Tuesday, October 27, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಕೆಟ್‌ ವಿಕ್ರಮ್‌-1 ಯಶಸ್ವಿ ಉಡಾವಣೆ; ನಭಕ್ಕೆ ಜಿಗಿದ ದೇಶದ ಮೊದಲ ಖಾಸಗಿ ರಾಕೆಟ್‌

ಆಂಧ್ರಪ್ರದೇಶ: ಭಾರತದ ಮೊದಲ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ಕಕ್ಷೀಯ ದರ್ಜೆಯ ರಾಕೆಟ್ ವಿಕ್ರಮ್-1, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ(ಜು.18) ಮಧ್ಯಾಹ್ನ 12:05 ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ‘ಮಿಷನ್ ಆಗಮನ್’ ಎಂದು ಹೆಸರಿಸಲಾದ...

ಎಸ್‌ಐಆರ್ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು

ಗದಗ: ಎಸ್‌ಐಆರ್ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ...

ಧಾರವಾಡ: ಗೀಸರ್‌ಗೆ ಅಳವಡಿಸಿದ್ದ ಸಿಲಿಂಡರ್ ಸ್ಫೋಟ – ಮೂವರಿಗೆ ಗಾಯ

ಧಾರವಾಡ: ಜಿಲ್ಲೆಯ ಅಣ್ಣಿಗೇರಿ‌ ಪಟ್ಟಣದಲ್ಲಿ ಗ್ಯಾಸ್‌ ಗೀಸರ್‌ಗೆ ಅಳವಡಿಸಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ ಮೂವರು ಗಾಯಗೊಂಡಿದ್ದಾರೆ. ಸಾಯಿರಾಬಾನು (54), ಇವರ ಮಕ್ಕಳಾದ ಅಬ್ಬಾಸ್ ಅಲಿ (29) ಮತ್ತು ಹಸನ್ (26) ಸಿಲಿಂಡರ್‌ ಸ್ಫೋಟದಿಂದ ಗಾಯಗೊಂಡವರು....

ಬೆಂಗಳೂರು- ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿ ಬಲಿ!

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕೆ.ಆರ್‌ ವೃತ್ತದಲ್ಲಿ ನಡೆದಿದೆ. ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೋಗುತ್ತಿದ್ದ ಬಸ್‌ ಮೊದಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಗುದ್ದಿದೆ. ಬಳಿಕ...

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಲೆಗೈದ ಮಗನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ ಮಗನಿಗೆ ಬೆಂಗಳೂರಿನ ಸಿಸಿಹೆಚ್-68 ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ. ಮನೆಯಲ್ಲಿ ನಡೆದ ಜಗಳವೇ...

ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ-ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನ ಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 20 ವರ್ಷದ...

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ. ಆತ ಮೂವರು...

ಪುತ್ತೂರು: ಗೋಳಿತೊಟ್ಟು ಸಮೀಪ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಚಾಲಕ, ಪ್ರಯಾಣಿಕ ಪಾರು

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಶಿರಾಡಿಗುಡ್ಡೆ ಬಳಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ...

ಮಡಿಕೇರಿ: ಅರಣ್ಯ ಸಿಬ್ಬಂದಿ ಮೇಲೆಯೇ ಜೀಪ್‌ ಹತ್ತಿಸಲು ಯತ್ನಿಸಿದ ಆರೋಪ – ಕಳ್ಳ ಬೇಟೆಗಾರರ...

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಮುಂದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ...

ಚೀನಾದಲ್ಲಿ ಭೀಕರ ಭೂಕುಸಿತ; 8 ಜನರು ಸಾವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ!

ಬೀಜಿಂಗ್: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ದುರಂತ...
error: Content is protected !!