Tag: vtv vitla
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ “ವಿಟ್ಲ...
ಪ್ರತೀ 1000/- ಖರೀದಿಗೆ ವಿಶೇಷ 1 ಕೂಪನ್
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ "ವಿಟ್ಲ ಪಟಾಕಿ ಅಂಗಡಿ"ಯಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಕೂಡಾ ಗ್ರಾಹಕರಿಗೆ...
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ..!
ಮಂಗಳೂರು: ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಇಲ್ಲಿನ ವರ್ಕ್ ಶಾಪ್ನಲ್ಲಿ ಚಾರ್ಜ್ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್...
ನಟ ದರ್ಶನ್ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು
ಬೆಂಗಳೂರು: 140 ದಿನಗಳ ಬಳಿಕ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್ಗೆ ಹೈಕೋರ್ಟ್ ಇಂದು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆನ್ನುಹುರಿ ನೋವಿಗೆ ಪರಿಹಾರ...
ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ; ಚಾಲಕ ಸಾವು..!
ಬೈಂದೂರು: ಸಿಮೆಂಟ್ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ನಡೆದಿದೆ.
ಮೃತಪಟ್ಟ ಚಾಲಕ ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಎಂದು ಗುರುತಿಸಲಾಗಿದೆ.
ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಿಮೆಂಟ್...
ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಪುತ್ತೂರು: ಪುತ್ತೂರಿನ ಕೊಂಬೆಟ್ಟು ಮಮ್ಮಿ ಜ್ಯೂಸ್ನ ಮಾಲಕ ಜ್ಞಾನಾನಂದ ಹೆಗ್ಡೆ (58) ಬೆಂಗಳೂರಿನಲ್ಲಿ ನಿಧನರಾದರು.
ಉರ್ಲಾಂಡಿ ದಿ. ಶ್ರೀನಿವಾಸ ಹೆಗ್ಡೆ ಅವರ ಪುತ್ರ ಜ್ಞಾನಾನಂದ ಹೆಗ್ಡೆಯವರು ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ...
ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ ಸದಸ್ಯನಾಗಿ ಇಂದು ಪ್ರಮಾಣ ವಚನ
ಸಂಘದ , ಪಕ್ಷದ ಹಿರಿಯರ ಆಶೀರ್ವಾದ ಪಡೆದ ಬೋಟ್ಯಾಡಿ
ವಿಧಾನಪರಿಷತ್ ಸದಸ್ಯನಾಗಿ ಕಿಶೋರ್ ಕುಮಾರ್ ಪುತ್ತೂರುರವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು ಅದಕ್ಕೂ ಮೊದಲು ಪಕ್ಷದ ಹಿರಿಯರು, ಕೇಂದ್ರದ ಸಂಸದೀಯ ಮಂಡಳಿಯ ಸದಸ್ಯರು, ರಾಜ್ಯದ ಮಾಜಿ...
ಕೂದಲಿನ ಆರೋಗ್ಯಕ್ಕಾಗಿ ಹೀಗೆ ಮಾಡಿ
ತಲೆ ತುಂಬಾ ಕೂದಲು ಇರಬೇಕೆಂಬುದು ಬಹುತೇಕ ಎಲ್ಲರ ಮಹಿಳೆಯರ ಹೆಬ್ಬಯಕೆ. ಹೊರಗಿನಿಂದ ವಸ್ತುಗಳನ್ನು ತರದೆ ಅಡುಗೆ ಮನೆಯ ಪದಾರ್ಥಗಳಿಂದಲೇ ನಿಮ್ಮ ಕೂದಲಿನ ಆರೋಗ್ಯವನ್ನು ವೃದ್ಧಿಸಬಹುದು.
ಮನೆಯ ಹಿತ್ತಲಲ್ಲಿ ಅಲೋವೇರಾ ಇದ್ದರೆ ವಾರಕ್ಕೊಮ್ಮೆ ಇದರ ರಸವನ್ನು...
70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ ಭಾರತ ಉಚಿತ ಚಿಕಿತ್ಸೆಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಮಂಗಳವಾರ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು.
ಕಾರ್ಯಕ್ರಮವೊಂದರಲ್ಲಿ...
ಪಡುಬಿದ್ರಿ: ಶಾಲಾ ಆವರಣದೊಳಗೆ ಬಾಲಕನಿಗೆ ರಿಕ್ಷಾ ಡಿಕ್ಕಿ : ಬಾಲಕ ಗಂಭೀರ
ಪಡುಬಿದ್ರಿ: ಖಾಸಗಿ ಶಾಲಾ ಆವರಣದೊಳಗೆ ರಿಕ್ಷಾವೊಂದು ಪ್ರವೇಶಿಸಿ ಶಾಲಾ ಬಾಲಕನಿಗೆ ಡಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಎರ್ಮಾಳು ಬಡಾ ನಿವಾಸಿ ಭವಿನ್ ಶೆಟ್ಟಿ(7) ಗಾಯಗೊಂಡ ಬಾಲಕ.
ಶಾಲೆ ಬಿಡುವ ವೇಳೆ ಶಾಲಾ ಆವರಣದೊಳಗೆ...
SBI ಬ್ಯಾಂಕ್ ಗೆ ಕನ್ನ : ಬ್ಯಾಂಕ್ನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಾವಣಗೆರೆಯ ನ್ಯಾಮತಿ ಶಾಖೆಯ ಲಾಕರ್ನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳರ ಹೊತ್ತೊಯ್ದ ಘಟನೆ ನಡೆದಿದೆ.
ಸುಮಾರು 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು...
















