಿಸಿದಂತೆ...

ರಾಜ್ಯದಲ್ಲಿ ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ: ಆಹಾರ ಇಲಾಖೆ ಸ್ಪಷ್ಟೀಕರಣ

ಬೆಂಗಳೂರು: ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ರಾಜ್ಯದಲ್ಲಿ ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ. ಹಾಗೂ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಆಹಾರ ಇಲಾಖೆ ಇಂದಿಲ್ಲಿ...

ಅಯೋಧ್ಯೆಯಲ್ಲಿ ರುದ್ರ ಚಂಡಿ ಯಾಗ

ಅಯೋಧ್ಯೆ: ಅಯೋಧ್ಯೆಯಲ್ಲಿ ರುದ್ರ ಸಹಿತ ಚಂಡಿ ಯಾಗವನ್ನು ಇಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದರು. ಮಹಾನಾರಾಯಣ ದಿವ್ಯ ರುದ್ರ ಸಾಹಿತ್ಯ ಶತ ಸಹಸ್ರ ಚಂಡಿ...

ಕೊಕ್ಕಡ: ಅಡಿಕೆ ಅಂಗಡಿಯಿಂದ ಹಣ ಕಳ್ಳತನ

ಪುತ್ತೂರು: ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರಿಬ್ಬರು ಅಡಿಕೆ ವ್ಯಾಪಾರಿಯ ಹಣ ಎಗರಿಸಿ ಪರಾರಿಯಾದ ಘಟನೆ ನ. 15ರಂದು ನಡೆದಿದೆ. ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಓಣಿತ್ತಾರು ಟ್ರೇಡರ್ಸ್ ನಲ್ಲಿ ನಡೆದಿದೆ.ಬಾಳೆಕಾಯಿ ಮತ್ತು ಅಡಿಕೆ...
error: Content is protected !!