Tag: vtv vitla
ಕಾರ್ಕಳ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು
ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಅರುಣ್ (34) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಇವರು ಕಳೆದ 2 ದಿನಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ವಿಪರೀತ...
ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು
ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ.
ಮೃತ ದುರ್ದೈವಿ ನಿಟ್ರಹಳ್ಳಿ ನಿವಾಸಿ...
ಬಂಟ್ವಾಳ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ:
ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಿ ನೌಕರರ ಸಂಘದ (ರಿ.) ವತಿಯಿಂದ ತಹಶೀಲ್ದಾರರಿಗೆ ಮನವಿ
ಬಂಟ್ವಾಳ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷಕರನ್ನು ಅವಾವ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆಯೊಡ್ಡಿ...
ಬಂಟ್ವಾಳ: ಅಡಿಕೆ ಮರದಿಂದ ಕಾಲು ಜಾರಿ ಬಿದ್ದು ಕಾರ್ಮಿಕ ಮೃತ್ಯು..!
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್...
ಕಾರ್ಕಳ: ಅಬಕಾರಿ ಇಲಾಖೆ ದಾಳಿ; 15 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ...
ಕಾರ್ಕಳ: ಬೆಳಗಿನ ಜಾವ 4.50ರ ಸುಮಾರಿಗೆ ಎರಡು ಮನೆಗಳಲ್ಲಿ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡ ಘಟನೆ ಬೋಳ ಗ್ರಾಮದ ಅಬ್ಯನಡ್ಕ ಎಂಬಲ್ಲಿ ನಡೆದಿದೆ.
ಅವಿನಾಶ್...
ಪುಷ್ಪ ಸಿನೆಮಾದ ಮಾದರಿ ಟ್ಯಾಂಕರ್ನಲ್ಲಿ ಅಕ್ರಮ ಗೋವುಗಳ ಸಾಗಾಟ: ಪೊಲೀಸ್ ವಶ
ಹೊರಗಿನಿಂದ ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನವೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಗೋ ಕಳ್ಳರ ತಂಡವೊಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ ನೋಂದಣಿ ಹೊಂದಿರುವ ವಾಹನ ನೋಡಲು...
ಬಂಟ್ವಾಳ: ಬ್ಯಾಂಕ್ಗೆ ಹೋಗಿ ವೃದ್ಧಾಪ್ಯ ವೇತನ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿ ಕಾಣೆ
ಬಂಟ್ವಾಳ: ಬ್ಯಾಂಕ್ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಜೀಪಮುನ್ನೂರು ಗ್ರಾಮದ ನಾಗವಳಚ್ಚಿಲ್ ನಿವಾಸಿಯಾಗಿರುವ ಉಗ್ಗಪ್ಪ (70) ಎಂಬವರು ಕಾಣೆಯಾದ...
ಸಂಪಾಜೆ: ’ಯಕ್ಷೋತ್ಸವ’ ಕಾರ್ಯಕ್ರಮದಲ್ಲಿ ಹವ್ಯಾಸಿ ಕಲಾವಿದರು ಯಕ್ಷಗಾನ ಸ್ಪರ್ಧೆ ಪೋಷಕ ಪಾತ್ರದಲ್ಲಿ ರಿಷಿತ್ ರಾಜ್...
ಸಂಪಾಜೆಯ ಕಲ್ಲು ಗುಂಡಿಯಲ್ಲಿ ನಡೆಯುವ ಯಕ್ಷಗಾನ ಬಹಳಷ್ಟು ವರ್ಷಗಳಿಂದ ತನ್ನದೇ ಆದ ರೀತಿಯಲ್ಲಿ ವಿಶೇಷತೆ ವೈಶಿಷ್ಟತೆಗಳ ಜೊತೆಗೆ ಕಣ್ಮಣ ಸೆಳೆಯುವ ಸುಂದರ ಕಾರ್ಯಕ್ರಮ. ಯಕ್ಷೋತ್ಸವ ಎನ್ನುವ ಈ ದೊಡ್ಡ ಕೂಟದಲ್ಲಿ ಹವ್ಯಾಸಿ ಕಲಾವಿದರು...
ರೀಲ್ಸ್ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ; ವಿದ್ಯಾರ್ಥಿಗಳ ವಿರುದ್ಧ ಕೇಸ್
ಹಾಸನ: ರೀಲ್ಸ್ಗಾಗಿ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಪೋಟಿಸಿದ ಘಟನೆ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ನಡೆದಿದೆ.
ಆರ್ಯುವೇದ ಕಾಲೇಜಿನಲ್ಲಿ ಓದುತ್ತಿರುವ ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ ವಿದ್ಯಾರ್ಥಿ ರಾತ್ರಿ ವೇಳೆ ಕಾಲೇಜಿನ ಎದುರಿನ...
ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ. ಪುತ್ತೂರು ಇದರ ನೂತನ ಶಾಖೆ ಉದ್ಘಾಟನಾ...
ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ. ಪುತ್ತೂರು ಇದರ ನೂತನ ಶಾಖೆ ವಿಟ್ಲ ಎಂಪಾಯರ್ ಮಹಲ್ನ ಒಂದನೇ ಮಹಡಿಯಲ್ಲಿ ಕಾರ್ಯಚರಿಸಲು ಮುಂದಾಗಿದ್ದು, ಇದರ ಉದ್ಘಾಟನಾ ಸಮಾರಂಭ ನಡೆಯಿತು.
ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯರು...
















