Tag: vtv vitla
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪರಿಶಿಲನೆ ವೇಳೆ ಸುಮಾರು 14.80 ಲಕ್ಷ ರೂ ಹಣವನ್ನು ಜಪ್ತಿ ಮಾಡಲಾಗಿದೆ....
ಬೈಕ್ ಕಳವು ಪ್ರಕರಣ: 105 ಬೈಕ್ಗಳು ವಶ; 30 ಆರೋಪಿಗಳ ಬಂಧನ..!
ಕಲಬುರಗಿ: ನಗರದ ವಿವಿಧೆಡೆ ದಾಖಲಾಗಿರುವ 37 ಬೈಕ್ಗಳ ಕಳವು ಪ್ರಕರಣಗಳಲ್ಲಿ 30 ಬೈಕ್ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 54.55 ಲಕ್ಷ ರೂ. ಮೌಲ್ಯದ 105 ಬೈಕ್...
ವಾಲ್ಮೀಕಿ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ...
ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು...
ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನಿಡಿದೆ. ಅಲ್ಲದೇ 98 ಜನ ಅಪರಾಧಿಗಳಲ್ಲಿ...
ಕುಂದಾಪುರ: ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ..!
ಕುಂದಾಪುರ: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಚಾಲಕ ಎದುರಿನಲ್ಲಿ ಚಲಿಸುತ್ತಿದ್ದ ಈಚರ್ ವಾಹನ, ಕಾರು ಹಾಗೂ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಘಟನೆ ಕುಂದಾಪುರ ಹೊಂಬಾಡಿ ಮಂಡಾಡಿ...
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿಯಿರುವ ಸರಕಾರಿ ಜಾಗವನ್ನು ರಾಜಕೀಯ ಪಕ್ಷ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಸುಪಾಸಿನಲ್ಲಿರುವ ಎಲ್ಲಾ ಸರಕಾರಿ ಜಮೀನನ್ನು ಯಥಾಸ್ಥಿತಿಯಲ್ಲಿ ಉಳಿಸಬೇಕು: ಜಿಲ್ಲಾಧಿಕಾರಿಗೆ ಪ.ಪಂ ಸದಸ್ಯ ಅರುಣ್ ವಿಟ್ಲ ಮನವಿ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿಯಿರುವ ಸರ್ವೆ ನಂಬ್ರ 477/4B2A ರಲ್ಲಿರುವ...
ವಿಟ್ಲ: MOTHER INDIA EASY INSTALMENT PLAN ನಿಂದ ನಿಮಗಾಗಿ ಪರಿಚಯಿಸುತ್ತಿದೆ ಹೊಸ ಸ್ಕೀಮ್
ತಿಂಗಳಿಗೆ 1000/- ದಂತೆ 20 ತಿಂಗಳು ಪಾವತಿಸಿ ಅದೃಷ್ಟ ಬಂಪರ್ ಬಹುಮಾನ ಗೆಲ್ಲಿರಿ
ವಿಟ್ಲ: MOTHER INDIA EASY INSTALMENT PLAN ನಿಮಗಾಗಿ ಪ್ರಸ್ತುತಪಡಿಸುತ್ತಿದೆ ಫರ್ನಿಚರ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ತಿಂಗಳಿಗೆ 1000/-...
ಪುತ್ತೂರು: ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ಸಭೆ
ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ...
ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ..!
ಮಡಿಕೇರಿ: ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ದಫನ ಕಾರ್ಯವನ್ನು ಕುಟುಂಬಸ್ಥರು ನೇರವೇರಿಸಿರುವ ಅಪರೂಪದ ಘಟನೆಯೊಂದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ...
ವಿಟ್ಲ: (ನ.14) ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ
ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭವು ನ.14 ನೇ ಗುರುವಾರ ಪೂರ್ವಾಹ್ನ 10:00ಕ್ಕೆ ವಿಟ್ಲ ಎಂಪೈರ್ ಮಾಲ್ ಒಂದನೇ ಮಹಡಿಯಲ್ಲಿ ನಡೆಯಲಿದೆ.
ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್...
















