Tuesday, October 27, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಮ ಮಂದಿರ ದೇಣಿಗೆ ಕಳ್ಳತನ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್‌

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ. ದೇಣಿಗೆ ಕಳ್ಳತನ ಆರೋಪದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ‌ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು...

ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ ಅನುಮೋದನೆ

ನವದೆಹಲಿ: ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಲ್ಲೇ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು ಅನುಮೋದನೆ ನೀಡಿದೆ. ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ...

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ, ಅಮಿತ್ ಶಾ–ಧರ್ಮೇಂದ್ರ ಪ್ರಧಾನ್ ಭೇಟಿ ರಾಜಕೀಯ...

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನದ ಸಮಯದಲ್ಲಿ ಭಾರೀ ಭದ್ರತೆಯ ನಡುವೆಯೂ ಕಾಕ್ರೋಚ್ ಜನತಾ ಪಾರ್ಟಿ 'ಸಂಸದ್ ಚಲೋ' ಪ್ರತಿಭಟನೆ ಬಿಸಿ ಏರುತ್ತಿದೆ. ಪ್ರತಿಭಟನೆ ತೀವ್ರಗೊಂಡ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ...

ಸುರತ್ಕಲ್: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ

ಸುರತ್ಕಲ್: ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ...

ಯುವಕರು ದೇಶಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾರೆ – ನರೇಂದ್ರ ಮೋದಿ

ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಭಾರತ ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ ಎಂದು ಹೇಳಿದ್ದಾರೆ. ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ...

ನಾಗಾಲ್ಯಾಂಡ್‌ನಲ್ಲಿ ಪ್ರವಾಹದಿಂದ ಭೂಕುಸಿತ – 8 ಮಂದಿ ಸಾವು, ನಾಲ್ವರ ಶವ ಪತ್ತೆ

ಕೊಹಿಮಾ: ಭಾರೀ ಮಳೆಯಿಂದಾಗಿ ನಾಗಾಲ್ಯಾಂಡ್‌ನ ಮಾನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ 4 ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ದಿಢೀರ್ ಪ್ರವಾಹ...

ಪುತ್ತೂರು:ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಶತಮಾನಕ್ಕೂ ಅಧಿಕ ಶಿಕ್ಷಣ ಸೇವೆಯ ಪರಂಪರೆ ಹೊಂದಿರುವ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ. ಕೃಷ್ಣ ಶೆಟ್ಟಿ ಕಡಬ ಅವರು ಈ ಹಿಂದೆ ವಿವೇಕಾನಂದ...

ಆಟವಾಡುತ್ತಾ ರಸ್ತೆಗೆ ಬಂದ ಬಾಲಕನಿಗೆ ಕಾರು ಡಿಕ್ಕಿಯಾಗಿ ದುರ್ಮರಣ

ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಒಮ್ಮೆಲೆ ರಸ್ತೆಗೆ ಬಂದಿದ್ದು, ಈ ವೇಳೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆಯಲ್ಲಿ ನಡೆದಿದೆ. ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿ...

1 ಲಕ್ಷ ಹಣದಾಸೆಗೆ ನವಜಾತ ಗಂಡು ಮಗುವನ್ನು ಮಾರಿದ ಪೋಷಕರು – ಆಶಾ ಕಾರ್ಯಕರ್ತೆಯರಿಂದ...

ಹೈದರಾಬಾದ್: ಹಣದ ಆಸೆಗೆ ಹೆತ್ತವರೇ ತಮ್ಮ ನವಜಾತ ಗಂಡು ಮಗುವನ್ನು 1 ಲಕ್ಷ ರೂ.ಗೆ ಮಾರಾಟ ಮಾಡಿದ ಮನಕಲಕುವ ಘಟನೆ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಬೂಬ್‌ನಗರ ಗ್ರಾಮೀಣ ಮಂಡಲದ ತೆಲುಗುಗುಡೆಂ ಗ್ರಾಮದಲ್ಲಿ...

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ. ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ...
error: Content is protected !!