Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!

ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್‌ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ...

ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮೇಜಿನ ಗಾಜು ಪುಡಿ ಮಾಡಿ ದಾಂಧಲೆ

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ....

ಮಣಿಪಾಲ : ಶಾಲಾಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಪಲ್ಟಿ : ಮೂವರಿಗೆ ಗಾಯ

ಮಣಿಪಾಲ : ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಮೂವರು ವಿಧ್ಯಾರ್ಥಿಗಳಿಗೆ...

ಬಂಟ್ವಾಳ : ಮದುವೆ ಮಂಟಪದಲ್ಲಿ ಬಾಲಕಿಯ ಚಿನ್ನದ ಸರ ಕಳವು

ಬಂಟ್ವಾಳ : ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ಇಲ್ಲಿನ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ...

ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಎಂ.ಜಿ. ಅಬೂಬಕರ್ ಪುತ್ತು

ಉಪ್ಪಿನಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಎಂ.ಜಿ. ಅಬೂಬಕರ್ ಪುತ್ತು ಉಪ್ಪಿನಂಗಡಿ ಆಯ್ಕೆಯಾಗಿದ್ದಾರೆ. ಮಸೀದಿ ಗೌರವಾಧ್ಯಕ್ಷರಾದ ಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್ ಅವರ...

ಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಆರೋಪಿಯ ಬಂಧನ..!

ಮಂಗಳೂರು: ಚಿನ್ನಾಭರಣ ಕಳವುಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅರುಣ್ (20) ಎಂದು ಗುರುತಿಸಲಾಗಿದೆ. ಅರುಣ್ ಮುಲ್ಕಿಯ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿಯ ಮನೆಯೊಂದರಿಂದ ಚಿನ್ನಾಭರಣ...

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್​ನಲ್ಲೂ ಜಾಮೀನು ನಿರಾಕರಣೆ

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು...

ವಿಟ್ಲ: ವೈಟ್ ಲಿಫ್ಟಿಂಗ್ ಹಾಗೂ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸಿಸ್ ಶಾಲೆ ವಿದ್ಯಾರ್ಥಿಗಳು...

ವಿಟ್ಲ: ಅಕ್ಟೋಬರ್‌ 26 -10 -2024 ರಂದು ನಡೆದ ಕರ್ನಾಟಕ ರಾಜ್ಯ ಶಾಲಾ ಮಟ್ಟದ 17ರ ವಯೋಮಿತಿಯ ಬಾಲಕ ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ...

ಮೂಡಬಿದಿರೆ: ಓವರ್ ಟೇಕ್ ಭರದಲ್ಲಿ ಕಾಲೇಜು ಬಸ್‌ಗೆ ಖಾಸಗಿ ಬಸ್‌‌ ಢಿಕ್ಕಿ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ...

ಮೂಡಬಿದಿರೆ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದ ಕಾಲೇಜು ಬಸ್‌ಗೆ ಢಿಕ್ಕಿ ಹೊಡೆದಿದ್ದು, ಕಾಲೇಜು ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್‌ನ ಗಾಜು ಪುಡಿ ಮಾಡಿದ ಘಟನೆ ಮೂಡಬಿದ್ರೆಯ ಎಂಐಟಿಇ ಕಾಲೇಜು ಬಳಿ...

ವಿಟ್ಲ:(ನ.16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವಗ್ರಹ ಸಹಿತ ಶನಿಶಾಂತಿ ಹೋಮ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನವಗ್ರಹ ಸಹಿತ ಶನಿಶಾಂತಿ ಹೋಮವು ನ.16 ನೇ ಶನಿವಾರದಂದು ನಡೆಯಲಿದೆ. ಬೆಳಿಗ್ಗೆ 8:30 ಕ್ಕೆ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ 9:30ಕ್ಕೆ ಸಕಲ ಗ್ರಹದೋಷ...
error: Content is protected !!