Tag: vtv vitla
ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ಸವಾರ ಸ್ಥಳದಲ್ಲೇ ಸಾವು..!
ಕಡಬ: ಚಲಿಸುತ್ತಿದ್ದ ಸ್ಕೂಟರ್ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸುಬ್ಬಣ ಗೌಡ ಎಂಬವರ ಮಗ ಸೀತಾರಾಮ (58) ಎಂದು ಗುರುತಿಸಲಾಗಿದೆ.
ಕಡಬದಿಂದ...
ಮಂಗಳೂರು: ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ; ಎಲ್ಲಾ 6 ಆರೋಪಿಗಳಿಗೆ ಮುಂದುವರೆದ ನ್ಯಾಯಾಂಗ ಬಂಧನ
ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಜ್ ಅಲಿ ಅವರನ್ನು ಬ್ಲ್ಯಾಕ್ಮೇಲ್ ಹಾಗೂ ಸುಲಿಗೆ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದಂಪತಿ ಸಹಿತ ಎಲ್ಲ...
ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
’ಅಮ್ಮ' ಎನ್ನುವ ಪವಿತ್ರ ಪದವಿರುವ ಕನ್ನಡ ಎಂದೆಂದಿಗೂ ಶ್ರೇಷ್ಠ" - ವಿಠಲ ನಾಯಕ್ ಬೊಳಂತಿಮೊಗರು
ವಿಟ್ಲ: 2023-24 ಕನ್ನಡ ರಾಜ್ಯೋತ್ಸವ ಆಚರಣೆಯ 50ನೇ ಸಂಭ್ರಮ ವರ್ಷವಾಗಿದ್ದು, ಸಮಾರೋಪ ಸಮಾರಂಭವು ವಿಟ್ಲ ಬಸವನಗುಡಿ ವಿಠ್ಠಲ್ ಜೇಸಿ...
ರಾಜ್ಯೋತ್ಸವ ಪ್ರಶಸ್ತಿ ಎಡವಟ್ಟು: ಮಂಗಳೂರಿನಿಂದ ಬೆಂಗಳೂರಿಗೆ ಕರೆಸಿ ಉಳ್ಳಾಲದ ಸಮಾಜ ಸೇವಕನಿಗೆ ಅವಮಾನ
ಮಂಗಳೂರು : ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್ ಗೆ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಬೆಂಗಳೂರಿಗೆ ಕರೇಸಿ ಕೊನೆ ಕ್ಷಣದಲ್ಲಿ ಕೈಬಿಟ್ಟು ಅವಮಾಡಿದ...
ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಓರ್ವ ಅರೆಸ್ಟ್
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ...
ಮಂಗಳೂರು: ವಿದ್ಯಾರ್ಥಿನಿ ನಾಪತ್ತೆ : ಪ್ರಕರಣ ದಾಖಲು
ಮಂಗಳೂರು: ಮಂಗಳೂರಿನಲ್ಲಿ BSC ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಗರದ ಬೋಳಾರ ಎಮ್ಮೆಕೆರೆಯ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿ ಮೆಹರ್ ಬಾನು (18) ಕಾಣೆಯಾಗಿದ್ದ ವಿದ್ಯಾರ್ಥಿನಿ.
ಮಂಗಳೂರಿನ ಕೊಡಿಯಾಲಬೈಲ್ನ ಖಾಸಗಿ ಕಾಲೇಜಿನಲ್ಲಿ BSC ಕಲಿಯುತ್ತಿದ್ದ...
ಮೆಲ್ಕಾರ್ : ಎಂ.ಫ್ರೆಂಡ್ಸ್ ನಿಂದ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸನ್ಮಾನ
ಮೆಲ್ಕಾರ್ : ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಂ.ಫ್ರೆಂಡ್ಸ್ ಟ್ರಸ್ಟ್ ಪೂರ್ವಾಧ್ಯಕ್ಷರಾದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಸದಸ್ಯರಾದ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಹಾಗೂ ಎನ್ನಾರೈ ಸದಸ್ಯರಾದ ಅಬ್ದುಲ್ಲ ಮೊಯ್ದೀನ್ ಕತಾರ್...
ವಿಟ್ಲ: ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಗಂಭೀರ
ವಿಟ್ಲ: ಮಹಿಳೆಯೊಬ್ಬರು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್ ಅಪಘಾತವಾದ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಇಡ್ಕಿದು ಗ್ರಾಮದ ಬೂತಡ್ಕ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ.
ಮಹಿಳೆಯು ಅಪಾಯದಿಂದ ಪಾರಾಗಿದ್ದು,...
ಸುರತ್ಕಲ್: ಹೃದಯಾಘಾತಕ್ಕೆ ಯುವಕ ಬಲಿ..!
ಸುರತ್ಕಲ್: ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಮುಖಂಡ ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾತಕ್ಕೊಳಗಾದ ಯುವಕ.
ಗುರುವಾರ ಮನೆಯಲ್ಲಿದ್ದ...
ಮಂಗಳೂರು: 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ
ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
















