Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಾಣಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸುದೀಪ್‌ ಕುಮಾರ್‌ ಶೆಟ್ಟಿ ಆಯ್ಕೆ

ಮಾಣಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಕಾಂಗ್ರೇಸ್‌ ಬೆಂಬಲಿತ ಅಭ್ಯರ್ಥಿ ಸುದೀಪ್‌ ಕುಮಾರ್‌ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಾಣಿ ಗ್ರಾಮ ಪಂಚಾಯತ್‌ನಲ್ಲಿ 8 ಕಾಂಗ್ರೇಸ್‌ ಬೆಂಬಲಿತ ಹಾಗೂ 2 ಬಿಜೆಪಿ ಬೆಂಬಲಿತ ಸದಸ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ...

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಪತ್ನಿ ಸಹಿತ ಇಬ್ಬರ ಬಂಧನ..!

ಕಾರ್ಕಳ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ಬಾಲಕೃಷ್ಣ (44) ಹಾಗೂ...

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್

ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿ ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ೨೦೨೪ ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್‌ಶಿಪ್ ಡಿಸೆಂಬರ್ ೫ ರಿಂದ ೮...

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಡಿಎಂ ಶವವಾಗಿ ಪತ್ತೆ..!

ಲಕ್ನೋ: ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ಅ.24ರಂದು ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ....

ಮಂಗಳೂರು: ಸಿಸಿಬಿ ಕಾರ್ಯಾಚರಣೆ; 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಅರೆಸ್ಟ್‌‌..!

ಮಂಗಳೂರು: ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ...

ಸುಳ್ಯ: ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ...

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಯನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ...

ಕಾಸರಗೋಡು: ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ; ಶಿಕ್ಷಕಿ, ಡಿವೈಎಫ್‌ಐ ಮಾಜಿ ಸದಸ್ಯೆ ಅರೆಸ್ಟ್‌..!

ಕಾಸರಗೋಡು: ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27) ಎಂದು ಗುರುತಿಸಲಾಗಿದೆ. ಆಕೆ...

ಬಾಬಾ ಸಿದ್ದಿಕಿ ಪುತ್ರ ಅಜಿತ್ ಪವಾರ್ ತಂಡಕ್ಕೆ ಸೇರ್ಪಡೆ

ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ. ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...

ಕಾಪು: ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಕಾಪು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿಸದೆ. ಆರೋಪಿ ಅಶ್ಮತ್ ಅಲಿ...

ಬೇಲೇಕೇರಿ ಅದಿರು ಸಾಗಾಟ ಪ್ರಕರಣ: ​ ಶಾಸಕ ಸತೀಶ್ ಸೈಲ್‌ ದೋಷಿ!

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ...
error: Content is protected !!