Tag: vtv vitla
ಕಿನ್ನಿಗೋಳಿ: ಕೃಷಿಕನ ಮೇಲೆ ಚಿರತೆ ದಾಳಿ- ಆತಂಕದಲ್ಲಿ ಗ್ರಾಮಸ್ಥರು
ಕಿನ್ನಿಗೋಳಿ : ಕೃಷಿಕರೋರ್ವರ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಭಾನುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ನಡೆದಿದೆ.
ಕಲ್ಕರೆ ನಿವಾಸಿ ಲಿಗೋರಿ ಪಿರೇರಾ (65) ಚಿರತೆ ದಾಳಿಗೆ ಒಳಗಾದ ಕೃಷಿಕ.
ಕಳೆದ...
ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಚಂದಳಿಕೆಯಲ್ಲಿನಡೆದಿದೆ.
ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ....
ವಿಟ್ಲ: ಮಾಯಾ ಸಿಲ್ಕ್ಸ್ ಆ್ಯಂಡ್ ಫ್ಯಾಶನ್ಸ್ ಡ್ರೆಸ್ ಮಳಿಗೆ ಶುಭಾರಂಭ
ವಿಟ್ಲದ ಜನತೆಗೆ ಪರಿಚಯಿಸುತ್ತಿದೆ ಪ್ರಸಿದ್ಧ ಬ್ರಾಂಡ್ ಗಳ ಬೃಹತ್ ಕಲೆಕ್ಷನ್ ಗಳನ್ನೂಳಗೊಂಡ ವಿವಿಧ ವಿನ್ಯಾಸದ ಉಡುಪುಗಳು
ವಿಟ್ಲ: ಮಾಯಾ ಸಿಲ್ಕ್ಸ್ ಆ್ಯಂಡ್ ಫ್ಯಾಶನ್ಸ್ ಡ್ರೆಸ್ ಮಳಿಗೆ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ...
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ವಿದ್ಯಾರ್ಥಿನಿಗೆ ಮೆಸೇಜ್; ಯುವಕರಿಂದ ಹಲ್ಲೆ
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ನಿಯಾಝ್ ಎಂದು ಗುರುತಿಸಲಾಗಿದೆ.
ಸ್ಥಳೀಯ ವಿದ್ಯಾರ್ಥಿನಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದ...
ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ: ಮೂವರು ಅರೆಸ್ಟ್
ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವೀರರ್ಕಾವ್ನಲ್ಲಿ ಮೂವಾಳಂಕುಳಿ ಚಾಮುಂಡಿಯ ವಾರ್ಷಿಕ ಕಳಿಯಾಟ್ಟಂ ಮಹೋತ್ಸವದ ಭಾಗವಾಗಿ ಮಂಗಳವಾರ...
ವಿಟ್ಲ: (ನ.3) ನಾಳೆ ಸ್ಮಾರ್ಟ್ ಸಿಟಿ ಸಂಕೀರ್ಣದ 2ನೇ ಮಹಡಿಯಲ್ಲಿ ಮಾಯಾ ಸಿಲ್ಕ್ಸ್ ಆ್ಯಂಡ್...
ವಿಟ್ಲ: ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ ಸಂಕೀರ್ಣದ 2ನೇ ಮಹಡಿಯಲ್ಲಿ ಮಾಯಾ ಸಿಲ್ಕ್ಸ್ ಆ್ಯಂಡ್ ಫ್ಯಾಶನ್ಸ್ ಡ್ರೆಸ್ ಮಳಿಗೆ ನಾಳೆ ನ.3 ನೇ ಆದಿತ್ಯವಾರ ಶುಭಾರಂಭಗೊಳ್ಳಲಿದೆ.
ಬಾಂಬೆ ಕಲ್ಕತ್ತ, ಸೂರತ್, ನಾಗಪುರಂ, ಅಹಮದ್...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ...
ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಬೃಹತ್ ಕಾರ್ಯಕ್ರಮ
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿ
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ...
ಮಣಿಪಾಲ: ಐಟಿ ದಾಳಿ ಬೆದರಿಕೆ; ಮನೆ ಕೆಲಸದಾಕೆಯಿಂದ 7.50 ಲಕ್ಷ ರೂ. ವಂಚನೆ
ಮಣಿಪಾಲ: ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ಕೆಲಸದಾಕೆ ತೆಗೆದುಕೊಂಡು ಹೋಗಿ ಮೋಸ ಮಾಡಿರುವ...
ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು..!
ಕಡಬ: ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ
ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ...
ಯುವಕೇಸರಿ ಗಡಿಯಾರ ಸಂಘಟನೆ ವತಿಯಿಂದ ಮನೆ ಬೆಳಗೋಣ ವಿಶೇಷ ಕಾರ್ಯಕ್ರಮ
ಯುವಕೇಸರಿ ಗಡಿಯಾರ ಸಂಘಟನೆ ವತಿಯಿಂದ 2024 ದೀಪಾವಳಿಯ ಪ್ರಯುಕ್ತ ಮನೆ ಬೆಳಗೋಣ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.
ದೇಂತಡ್ಜ ಶ್ರೀವನದುರ್ಗಾ ಅಮ್ಮನವರ ಸನ್ನಿಧಿಯಲ್ಲಿ, ಸಂಘಟನೆ ಯುವಕೇಸರಿ ಗಡಿಯಾರ ವಿಕೃತಿಯಿಂದ ಸಂಸ್ಕೃತಿಯೆಡೆಗೆ ಎಂಬ ಘೋಷವಾಕ್ಯದೊಂದಿಗೆ, ಸನಾತನ...
















