Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ವಯೋವೃದ್ಧ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಕುಖ್ಯಾತ ಸರ ಕಳ್ಳ ಅರೆಸ್ಟ್..!

ಮಂಗಳೂರು: ಜಿಲ್ಲೆಯಾದ್ಯಂತ ವಯೋವೃದ್ಧ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಕಳ್ಳತನ ಹಾಗೂ ವಂಚನೆ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರೇಶ್ ಅಲಿಯಾಸ್ ಸಂತೋಷ್ (60) ಎಂದು ಗುರುತಿಸಲಾಗದೆ. ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ...

ಪುತ್ತೂರು: ಅನಾರೋಗ್ಯದಿಂದ ಯುವ ವಕೀಲ ನಿಧನ..!

ಪುತ್ತೂರು: ಅನಾರೋಗ್ಯದಿಂದ ಯುವ ವಕೀಲರೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್‌ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗೂ ಉತ್ತಮ...

ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2024 – 25

ಉತ್ತಮ ಆರೋಗ್ಯ, ವಿದ್ಯಾಭ್ಯಾಸ, ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ - ಅಶೋಕ್ ಕುಮಾರ್ ರೈ ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ...

ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ವಾಪಸ್‌ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ನಡುವೆ ರೈತರಿಗೆ ನೀಡಲಾಗಿರುವ ವಕ್ಫ್ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಡಿಸಲಾಗಿದೆ. ರೈತರ...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಳ್ಳಿಪ್ಪಾಡಿಯ ಕೊಡಿಮರ ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ. ರಕ್ಷಿತ್ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯ ಸಮೀಪದ ನೇಣು...

ತೊಕ್ಕೊಟ್ಟು: ಭೀಕರ ಅಪಘಾತ : ಪತ್ನಿ ಮೃತ್ಯು, ಪತಿ ಗಂಭೀರ

ತೊಕ್ಕೊಟ್ಟು: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಳಿ ಶನಿವಾರ ಸಂಜೆಯ ವೇಳೆ ನಡೆದಿದೆ. ಮೃತ ಮಹಿಳೆಯನ್ನು ಕುಳಾಯಿ ಮೂಲದ ರಹ್ಮತ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಕಡೆಯಿಂದ...

ಕಾರ್ಕಳ: ಓಮ್ನಿ ಹಾಗೂ ಕಾರು ನಡುವೆ ಭೀಕರ ಅಪಘಾತ-ಕಾರಿನೊಳಗೆ ಸಿಲುಕಿದ್ದ ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ...

ಕಾರ್ಕಳ: ರಸ್ತೆ ಅಪಘಾತವೊಂದರಲ್ಲಿ ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುವನ್ನು ಅಗ್ನಿಶಾಮಕ ದಳದವರು ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು - ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ನಿ...

ಮಂಗಳೂರು: (ನ.10) ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಡೀಲ್‌ ಮಂಗಳೂರು ಮತ್ತು, ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ, ಎ ಫ್ರೆಂಡ್ಸ್‌ ಮಂಗಳೂರು, ಶಿವ ಫ್ರೆಂಡ್ಸ್‌ ಕ್ಲಬ್‌, SYS ಇಸಾಬ ದ ಕ, ಹಿದಾಯ ಫೌಂಡೇಶನ್‌ ಮಂಗಳೂರು,...

ಹೆಬ್ರಿ: ಕೆನರಾ ಬ್ಯಾಂಕ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಅಪರಿಚಿತರಿಂದ 50 ಸಾವಿರ ರೂ.ಹಣ ವಂಚನೆ

ಹೆಬ್ರಿ: ಕೆನರಾ ಬ್ಯಾಂಕ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಅಪರಿಚಿತರು ಹಣ ವಂಚನೆ ಮಾಡಿರುವ ಘಟನೆ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ರಿಯ ಶೇಖರ ಎಂಬುವವರ ಮೊಬೈಲಿಗೆ ಕೆವೈಸಿ ಅಪ್‌ಲೋಡ್ ಎಂಬ ಎಸ್‌ಎಂಎಸ್ ಬಂದಿದ್ದು ಅದರಂತೆ...

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ನಿಧನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1969ರ ಜುಲೈ 26ರಂದು ವಕೀಲರಾಗಿ ತಮ್ಮ ಸೇವೆ ಪ್ರಾರಂಭಿಸಿದರು. 1983ರಲ್ಲಿ ಜಿಲ್ಲಾ ನ್ಯಾಯಾಧೀಶರಾದ ಅವರು ಕಲಬುರಗಿ, ಬೆಂಗಳೂರು, ಕೋಲಾರ, ಧಾರವಾಡ,...
error: Content is protected !!