Tag: vtv vitla
ವಿಟ್ಲ: ಹೃದಯಘಾತದಿಂದ ವ್ಯಕ್ತಿ ಮೃತ್ಯು
ವಿಟ್ಲ: ಹೃದಯಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಮುದೂರು ಚಂದಳಿಕೆ ನಿವಾಸಿ ಪೂವಪ್ಪ ಗೌಡ (53 ) ಮೃತ ವ್ಯಕ್ತಿ.
ಮೇಸ್ತ್ರಿ ವೃತ್ತಿ ಮಾಡುತ್ತಿದ್ದ ಇವರಿಗೆ ಇವತ್ತು ಬೆಳಿಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ...
ಉಡುಪಿ: ಕಾರು ಬಾಡಿಗೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ಕಾರನ್ನು ಬಾಡಿಗೆ ನೀಡುವುದಾಗಿ ನಂಬಿಸಿ ಆನ್ಲೈನ್ನಲ್ಲಿ ಫೇಕ್ ಲಿಂಕನ್ನು ಕಳುಹಿಸಿ ಲಕ್ಷಾಂತರ ರೂ. ಮೋಸ ಮಾಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಶ್ಚಿಮ ಬಂಗಾಳ ಮೂಲದ ಪಲ್ಲೋಬ್ ಬ್ಯಾನರ್ಜಿ ಎಂಬವರು...
ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿ ಪ್ರಕರಣ: ಮತ್ತೋರ್ವ ಖಲಿಸ್ತಾನಿ ಬೆಂಬಲಿಗ ಅರೆಸ್ಟ್..!
ಒಟ್ಟಾವ: ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂಸಭಾ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಖಲಿಸ್ತಾನಿ ಬೆಂಬಲಿಗನನ್ನು ಪೀಲ್ ಪ್ರದೇಶದ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಇಂದರ್ಜೀತ್ ಗೋಸಲ್ ಎಂದು ಗುರುತಿಸಲಾಗಿದೆ.
ಈತ ಕೆನಡಾದಲ್ಲಿ ಸಿಖ್...
ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ; ಆರೋಪಿಗಳಿಬ್ಬರು ಅರೆಸ್ಟ್..!
ದಾವಣಗೆರೆ: ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ದಾವಣಗೆರೆಯ ಶಾಂತಿನಗರ ನಿವಾಸಿಗಳಾದ ಕಿರಣ್ ನಾಯ್ಕ್ (25), ವಿನೋದ್ ನಾಯ್ಕ್ (23) ಎಂದು...
ಪುತ್ತೂರು: ಬಾಲಕಿಯರ ಹಾಸ್ಟೆಲ್ನಲ್ಲಿ ರಾತ್ರಿ ಸುತ್ತಾಡುತ್ತಿದ್ದ ಯುವಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ..!
ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್ನಲ್ಲಿ ಮಧ್ಯರಾತ್ರಿ ಅಪರಿಚಿತ ಯುವಕನೋರ್ವ ಸುತ್ತಾಡುತ್ತಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದೀಗ ಈ ಘಟನೆ ಬಾರಿ ಸದ್ದು ಮಾಡುತ್ತಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳ ಆಧಾರದ ಮೇರೆಗೆ ಪೊಲೀಸರಿಗೆ ಮಾಹಿತಿ...
ಕಾಸರಗೋಡು: ದರೋಡೆಗೆ ಸಂಚು; ಇಬ್ಬರು ಆರೋಪಿಗಳ ಬಂಧನ, ನಾಲ್ವರು ಪರಾರಿ..!
ಕಾಸರಗೋಡು: ದರೋಡೆಗೆ ಸಂಚು ಮಾಡಿತ್ತಿದ್ದ ದರೋಡೆಕೋರರ ತಂಡವನ್ನು ಸ್ಥಳೀಯರ ಸಹಾಯದಿಂದ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರ್ಕಾಡಿ ಸಮೀಪದ ಮಜೀರ್ ಪಳ್ಳದಲ್ಲಿ ನಡೆದಿದೆ.
ಬಂಧಿತರನ್ನು ಉಳ್ಳಾಲದ ಫೈಝಲ್ ಮತ್ತು ತುಮಕೂರಿನ ಶಹೀದ್ ಅಮಾನ್...
ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಪ್ರಕರಣ; ವಿಚಾರಣೆಗೆ ಬಂದಿದ್ದ ಆರೋಪಿ ಕುಸಿದು ಬಿದ್ದು ಮೃತ್ಯು..!
ಬ್ರಹ್ಮಾವರ: ಮಹಿಳೆಯನ್ನು ಚುಡಾಯಿಸಿದ ಆರೋಪದಲ್ಲಿ ವಿಚಾರಣೆಗಾಗಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕರೊಬ್ಬರು ಇಂದು ನಸುಕಿನ ವೇಳೆ ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಮೃತಪಟ್ಟ ಆರೋಪಿ ಕೇರಳ ರಾಜ್ಯ ಕೊಲ್ಲಂ...
ಮುಡಾ ಹಗರಣ: ಮತ್ತೊಂದು ಸಾಕ್ಷಿ ತೆರೆದಿಟ್ಟ ಸ್ನೇಹಮಯಿ ಕೃಷ್ಣ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷಿಯನ್ನು ಬಯಲು ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು...
ತಮಿಳಿನ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ..!
ಚೆನ್ನೈ: ತಮಿಳು ನಟ ಡೆಲ್ಲಿ ಗಣೇಶ್ (80) ಅವರು ನವೆಂಬರ್ 10 ರ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಅವರ ಪುತ್ರ ಮಹದೇವನ್ ಮಾಹಿತಿ ನೀಡಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ...
ಮಂಗಳೂರು: ವಯೋವೃದ್ಧ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಕುಖ್ಯಾತ ಸರ ಕಳ್ಳ ಅರೆಸ್ಟ್..!
ಮಂಗಳೂರು: ಜಿಲ್ಲೆಯಾದ್ಯಂತ ವಯೋವೃದ್ಧ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಕಳ್ಳತನ ಹಾಗೂ ವಂಚನೆ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸುರೇಶ್ ಅಲಿಯಾಸ್ ಸಂತೋಷ್ (60) ಎಂದು ಗುರುತಿಸಲಾಗದೆ.
ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ...
















