Tag: vtv vitla
ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ; ವಿದೇಶಿ ಪೆಡ್ಲರ್ಸ್ಗಳ ಬಂಧನ, 9 ಲಕ್ಷ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪೆಡ್ಲರ್ಸ್ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್ಎ ಕ್ರಿಸ್ಟಲ್ ವಶಕ್ಕೆ...
ಆಕ್ಸಿಜನ್ ಸಿಲಿಂಡರ್ ಸ್ಫೋಟ; ಆರು ಜನ ಮೃತ್ಯು, ಮೂವರಿಗೆ ಗಾಯ..!
ಬುಲಂದ್ಶಹರ್: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಭಾಗಶಃ ಕುಸಿದು ಆರು ಜನರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ನಡೆದಿದೆ.
ನಿನ್ನೆ ಸಂಜೆ ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ಈ...
ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್..!
ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್ಬಿ ಪೊಲೀಸರು ಬಂಧಿಸಿದ ಘಟನೆ ಹಾಸನ ನಗರದಲ್ಲಿನಡೆದಿದೆ.
ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ.
ಹಾಸನ ನಗರದ...
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸುಪ್ರಿಯಾ ಡಿ ರವರಿಗೆ ರಾಜ್ಯ ಮಟ್ಟದ “ವಿದ್ಯಾರತ್ನ”...
ಮಾಣಿ: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(RUPSA) ಕೊಡಮಾಡುವ ರಾಜ್ಯ ಮಟ್ಟದ "ವಿದ್ಯಾರತ್ನ" ಪ್ರಶಸ್ತಿಯು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ, ಮಾಣಿಯ ಮುಖ್ಯಶಿಕ್ಷಕಿ ಸುಪ್ರಿಯಾ.ಡಿ...
ವಿಟ್ಲ: ಹಿಂದೂ ಧರ್ಮ ಪ್ರೇಮಿಗಳ ಸಭೆ
ರಾಮ ರಾಜ್ಯದ ಆದರ್ಶ ಪುನಃ ಸ್ಥಾಪಿಸಲು ಧರ್ಮಾಚರಣೆ ಅವಶ್ಯ - ಪೂಜ್ಯ ರಮಾನಂದ ಗೌಡ ಸನಾತನ ಸಂಸ್ಥೆ
ವಿಟ್ಲ: ಹಿಂದೂ ಧರ್ಮ ಪ್ರೇಮಿಗಳ ಸಭೆಯು ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಸಂಪನ್ನವಾಯಿತು.
ಕಾರ್ಯಕ್ರಮದಲ್ಲಿ ಸನಾತನ ಸಂಸ್ಥೆಯ...
ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆಗೆ ಯತ್ನ; ಪತಿ ಮೃತ್ಯು, ಪತ್ನಿ ಗಂಭೀರ..!
ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಅನಿಲ್...
ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ
ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ...
ಮಂಗಳೂರು: ಅಲೆಗಳ ಹೊಡೆತಕ್ಕೆ ಸಿಲುಕಿ ವಿದ್ಯಾರ್ಥಿ ನೀರುಪಾಲು..!
ಮಂಗಳೂರು : ಅಲೆಗಳ ಹೊಡೆತಕ್ಕೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಮೂಲದ ತಿಲಕ್(21) ಎಂದು ಗುರುತಿಸಲಾಗಿದೆ.
ತಿಲಕ್ ಮುಕ್ಕದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ...
ಉಡುಪಿ: ದುಬೈ ಫಾರ್ಚ್ಯೂನ್ ಸಂಸ್ಥೆಗೆ ವಂಚನೆ ಪ್ರಕರಣ; ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ...
ಕಾರ್ಕಳ : ನಕಲಿ ಪರಶುರಾಮ ಕಂಚಿನ ಪ್ರತಿಮೆ ಕೇಸ್: ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ...
















