Tag: vittla
ವಿಟ್ಲ: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..!
ವಿಟ್ಲ-ಕುಳಾಲು-ಪುತ್ತೂರು ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ಕಂಡಕ್ಟರ್ಗೆ ಪ್ರಯಾಣಿಕ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
KA19F2951 ಸಂಖ್ಯೆಯ ಸರ್ಕಾರಿ ಬಸ್ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೈದ ಆರೋಪಿಯನ್ನು ವಿಟ್ಲ...
ಮಲ್ಪೆ: ಡ್ರಗ್ಸ್ ಪಾರ್ಸೆಲ್ ಹೆಸರಲ್ಲಿ ಬೆದರಿಸಿ ಅಪರಿಚಿತ ವ್ಯಕ್ತಿಯಿಂದ 20 ಲ.ರೂ. ವಂಚನೆ..!
ಮಲ್ಪೆ: ಪಾರ್ಸೆಲ್ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ತನ್ನನ್ನು ಫೆಡೆಕ್ಸ್...
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪನ್ಯಾಸಕಿ ಮೃತ್ಯು..!
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಮಂಗಳೂರು ನಗರದ ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಜ್ಜೆ ಪಡು ಪೆರಾರ ನಿವಾಸಿ ಗ್ರೇಶನ್...
ಮಣಿಪಾಲ: ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ; ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು..!
ಮಣಿಪಾಲ: ಅಸುರಕ್ಷಿತವಾಗಿ ಡಾಮರು, ಜಲ್ಲಿ ಸಾಗಿಸುತ್ತಿದ್ದ ಕೇರಳ ನೋಂದಣಿಯ ಲಾರಿಯೊಂದನ್ನು ಮಣಿಪಾಲ ಠಾಣಾ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜಲ್ಲಿ ತುಂಬಿಸಿಕೊಂಡು ಪೆರಂಪಳ್ಳಿ ರಸ್ತೆ ಮೂಲಕ ಲಾರಿ ಸಾಗುತ್ತಿತ್ತು. ಈ...
ವಿಟ್ಲ: ಮನೆಗೆ ನುಗ್ಗಿ ಮಹಿಳೆಯ ಮಾಂಗಲ್ಯ ಕಸಿದು ಪರಾರಿ..!!!
ವಿಟ್ಲ: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯೊಬ್ಬರ ಮಾಂಗಲ್ಯವನ್ನು ಎಳೆದೊಯ್ದ ಘಟನೆ ಕಾಡುಮಠ ಎಂಬಲ್ಲಿ ನಡೆದಿದೆ.
ಸಂಜೆಯ ಸಮಯದಲ್ಲಿ ಬಂದ ವ್ಯಕ್ತಿ ಮಹಿಳೆಯ ಮುಖಕ್ಕೆ ಬಟ್ಟೆ ಹಾಕಿ ಕರಿಮಣಿಯನ್ನು ಎಳೆದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಠಾಣಾ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪರಿಶಿಲನೆ ವೇಳೆ ಸುಮಾರು 14.80 ಲಕ್ಷ ರೂ ಹಣವನ್ನು ಜಪ್ತಿ ಮಾಡಲಾಗಿದೆ....
ಬೈಕ್ ಕಳವು ಪ್ರಕರಣ: 105 ಬೈಕ್ಗಳು ವಶ; 30 ಆರೋಪಿಗಳ ಬಂಧನ..!
ಕಲಬುರಗಿ: ನಗರದ ವಿವಿಧೆಡೆ ದಾಖಲಾಗಿರುವ 37 ಬೈಕ್ಗಳ ಕಳವು ಪ್ರಕರಣಗಳಲ್ಲಿ 30 ಬೈಕ್ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 54.55 ಲಕ್ಷ ರೂ. ಮೌಲ್ಯದ 105 ಬೈಕ್...
ವಾಲ್ಮೀಕಿ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ...
ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು...
ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನಿಡಿದೆ. ಅಲ್ಲದೇ 98 ಜನ ಅಪರಾಧಿಗಳಲ್ಲಿ...
ಕುಂದಾಪುರ: ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ..!
ಕುಂದಾಪುರ: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಚಾಲಕ ಎದುರಿನಲ್ಲಿ ಚಲಿಸುತ್ತಿದ್ದ ಈಚರ್ ವಾಹನ, ಕಾರು ಹಾಗೂ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಘಟನೆ ಕುಂದಾಪುರ ಹೊಂಬಾಡಿ ಮಂಡಾಡಿ...
















