Tag: vtv vitla
ಮಂಗಳೂರು: ಮರದ ದಿಮ್ಮಿ ಅಕ್ರಮ ಸಾಗಾಟ; ಪ್ರಕರಣ ದಾಖಲು..!
ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದ...
ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ; ಓರ್ವ ವಿದ್ಯಾರ್ಥಿನಿ ಮೃತ್ಯು..!
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು...
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು
ವಿಧಾನಪರಿಷತ್ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ.
ದಕ್ಷಿಣ...
ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..!
ಬೆಂಗಳೂರು: ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸುಹಾಸ್ ಗೌಡ (5) ಎಂದು ಗುರುತಿಸಲಾಗಿದೆ.
ಕನ್ನಮಂಗಲದ ಮಿಲ್ಕ್...
ಬೆಂಗಳೂರು ಕಟ್ಟಡ ಕುಸಿತ; ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ: ಪೂರ್ವ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಚೇರಿಯಿಂದ...
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಆರಂಭ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಗೆ ವಂಚನೆ; ಪ್ರಕರಣ ದಾಖಲು..!
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ. 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು...
ಡಾನಾ ಚಂಡಮಾರುತ; ರೈಲುಗಳು ಸೇರಿದಂತೆ ಕೋಲ್ಕತ್ತಾ ಅಂತಾರಾಷ್ಟ್ರೀಯ ಎರಡು ವಿಮಾನಗಳು ಸ್ಥಗಿತ..!
ಕೊಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ರೂಪುಗೊಂಡಿದೆ. ಚಂಡಮಾರುತದ ಮುನ್ಸೂಚನೆಯಿಂದ ನೂರಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೋಲ್ಕತ್ತಾ ಅಂತಾರಾಷ್ಟ್ರೀಯ ಎರಡು ವಿಮಾನಗಳನ್ನು 16 ಗಂಟೆಗಳವರೆಗೆ ಸ್ಥಗಿತಗೊಳಿಸಲಾಗಿದೆ. ಅಕ್ಟೋಬರ್ 25 ರವರೆಗೆ ಮೀನುಗಾರರು ಹೊರಗೆ ಹೋಗದಂತೆ...
ಬೆಂಗಳೂರಿನಲ್ಲಿ ಕಟ್ಟಡ ದುರಂತ : ಮೂರು ಮಂದಿ ಅರೆಸ್ಟ್
ಬಾಬುಸಾಬ್ಪಾಳ್ಯದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಭಾರೀ ಮಳೆಗೆ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ 6 ಅಂತಸ್ತಿನ ನಿರ್ಮಾಣ ಹಂತದ...
ಹಲ್ಲು ನೋವಿಗೆ ಸೀಬೆ ಎಲೆ ಹೇಗೆ ಪ್ರಯೋಜನಕರಿ ಎಂದು ತಿಳಿಯೋಣ
ಹಲ್ಲು ನೋವು ಒಂದಲ್ಲಾ ಒಂದು ಬಾರಿ ನಮ್ಮೆಲ್ಲರನ್ನ ಕಾಡಿಯೇ ಇರುತ್ತದೆ, ಹಲ್ಲು ನೋವಿಗೆ ಸೀಬೆ ಎಲೆ ಅಥವಾ ಪೇರಲ ಎಲೆಗಳನ್ನು ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ವಾಸ್ತವವಾಗಿ, ಈ ಎಲೆಗಳು ಹಲ್ಲಿನ ಕೊಳೆತವನ್ನು ಕಡಿಮೆ...
















