Tuesday, October 27, 2026
spot_imgspot_img
spot_imgspot_img
Home Tags Vtv vitla

Tag: vtv vitla

ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಹರಿದ ಕಾರು – ಯುವಕ ಸಾವು, ಮಹಿಳೆಯ ಕಾಲು ಮುರಿತ

ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ...

ಐಸಿಸ್‌ಗೆ ಯುವಕರನ್ನು ಸೇರಿಸಲು ಹಣ ಸಂದಾಯ ಆರೋಪ – ಬೆಂಗಳೂರಲ್ಲಿ ಮುಸ್ಲಿಂ ಸಂಘಟನೆ ಮೇಲೆ...

ಬೆಂಗಳೂರು: ಐಸಿಸ್‌ಗೆ (ISIS) ಯುವಕರನ್ನು ಸೇರಿಸಲು ಹಣ ಸಂದಾಯ ಮಾಡಿದ ಆರೋಪದ ಮೇಲೆ ನಗರದ 8 ಕಡೆಗಳಲ್ಲಿ ಮುಸ್ಲಿಂ ಸಂಘಟನೆಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರೇಜರ್ ಟೌನ್, ಗುರಪ್ಪನಪಾಳ್ಯ, ಬಿಸ್ಮಿಲ್ಲಾ...

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ವೇಳೆ ಜಿಬಿಎ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ

ಬೆಂಗಳೂರು:ಶಿವಾಜಿನಗರದಲ್ಲಿ ಸಾರ್ವಜನಿಕರ ಕಾಲ್ನಡಿಗೆಗೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಲು ತೆರಳಿದ್ದ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ / GBA) ಅಧಿಕಾರಿಗಳ ಮೇಲೆ ಪುಂಡರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಕಾಲ್ನಡಿಗೆ...

ಮೈಸೂರು: ಹೆಂಡತಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ತಂದೆಯೂ ಆತ್ಮಹತ್ಯೆ..!

ಹುಣಸೂರು : ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ನಡೆದಿದೆ. ಮೃತರನ್ನು ನಿಶ್ಚಿತ(37), ನಿಕ್ಷಾ(13), ರಕ್ಷಾ(6) ಮತ್ತು ತಂದೆ ಹರೀಶ್(42)...

ಬೆಂಗಳೂರು: ವಾಟ್ಸಪ್‌ಗೆ ಬಂತು ಮದುವೆ ಆಹ್ವಾನ – ಲಿಂಕ್‌ ಓಪನ್‌ ಮಾಡಿದ ಕೂಡಲೇ 9...

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆ ಬಂದಿದೆ ಎಂದು ನಂಬಿ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು 9.96 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಜನರನ್ನು ಮೋಸಗೊಳಿಸಲು...

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿತ – ಏಳು ಮಂದಿ ಸಾವು, ಹಲವರು ಸಿಲುಕಿರುವ...

ಗ್ಯಾಂಗ್ಟಾಕ್: ನಿರ್ಮಾಣ ಹಂತದ ಸುರಂಗ ಕುಸಿದು ಏಳು ಮಂದಿ ಮೃತಪಟ್ಟ ಘಟನೆ ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಡೆದಿದೆ. ಸಮರ್ಡುಂಗ್(ಜೋಲುಂಗೆ) ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಭೂಕುಸಿತ ಹಾಗೂ ಮೀಥೇನ್ ಅನಿಲ ಸ್ಫೋಟ...

ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ; ರವಿ ಶೆಟ್ಟಿ ಅಶೋಕನಗರ ನಿಧನ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ ನಿಧನರಾದರು. ತಿರುಪತಿ ಯಾತ್ರೆ ಮುಗಿಸಿ ಸೋಮವಾರ ಮಂತ್ರಾಲಯದತ್ತ ಸಂಚರಿಸುತ್ತಿದ್ದಾಗ ಮಂತ್ರಾಲಯ ಸಮೀಪವಾಗುತ್ತಿದಂತೆ...

ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: ದ್ವಿತೀಯ ದರ್ಜೆ ಸಹಾಯಕ ಹಾಗೂ ಜವಾನ ಸೇರಿ...

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘದ ಸಿಬ್ಬಂದಿ ನೇಮಕಾತಿ ಉಪಸಮಿತಿಯ ಆದೇಶದಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕುರಿತು...

ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ – ಗಂಭೀರ ಗಾಯ

ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. 4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು...

ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ನಡೆದಿದೆ. ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು...
error: Content is protected !!