Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಎಂಜಿಆರ್ ಕಾರ್ಪೋರೇಷನ್ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ವಿಟ್ಲ: ಎಂಜಿಆರ್ ಕಾರ್ಪೋರೇಷನ್ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಟ್ಲದ ಸ್ಮಾರ್ಟ್ ಸಿಟಿಯಲ್ಲಿ ಆಚರಿಸಲಾಯಿತು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು ಧ್ವಜಾರೋಹಣಗೈದರು. ಈ ಸಂದರ್ಭ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮ್‌ದಾಸ್...

ವಿಟ್ಲದ ಯುವಕೇಸರಿ ತಂಡಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ ತಾಲೂಕು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಂದಳಿಕೆಯ ಯುವಕೇಸರಿ ಅಬೀರಿ- ಅತಿಕಾರಬೈಲು (ರಿ ) ಸಂಘಟನೆಗೆ 2024-25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಗೊಂಡಿದೆ. ಈ ಸಂಘಟನೆಯು ಹಲವಾರು...

ಕನ್ನಡಿಗರಿಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಇಂದು ಎಲ್ಲೆಡೆ ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕನ್ನಡದ ಜನೆತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಶುಭಾಶಯವನ್ನು ಕನ್ನಡದಲ್ಲಿಯೇ ಪೋಸ್ಟ್ ಮಾಡಿರುವ...

ಪ್ರಧಾನಿ ಮೋದಿಯ ಆರ್ಥಿಕ ಸಲಹಾ ಮಂಡಳಿ ಮುಖ್ಯಸ್ಥ, ಅರ್ಥಶಾಸ್ತ್ರಜ್ಞ ಬಿಬೇಕ್ ಡೆಬ್ರಾಯ್ ನಿಧನ

ನವದೆಹಲಿ: ಪ್ರಮುಖ ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ (ಇಎಸಿ-ಪಿಎಂ) ಅಧ್ಯಕ್ಷ ಡಾ ಬಿಬೇಕ್ ಡೆಬ್ರಾಯ್ ಶುಕ್ರವಾರ 69 ನೇ ವಯಸ್ಸಿನಲ್ಲಿ ನಿಧನರಾದರು. ಉನ್ನತ ಅರ್ಥಶಾಸ್ತ್ರಜ್ಞರು ಜನವರಿ 2015...

ಹಾಸನಾಂಬ ದೇವಿ ದರ್ಶನ ಮುಗಿಸಿ ಹಿಂತಿರುಗುವ ವೇಳೆ ಕಾರು ಡಿಕ್ಕಿ; ತಂದೆ, ಮಗಳು ಸಾವು..!

ಹಾಸನ: ಹಾಸನಾಂಬ ದೇವಿ ದರ್ಶನ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾದ ಘಟನೆ ಹಾಸನ...

ಪುತ್ತೂರು: ಶ್ರೀಧರ್ ಭಟ್ ಬ್ರದರ್ಸ್‌ ಮಾಲಕ ಮೋಹನ್‌ದಾಸ್ ಭಟ್‌ ನಿಧನ..!

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಮಳಿಗೆ ಶ್ರೀಧರ್ ಭಟ್ ಬ್ರದರ್ಸ್‌ನ ಮಾಲಕ ಮೋಹನ್‌ದಾಸ್ ಭಟ್ (79) ಸ್ವಗೃಹದಲ್ಲಿ ನಿಧನರಾದರು. ಸುಮಾರು 65 ವರ್ಷಗಳಿಂದ ಶ್ರೀಧರ್ ಭಟ್ ಬ್ರದರ್ಸ್ ಉದ್ಯಮ ನಡೆಸುತ್ತಿದ್ದ ಅವರು ಸಂಸ್ಥೆಯಲ್ಲಿ ಜ್ಯುವೆಲ್ಲರ್ಸ್ ಫರ್ನಿಚರ್ಸ್...

ಉಪ್ಪಿನಂಗಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!

ಉಪ್ಪಿನಂಗಡಿ: ಕ್ಯಾನ್ಸರ್ ಪೀಡಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಅಂಬೇಡ್ಕ‌ರ್ ಎಂಬವರ ಪತ್ನಿ ಸೀತಾ (47) ಎಂದು ಗುರುತಿಸಲಾಗಿದೆ. ಅಂಬೇಡ್ಕ‌ರ್ ಎಂಬವರ...

69ನೇ ಕನ್ನಡ ರಾಜ್ಯೋತ್ಸವಕ್ಕೆ ಧ್ವಜಾರೋಹಣ ನೆರವೇರಿಸಿದ ಸಿಎಂ

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ಧ್ವಜ ಹಾಗೂ ಕನ್ನಡ...

ಹಸೆಮಣೆ ಏರಲು ಸಜ್ಜಾದ ನಟ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಹಸೆಮಣೆ ಏರಲಿದ್ದಾರೆ. ಈ ಮೂಲಕ ದೀಪಾವಳಿ ಹಬ್ಬಕ್ಕೆ ನಟ ಧನಂಜಯ್ ಫ್ಯಾನ್ಸ್ ಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ವಿಶೇಷ ಎಂದರೆ ನಟ...

ಜಮ್ಮು-ಕಾಶ್ಮೀರದ ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ರಾಣಾ ನಿಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಗೋಟಾ ವಿಧಾನಸಭಾ ಕ್ಷೇತ್ರದ ಶಾಸಕ ದೇವೇಂದ್ರ ಸಿಂಗ್ ರಾಣಾ (59) ಗುರುವಾರ ಕೊನೆಯುಸಿರೆಳೆದಿದ್ದಾರೆ ಎಂದು ಪಕ್ಷದ ವಕ್ತಾರರು ಹೇಳಿದ್ದಾರೆ. ಹರಿಯಾಣದ ಫರಿದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ದೇವೇಂದ್ರ ಸಿಂಗ್ ರಾಣಾ...
error: Content is protected !!