Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ...

ವಿಟ್ಲ: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿಸಿಎಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದ.ಕ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ...

ಸುಳ್ಯ: ತಪ್ಪಿಸಿಕೊಂಡ ಕಳ್ಳತನ ಪ್ರಕರಣದ ಆರೋಪಿ ಪೊಲೀಸ್ ವಶ

ಸುಳ್ಯ: ಕೆಲ ದಿನಗಳ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ (38) ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ...

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ ಬುಕ್...

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಸಂಗತಿ ಬೆಳಕಿಗೆ ಬಂದಿದೆ. ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ವಿಚಾರ...

ವಿಟ್ಲ: ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಮಾಣಿ ಬಾಲವಿಕಾಸ ಶಾಲೆಗೆ ಅವಳಿ...

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಶ್ರೀ ರಾಮಚಂದ್ರ ವಿದ್ಯಾಲಯ, ಅಯೋಧ್ಯಾನಗರ - ಪೆರ್ನೆ ಇವರ ಸಂಯುಕ್ತ ಆಶ್ರಯದಲ್ಲಿ 14...

ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ; ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿ ದಾರುಣ ಸಾವು..!

ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಆಸೈ...

ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಗಾಯಗೊಳಿಸಿ ಪರಾರಿಯಾದ ಆರೋಪಿ ಬಂಟ್ವಾಳದ ನಝೀರ್ ಬಂಧನ..!

ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಪೊಲೀಸ್‌ಗೆ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರು ಸಹಿತ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿಯನ್ನು ದಕ್ಷಿಣ ಕನ್ನಡ...

ಕಲ್ಲಡ್ಕ: ಕಲ್ಲಡ್ಕದ ಹೆಸರಾಂತ ಹೋಟೆಲ್‌ನಲ್ಲಿ ಕಳ್ಳತನ: ಸಿಸಿಟಿವಿ ದೃಶ್ಯ ವೈರಲ್

ಕಲ್ಲಡ್ಕ: ವರ್ಷಗಳಿಂದ ಜನಪ್ರಿಯತೆ ಗಳಿಸಿರುವ ಕೆಟಿ ಹೊಟೇಲ್‌ ಎಂದೇ ಪ್ರಸಿದ್ದಿಯಾಗಿರುವ ಕಲ್ಲಡ್ಕದ ಶ್ರೀ ಲಕ್ಷ್ಮೀನಿವಾಸ್ ಹೊಟೇಲ್‌ ನಲ್ಲಿ ಕಳ್ಳತನ ನಡೆದಿದ್ದು, ಕಳ್ಳನ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೋಟೆಲ್‌ನಲ್ಲಿದ್ದ ದೇವರ ಹುಂಡಿ...

ಹೊಸಪೇಟೆ: ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದ ಕೊಲೆ ಪ್ರಕರಣ: ಆರೋಪಿ ಬಂಧನ

ಹೊಸಪೇಟೆ: ಏಳು ವರ್ಷದ ಬಾಲಕನನ್ನು ಅಪಹರಿಸಿ, ಎಚ್ ಎಲ್ ಸಿ ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಜಯನಗರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಅಭಿ (7) ಎಂದು...

ಇಸ್ರೇಲ್: ಮೂರು ಸುತ್ತಿನ ದಾಳಿ ನಡೆಸಿ ಇರಾನ್ ಮೇಲೆ ಸೇಡು ತೀರಿಸಿಕೊಂಡ ಇಸ್ರೇಲ್

ಇಸ್ರೇಲ್: ಹಿಜ್ಬುಲ್ಲಾ ಉಗ್ರರ ಮುಖ್ಯಸ್ಥರನ್ನು ನಾಶ ಮಾಡಿದ್ದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಕ್ಷೀಪಣಿಗಳ ಮಳೆ ಸುರಿಸಿದ್ದ ಇರಾನ್ ಮೇಲೆ ಇಸ್ರೇಲ್ ಕರಾರುವಕ್ಕಾದ ದಾಳಿ ನಡೆಸಿದೆ. ಒಟ್ಟು ಮೂರು ಸುತ್ತಿನ ದಾಳಿಯಲ್ಲಿ ಇರಾನ್ ನ...

ಕೊಣಾಜೆ: ಬೈಕ್, ರಿಕ್ಷಾ, ಕಾರಿನ ನಡುವೆ ಸರಣಿ ಅಪಘಾತ; ಬೈಕ್ ಸವಾರನಿಗೆ ಗಾಯ..!

ಕೊಣಾಜೆ : ಬೈಕ್, ರಿಕ್ಷಾ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ತೊಕ್ಕೊಟ್ಟು- ಕೊಣಾಜೆ ರಸ್ತೆಯ ಚೆಂಬುಗುಡ್ಡೆ ಮೆಸ್ಕಾಂ ಎದುರುಗಡೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಉಳ್ಳಾಲ ನಿವಾಸಿ...
error: Content is protected !!