Tag: vtv vitla
ಅಮೆರಿಕ ಅಧ್ಯಕ್ಷೀಯ ಚುನಾವಣೆ: ಗೆಲುವು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್
ಅಮೆರಿಕ: ಅಮೆರಿಕ(ಯುಇಎಸ್)ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿರುವ ಬೆನ್ನಲ್ಲಿ ಇದು ಅಮೆರಿಕನ್ನರಿಗೆ ಅದ್ಭುತ ಗೆಲುವು ನಾವು ಇತಿಹಾಸ ನಿರ್ಮಿಸಿದ್ದೇವೆ ಎಂದು ಟ್ರಂಪ್ ಗೆಲುವನ್ನು ಘೋಷಿಸಿಕೊಂಡಿದ್ದಾರೆ.
ಫ್ಲೋರಿಡಾದ ಪಾಮ್...
ನೀರಾ ಅಮೃತ ಯೋಜನೆಯಿಂದ ರೈತರಿಗೆ ಮತ್ತು ಗ್ರಾಹಕರಿಗೆ ಸಿಹಿ ಸುದ್ದಿ
ಕರ್ನಾಟಕ ಮತ್ತು ಕೇರಳ ರಾಜ್ಯದ 15,000 ಸಾವಿರ ರೈತರಿಗೆ ಮತ್ತು ಗ್ರಾಹಕರಿಗೆ ಏಣಿ ಉಚಿತ
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ನೀರಾ ಅಮೃತ ಯೋಜನೆಯ ನಿಯಮದಂತೆ ಕರ್ನಾಟಕ ಮತ್ತು ಕೇರಳ ರಾಜ್ಯದ 15,000 ಸಾವಿರ...
ಮೂಡಬಿದಿರೆ: ಎಸ್ಎಲ್ವಿ ಬುಕ್ ಹೌಸ್ ನ ನೂತನ ಮಳಿಗೆ ಶುಭಾರಂಭ
ಕಟೀಲು ವೆಂಕಟರಮಣ ಅಸ್ರಣ್ಣರವರಿಂದ ದೀಪ ಪ್ರಜ್ವಲನೆ: ಗಣ್ಯರಿಂದ ಶುಭಹಾರೈಕೆ
ಮೂಡಬಿದಿರೆ: ಎಸ್ಎಲ್ವಿ ಬುಕ್ ಹೌಸ್ ನ ನೂತನ ಮಳಿಗೆ ಮೂಡಬಿದಿರೆಯಲ್ಲಿ ಶುಭಾರಂಭಗೊಂಡಿತು. ನೂತನ ಪುಸ್ತಕ ಮಳಿಗೆಯನ್ನು ಶ್ರೀ ಕ್ಷೇತ್ರ ಕಟೀಲಿನ ವೆಂಕಟರಮಣ ಆಸ್ರಣ್ಣ ರವರು...
ವಿಟ್ಲ: 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾದಸ್ವರ ವಾದಕ ’ಗೋಪಾಲ ಜೋಗಿ’...
ವಿಟ್ಲ: ಸುದೀರ್ಘ 4 ದಶಕಗಳ ಕಾಲ ದೈವಾರಾಧನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾದಸ್ವರ ವಾದಕ ಗೋಪಾಲ ಜೋಗಿ ಹಾಗೂ ದೈವ ನರ್ತಕರಾದ...
ಪೆರ್ನೆ: ಶಾಂತಿವನ ಟ್ರಸ್ಟ್ (ರಿ.) ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಪೆರ್ನೆ ಶ್ರೀ ರಾಮಚಂದ್ರ...
ಪೆರ್ನೆ: ಶ್ರೀ ರಾಮಚಂದ್ರ ಪ್ರೌಢಶಾಲೆ, ಅಯೋಧ್ಯನಗರ, ಪೆರ್ನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ.) ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ದ. ಕ /ಉಡುಪಿ...
ಪಡುಬಿದ್ರಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಪಡುಬಿದ್ರಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹೆಜಮಾಡಿ ಕಡವಿನ ಬಾಗಿಲು ನಿವಾಸಿ ಪ್ರಕಾಶ (43) ಎಂದು ಗುರುತಿಸಲಾಗಿದೆ.
ನ. 4ರಿಂದ ನ. 5ರ ಮಧ್ಯಾಹ್ನದ ನಡುವಿನ...
ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ನಿಧನ
ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
72 ವಯಸ್ಸಿನ ಖ್ಯಾತ ಗಾಯಕಿಯನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್ಗೆ...
ಮಂಗಳೂರು: ಬಸ್ಗಳ ನಡುವಿನ ಪೈಪೋಟಿಯಿಂದ ಅಪಘಾತ; ಪಾದಚಾರಿಗಳಿಗೆ ಗಾಯ..!
ಮಂಗಳೂರು: ಬಸ್ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯವಾದ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ.
ಗುರುಪುರದಿಂದ ಆಗಮಿಸುತ್ತಿದ್ದ ನವದುರ್ಗಾ ಮತ್ತು ಉಷಾ ಟ್ರಾವೆಲ್ಸ್ ಎಂಬ ಎರಡು ಬಸ್ಗಳ ನಡುವಿನ ಅತಿಯಾದ ವೇಗ ಮತ್ತು ತೀವ್ರ...
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ; ಬ್ಯಾಂಕ್ ಮ್ಯಾನೇಜರ್ಗೆ ಲಕ್ಷಾಂತರ ರೂ. ವಂಚನೆ
ಉಡುಪಿ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಬ್ಯಾಂಕ್ ಮ್ಯಾನೇಜರ್ಗೆ ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್...
ಮೈಸೂರು ಮುಡಾ ಪ್ರಕರಣ; ಇಂದು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ
ಬೆಂಗಳೂರು: ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿತ್ತು. ಇಂದು ಸಿಎಂ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.
ಸಿಎಂ ಬೆಂಗಳೂರಿನ ಕಾವೇರಿ ನಿವಾಸದಿಂದ...
















