Tag: vtv vitla
ವಿಧಾನ ಪರಿಷತ್ ಉಪ ಚುನಾವಣೆ- ಶಾಂತಿಯುತ ಮತದಾನ
ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನಲ್ಲಿ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯು ಶಾಂತಿಯುತವಾಗಿ ನಡೆಯಿತು.
ಪುತ್ತೂರಿನಲ್ಲಿ 99.73% ಮತದಾನ, ಅರಿಯಡ್ಕ ಹೊರತು ಪಡಿಸಿ ಉಳಿದೆಲ್ಲಾ ಕಡೆ 100% ಮತದಾನ ನಡೆಯಿತು, ಅರಿಯಡ್ಕ ಗ್ರಾ.ಪಂ...
ಅಶೋಕ 2024 ಜನಮನ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ
ಪುತ್ತೂರು : ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಅಶೋಕ ಜನಮನ 2024 ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಶೋಕ...
ಪುತ್ತೂರು: (ಅ.23) ವಿ. ಹಿಂ. ಪ. ನೂತನ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ
ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯೊಂದಿಗೆ...
ಕಾರ್ಕಳ: ಬೈಕ್ ಮತ್ತು ಕಾರು ನಡುವೆ ಅಪಘಾತ : ಬೈಕ್ ಸವಾರರಿಬ್ಬರು ಗಂಭೀರ
ಕಾರ್ಕಳ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಗಾಯಾಳುಗಳನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತವಾದ ಕೂಡಲೇ...
ಮಂಗಳೂರು: ಮೆಡಿಕಲ್ ಶಾಪ್ ಮಾಲೀಕನ ಮೇಲೆ ತಂಡದಿಂದ ಹಲ್ಲೆ
ಮಂಗಳೂರು: ಮೆಡಿಕಲ್ ಶಾಪ್ ಮಾಲೀಕನ ಮೇಲೆ 11 ಮಂದಿಯ ತಂಡವೊದು ಹಲ್ಲೆ ನಡೆಸಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಅಬ್ದುಲ್ ಜಲೀಲ್ ಹಲ್ಲೆಗೊಳಗಾದ ಮೆಡಿಕಲ್ ಶಾಪ್ ಮಾಲೀಕ ಎಂದು ತಿಳಿದು ಬಂದಿದೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ...
ನವದೆಹಲಿ: ವಿವಿಧ ತರಗತಿಗಳಿಗೆ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದೇ ವೇಳೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ 8, 9...
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ...
ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿ ಪೊಲೀಸ್ ವಶ..!
ಶಿವಮೊಗ್ಗ : ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶಿವಮೊಗ್ಗ ಎನ್.ಟಿ.ರಸ್ತೆ ಜಂಕ್ಷನ್ನಲ್ಲಿ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ...
‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ
ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.ಜನರ...
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ..!
ಕಲಬುರಗಿ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾದ ತಾಂಡಾದಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಕಿಶನ್ ಚೌವ್ಹಾಣ್ ಎಂದು ಗುರುತಿಸಲಾಗಿದೆ.
ಈತ ತಮ್ಮದೇ ಜಮೀನಿನಲ್ಲಿ ತೊಗರಿ...
















