Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ!

ಸುಪ್ರೀಂ ಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (Chief Justice) ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಲಾಗಿದೆ. ಈಗಿರುವ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ...

ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿ: ತಂದೆ-ಮಗಳಿಗೆ ಗಂಭೀರ ಗಾಯ

ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ತಂದೆ ಮತ್ತು ಮಗಳು ಗಂಭೀರ ಗಾಯಗೊಂಡ ಘಟನೆ ಭಟ್ಕಳ ಸಮೀಪದ ಶಿರೂರುನಲ್ಲಿ ನಡೆದಿದೆ. ಸ್ಕೂಟರ್ ಸವಾರ ಭಟ್ಕಳದ ಮುಗಳಿಹೊಂಡದ ನಿವಾಸಿ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಅವರು...

ಭಾರೀ ಮಳೆಗೆ ಮನೆ ಗೋಡೆ ಕುಸಿತ: ಮಹಿಳೆ ಮೃತ್ಯು

ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಸಹನಾ(27) ಎಂದು ಗುರುತಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒದ್ದೆಯಾಗಿದ್ದ ಹಳೆ...

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: 7ಮಂದಿ ಅರೆಸ್ಟ್‌

ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗೂಡುದೊಟ್ಟು ಬಳಿ ಕೋಳಿ ಅಂಕದಲ್ಲಿ ನಿರತರಾಗಿದ್ದ 7 ಮಂದಿಯನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ವಿಜಯ್ ಪ್ರಕಾಶ್ ಕ್ಯಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್...

KSRTC ಬಸ್​ ಪಲ್ಟಿ ಓರ್ವ ಮಹಿಳೆ ಮೃತ್ಯು, 20ಕ್ಕೂ ಹೆಚ್ಚು ಜನರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್​​ಆರ್​ಟಿಸಿ (KSRTC) ಬಸ್​ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ...

ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸ್ ವಶ..!

ಕಲಬುರಗಿ: ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸೇಡಂ ಪಟ್ಟಣದ ವೆಂಕಟೇಶ ನಗರ...

ವಿಧಾನ ಪರಿಷತ್ ಚುನಾವಣೆ – ಕಿಶೋ‌ರ್‌‌‌‌ ಕುಮಾರ್ ಗೆಲುವು

ಗೆಲುವಿನ ಅಂತರ ಎಷ್ಟು? ಯಾರ್‍ಯಾರಿಗೆ ಎಷ್ಟು ಮತ? ..! ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್‌ ಗೆಲುವಿನ ಬಳಿಕ ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌ ಫಸ್ಟ್‌ ರಿಯಾಕ್ಷನ್‌ ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್...

ಚನ್ನಪಟ್ಟಣಕ್ಕೆ ನಿಖಿಲ್‌ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ..!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯವರನ್ನು ಜೆಡಿಎಸ್‌ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ...

ಚನ್ನಪಟ್ಟಣ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ: ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟದ ನಡುವೆ ಕಾಂಗ್ರೆಸ್ ಸಿಪಿ ಯೋಗೇಶ್ವರ್‌ರನ್ನು ಪಕ್ಷಕ್ಕೆ ಸೆಳೆದು ಬಳಿಕ ಅವರನ್ನು ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಇಂದು ಕಾಂಗ್ರೆಸ್‌ ನಾಯಕರ ಬೆಂಬಲದೊಂದಿಗೆ ಚನ್ನಪಟ್ಟಣ...

ಕಾಸರಗೋಡು: ಹಾವು ಕಡಿದು ವ್ಯಕ್ತಿ ಸಾವು..!

ಕಾಸರಗೋಡು: ಹಾವು ಕಡಿದು ಮಂಜೇಶ್ವರ ನಿವಾಸಿಯೋರ್ವರು ಮೃತಪಟ್ಟ ಘಟನೆ ಮೀಯಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ಎಂದು ಗುರುತಿಸಲಾಗಿದೆ. ಗಾರೆಕೆಲಸ ಮಾಡುತ್ತಿದ್ದಾತ ರಾತ್ರಿ ವೇಳೆ ಮನೆಯ ಸಿಟೌಟ್ ನಲ್ಲಿದ್ದಂತಹ ಸಮಯದಲ್ಲಿ...
error: Content is protected !!