Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ಕಳವು

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ಅಂಡಿಂಜೆ ಗ್ರಾಮದಲ್ಲಿ ನಡೆದಿದೆ. ದಿನಾಂಕ 27-10-2024 ರಂದು ಸಂಜೆಯಿಂದ ದಿನಾಂಕ: 28-10-2024 ರ ಮದ್ಯಾಹ್ನದ ಅವಧಿಯಲ್ಲಿ ಅಂಡಿಂಜೆ ನಿವಾಸಿ ಸುಜಾತ...

ಬಂಟ್ವಾಳ: ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಕಾರು...

ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಆದೇಶ ಅ.30ಕ್ಕೆ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ದರ್ಶನ್ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಕ್ಕೆ ಹೈಕೋರ್ಟ್ ಕಾಯ್ದಿರಿಸಿದೆ. ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ದರ್ಶನ್‌ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ...

ಮಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; AICC ಉಸ್ತುವಾರಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ನೇಮಕ

ಮಂಗಳೂರು: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಸೌತ್ ಸೆಂಟ್ರಲ್‌ನ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ AICC ಉಸ್ತುವಾರಿಯಾಗಿ ಮಾಜಿ ಸಚಿವ B ರಮಾನಾಥ ರೈ ಅವರನ್ನು AICC ನೇಮಕ ಮಾಡಿದೆ. AICC ಪ್ರಧಾನ...

ಮಂಗಳೂರು: ಮೊಬೈಲ್ ಟವರ್‌ ಕಳ್ಳತನ: ದೂರು ದಾಖಲು

ಮಂಗಳೂರು: ಮೊಬೈಲ್ ಟವರ್‌ ಕಳ್ಳತನವಾದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಪ್ರಾಸ್ಟ್ರಕ್ಚರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ...

ಕೌಟುಂಬಿಕ ಕಲಹದಿಂದ ಬೇಸತ್ತು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊ್ಗ್ಗದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಕಮಲಾ ಸೋಮವಾರ ರಾತ್ರಿ...

ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; 5 ಕೋಳಿ, ನಗದು ಸಹಿತ ಐವರು ವಶಕ್ಕೆ..!

ಪುತ್ತೂರು: ಕೋಳಿ ಅಂಕಕ್ಕೆ ನಡೆಸುತ್ತಿದ್ದ ವೇಳೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿ ದಾಳಿ ನಡೆಸಿದ ಘಟನೆ ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ನಡೆದಿದೆ. ಖಚಿತ ಮಾಹಿತಿ ಮೆರೆಗೆ ಪುತ್ತೂರು...

ವಿಮಾನಯಾನ, ಹೋಟೇಲ್‌ಗಳಿಗೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್‌‌..!

ಮಹಾರಾಷ್ಟ್ರ: ವಿಮಾನಯಾನ, ಹೋಟೇಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಗೊಂಡಿಯಾ ಮೂಲದ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ನಾಗ್ಪುರ ಪೊಲೀಸ್ ವಿಶೇಷ ವಿಭಾಗವು ಶಂಕಿತನನ್ನು...

ಉಪ್ಪಿನಂಗಡಿ: ಕಾರು-ಆಟೋ ರಿಕ್ಷಾ ನಡುವೆ ಅಪಘಾತ; ಇಬ್ಬರಿಗೆ ಗಾಯ..!

ಉಪ್ಪಿನಂಗಡಿ: ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಇಲ್ಲಿನ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪೆರ್ನೆ ಕಡೆ ಸಾಗುತ್ತಿದ್ದ ನಝೀರ್...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮ್ಯಾಥ್ಯೂ ವೇಡ್

ಕ್ಯಾನ್ ಬೆರಾ: ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮ್ಯಾಥ್ಯೂ ವೇಡ್ ಅವರು ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 2021 ರಲ್ಲಿ ಆಸೀಸ್ ಪಡೆ...
error: Content is protected !!