Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ

ಮಂಗಳೂರು: ಬಜಪೆ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ವೀಕ್ಷಕರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ...

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಜಗಳ : ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಪೆರ್ಲ ನಿವಾಸಿಯಾಗಿದ್ದ ಪ್ರಗತಿಪರ ಕೃಷಿಕ ರಮೇಶ ಗೌಡ(51ವ.) ಕೊಲೆಯಾದವರು....

ಸುಳ್ಯ : ಭೀಕರ ಅಪಘಾತ ; ದ್ವಿಚಕ್ರ ವಾಹನ ಸವಾರೆ ವಿದ್ಯಾರ್ಥಿನಿ ಮೃತ್ಯು

ಸುಳ್ಯ : ಕೆಎಸ್ಸಾರ್ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟು, ಸಹೋದರಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು...

ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ : ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶ್ರೀಗಳಿಗೆ...

ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ ನಡೆದಿದ್ದು, ಈ ಘಟನೆಯ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೊಂಡಾಲ ಚಿತ್ತರಂಜನ್ ಶೆಟ್ಟಿ...

ವೀರಕಂಭ: ಇನ್ನುಮುಂದೆ ರಸ್ತೆ ಬದಿಯಲ್ಲಿ ಕೊಳೆತ ತ್ಯಾಜ್ಯ/ಮಾಂಸ ಹಾಗೂ ಇನ್ನಿತರ ಕಸಕಡ್ಡಿಗಳನ್ನು ಬಿಸಾಡಿದರೆ ಬೀಳುತ್ತೆ...

ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಇಮ್ತಿಯಾಝ್‌ ಎಂಬಾತನು ಕಳೆದ ಕೆಲ ತಿಂಗಳುಗಳ ಹಿಂದೆ ಕೊಳೆತ ಮಾಂಸವನ್ನು ಬಿಸಾಡುವಾಗ ಗ್ರಾಮಸ್ಥರು, ಈತನ ಫೋಟೋ ಸಮೇತ ತೆಗೆದು, ಸ್ಥಳೀಯ ಪೊಲೀಸ್ ಸ್ಟೇಷನ್‌ ಗೆ ಮಾಹಿತಿ ನೀಡಿದ್ದಾರೆ....

ಕೇರಳ: ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಪಿಎಂ ನಾಯಕಿ ದಿವ್ಯಾಗೆ ಜಾಮೀನು ಮಂಜೂರು..!

ಕೇರಳ: ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಪಿಐ(ಎಂ) ನಾಯಕಿ, ಕಣ್ಣೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪಿಪಿ ದಿವ್ಯಾ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ...

ಕುಂದಾಪುರ: ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ದನಗಳ ಕಳವು..!

ಕುಂದಾಪುರ: ಐಶಾರಾಮಿ ಕಾರಿನಲ್ಲಿ ತಡರಾತ್ರಿ ಬಂದ ಮೂವರು ಮುಸುಕುಧಾರಿಗಳು ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾ.ಪಂ. ವ್ಯಾಪ್ತಿಯ ತಲ್ಮಕ್ಕಿ ಕಾಂಪ್ಲೆಕ್ಸ್‌ನ ಮುಂಭಾಗದಲ್ಲಿ ದನಗಳನ್ನು ಕಳವುಗೈಯುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಹುಣ್ಣೆಮಕ್ಕಿ ಮೇಲ್ ಪೇಟೆ ಹಾಗೂ...

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ..!

ಶ್ರೀನಗರ: ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ನಡೆದಿದೆ. ಉಗ್ರರು ಸೂಪೋರ್ ಪ್ರದೇಶದಲ್ಲಿ ಅಡಗಿರುವ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಭದ್ರತಾ...

ಮಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಬೆದರಿಸಿ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಅಪರಚಿತ ವ್ಯಕ್ತಿಯೋರ್ವ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ಹಣದ ವ್ಯವಹಾರ ನೆಪದಲ್ಲಿ ಬೆದರಿಕೆ ಹಾಕಿ 30 ಲಕ್ಷ ರೂ. ಹಣವನ್ನು ಆನ್ ಲೈನ್ ಮೂಲಕ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು...

ಮಂಗಳೂರು: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

ಮಂಗಳೂರು: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ...
error: Content is protected !!