Tag: vtv vitla
ವಿಟ್ಲ: ಮಾರ್ಬಲ್ ಲೋಡಿನ ಲಾರಿ ಪಲ್ಟಿ; ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ….!
ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವು..!
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಉತ್ತರಭಾರತ ಮೂಲದವರು ಎನ್ನಲಾಗಿದೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಸಾವನ್ನಪ್ಪಿದ್ದ...
ಈದ್‌ಮಿಲಾದ್ ವೇಳೆ ಉಳ್ಳಾಲ ಮತ್ತು ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಹಿಂದೂ ಜಾಗರಣ...
ಮಂಗಳೂರು: ಈದ್‌ಮಿಲಾದ್ ಮೆರವಣಿಗೆ ವೇಳೆ ಉಳ್ಳಾಲ ಹಾಗೂ ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ.
ಈದ್ ಮಿಲಾದ್ ಮೆರವಣಿಗೆ ನೆಪದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿ ಹುಟ್ಟು...
ಜೋಕಾಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತ್ಯು..!!
10 ವರ್ಷದ ಬಾಲಕ ಜೋಕಾಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಬರನ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಚಬ್ರಾ ನಿವಾಸಿ ಅದಿಲ್ ಎಂಬ...
ಕಾರ್ಕಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!
ಕಾರ್ಕಳ : ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ದುರ್ಗಾ ಗ್ರಾಮದ ಸಂದೇಶ್ ಶೆಟ್ಟಿ ಅ. 4ರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ...
ವಿಟ್ಲ: ಮಾರ್ಬಲ್ ಲೋಡಿನ ಲಾರಿ ಪಲ್ಟಿ; ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ….!
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.
ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ...
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್; ಯುವಕ ಮೃತ್ಯು
ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ಈತ ಎಳನೀರು...
ವಿಟ್ಲ: ಕಂಬಳಬೆಟ್ಟು ದಾರುಲ್ ಉಲೂಂ ಮದರಸ ವತಿಯಿಂದ ಇಲಲ್ ಹಬೀಬ್ ಮೀಲಾದ್ ಫೆಸ್ಟ್ -ಪ್ರತಿಭಾ...
ವಿಟ್ಲ: ಕಂಬಳಬೆಟ್ಟು ದಾರುಲ್ ಉಲೂಂ ಮದರಸ ವತಿಯಿಂದ ಇಲಲ್ ಹಬೀಬ್ ಮೀಲಾದ್ ಫೆಸ್ಟ್ -ಪ್ರತಿಭಾ ಸಂಗಮ ನಡೆಯಿತು.
ಉದ್ಯಮಿ ಅಬ್ದುಲ್ ಗಫಾರ್, ಖಲಂದರ್, ಕರಾಟೆ ಪ್ರತಿಭೆ ಅಬ್ದುಲ್ ಮನಾಫ್, ಸಮಾಜ ಸೇವಕ ವಿ.ಕೆ. ಇಸ್ಮಾಯಿಲ್...
ಉಡುಪಿ: 50 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಹಿಳೆ..!
ಉಡುಪಿ: 50 ಅಡಿ ಆಳದ ಬಾವಿಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದ ಘಟನೆ ಕೊಳಂಬೆ ಬೈಲೂರು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸವಿತಾ ಕಾಮತ್ ಎಂಬವರು ಸೋಮವಾರ ರಾತ್ರಿ ಸುಮಾರು 50 ಅಡಿ ಆಳದ 10...
ಸೂರಿಕುಮೇರು : ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದ ಬಾಳೆಹಣ್ಣು ಸಾಗಾಟದ ಪಿಕಪ್
ವಿಟ್ಲ : ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಬಿದ್ದ ಘಟನೆ ಬುಧವಾರ ಮುಂಜಾನೆ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ...
ಬಂಟ್ವಾಳ: ಒಂದೇ ತರಗತಿಯಲ್ಲಿ ಐದು ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು..!!
ಬಂಟ್ವಾಳ: ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ...