Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: (ನ.2) ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ

ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ...

ಮಂಜೇಶ್ವರ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!

ಮಂಜೇಶ್ವರ: ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ...

ಉಪ್ಪಿನಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ...

2026ರಲ್ಲಿ ಗಗನಯಾನ, 2028ರಲ್ಲಿ ಚಂದ್ರಯಾನ-4; ಇಸ್ರೋದಿಂದ ಮಹತ್ವದ ಘೋಷಣೆ..!

ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಮುಖ ಬಾಹ್ಯಾಕಾಶ ಮಿಷನ್‌ಗಳನ್ನು ಪ್ರಕಟಿಸಿದೆ. ಆಕಾಶವಾಣಿಯಲ್ಲಿ ಸರ್ದಾ‌ರ್ ಪಟೇಲ್ ಸ್ಮಾರಕ ಉಪನ್ಯಾಸ ನೀಡಿದ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್ ಈ ವೇಳಾಪಟ್ಟಿಯನ್ನು...

ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 9 ಮಂದಿಗೆ ಗಾಯ..!

ಮುಂಬೈ: ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರ್ಮ್ನಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಯತ್ನಿಸಿದಾಗ ನೂಕುನುಗ್ಗಲು...

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಅ.11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟ‌ರ್...

ಪುತ್ತೂರು: ಬೈಕ್- ಸ್ಕೂಟರ್‍ ನಡುವೆ ಅಪಘಾತ; ಮೂವರಿಗೆ ಗಾಯ..!

ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್‌ನಲ್ಲಿ ನಡೆದಿದೆ. ಪುತ್ತೂರು - ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮತ್ತು...

ವಿದೇಶಾಂಗ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ಸುಧಾಕರ್ ನೇಮಕ

ಚಿಕ್ಕಬಳ್ಳಾಪುರ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್ ಅವರು ನೇಮಕಗೊಂಡಿದ್ದಾರೆ. ಕೇಂದ್ರ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಕೀರ್ತಿವರ್ಧನ್ ಸಿಂಗ್, ಪವಿತ್ರಾ ಮಾರ್ಗರೀಟಾ...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು..!

ಮಣಿಪಾಲ: ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಈಶ್ವರ ನಗರದ ನಗರಸಭೆ ರೇಚಕದ ಬಳಿ ಹಳೆಯ ರಸ್ತೆಯಲ್ಲಿ ನಡೆದಿದೆ. ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಕಾರು ಜಖಂಗೊಂಡಿದೆ....

ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ

ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ. ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...
error: Content is protected !!