Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಅನಾರೋಗ್ಯದಿಂದ ಯುವ ವಕೀಲ ನಿಧನ..!

ಪುತ್ತೂರು: ಅನಾರೋಗ್ಯದಿಂದ ಯುವ ವಕೀಲರೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್‌ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗೂ ಉತ್ತಮ...

ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2024 – 25

ಉತ್ತಮ ಆರೋಗ್ಯ, ವಿದ್ಯಾಭ್ಯಾಸ, ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ - ಅಶೋಕ್ ಕುಮಾರ್ ರೈ ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ...

ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ವಾಪಸ್‌ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ನಡುವೆ ರೈತರಿಗೆ ನೀಡಲಾಗಿರುವ ವಕ್ಫ್ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಡಿಸಲಾಗಿದೆ. ರೈತರ...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಳ್ಳಿಪ್ಪಾಡಿಯ ಕೊಡಿಮರ ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ. ರಕ್ಷಿತ್ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯ ಸಮೀಪದ ನೇಣು...

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ – ಪ್ರಮುಖ...

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಅವರ ಸಂಬಂಧಿಕನೇ ರಾತ್ರಿ ಹೊತ್ತು ಕಾದು ಕುಳಿತು ಅಟ್ಟಾಡಿಸಿ ಕತ್ತಿಯಿಂದ ಕೊಲೆ ನಡೆಸಿದ ಘಟನೆ ನ.8ರಂದು ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ...

ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ನೂತನ ದಾಖಲೆ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ...

ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 14 ಮತ್ತು17 ವರ್ಷದ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟವು...

ಮಂಗಳೂರು: ಪತ್ನಿ, ಮಗುವನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು : ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ...

ಕಾರ್ಕಳ: ಓಮ್ನಿ ಹಾಗೂ ಕಾರು ನಡುವೆ ಭೀಕರ ಅಪಘಾತ-ಕಾರಿನೊಳಗೆ ಸಿಲುಕಿದ್ದ ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ...

ಕಾರ್ಕಳ: ರಸ್ತೆ ಅಪಘಾತವೊಂದರಲ್ಲಿ ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುವನ್ನು ಅಗ್ನಿಶಾಮಕ ದಳದವರು ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು - ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ನಿ...

ಮಂಗಳೂರು: (ನ.10) ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಡೀಲ್‌ ಮಂಗಳೂರು ಮತ್ತು, ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ, ಎ ಫ್ರೆಂಡ್ಸ್‌ ಮಂಗಳೂರು, ಶಿವ ಫ್ರೆಂಡ್ಸ್‌ ಕ್ಲಬ್‌, SYS ಇಸಾಬ ದ ಕ, ಹಿದಾಯ ಫೌಂಡೇಶನ್‌ ಮಂಗಳೂರು,...

ಬೆಂಗಳೂರು: ಉಪಮುಖ್ಯಮಂತ್ರಿ ಮತ್ತು ಸಚಿವರ ಹೆಸರು ಬಳಸಿ ಅಧಿಕಾರಿಗಳಿಗೆ ವಂಚನೆ: ಆರೋಪಿ ಅರೆಸ್ಟ್‌

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ...
error: Content is protected !!