Tag: vtv vitla
ಶಿಗ್ಗಾಂವಿ, ಸಂಡೂರು ಬಿಜೆಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಭರತ್ ಬೊಮ್ಮಾಯಿ, ಬಂಗಾರು ಹನುಮಂತು ಆಯ್ಕೆ
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ, ರಾಜಕೀಯ ರಂಗೇರಿದೆ. ಅದರಲ್ಲೂ ನಿನ್ನೆ ಶಿಗ್ಗಾಂವಿ ಮತ್ತು ಸಂಡೂರಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಕಮಾಂಡ್ ಪ್ರಕಟಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ...
ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಬೆಂಗಳೂರು ಕಂಬಳ-ನಮ್ಮ ಕಂಬಳ ನಡೆಯುವುದಿಲ್ಲ ಎಂಬ ವದಂತಿಗೆ ಸ್ಪಷ್ಟನೆ...
ಕಳೆದ ಬಾರಿಯ ಬೆಂಗಳೂರು ಕಂಬಳ ನಾವು ಮಾಡಿದ್ದೇವೆ ಎಂದು ಹೇಳಿದವರಿಗೆ ಅವಕಾಶ ನೀಡಿದ್ದೇವೆ, ಆದರೆ ಇಷ್ಟರವರೆಗೆ ಯಾರೂ ಮುಂದೆ ಬಂದಿಲ್ಲ: ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ
ಕಳೆದ ಬಾರಿಗಿಂತಲೂ ಈ...
ಉಪ್ಪಿನಂಗಡಿ : ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆ; ಕೋವಿ, ಮಾಂಸ ಅರಣ್ಯಾಧಿಕಾರಿಗಳ ವಶಕ್ಕೆ
ಉಪ್ಪಿನಂಗಡಿ : ಮಗನ ಹುಟ್ಟುಹಬ್ಬಕ್ಕಾಗಿ ರಕ್ಷಿತಾಣಾರಣ್ಯದಿಂದ ಕಡವೆಯನ್ನು ಬೇಟೆಯಾಡಿ ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ...
ಭಟ್ಕಳ : ಬಸ್ ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿ…!!
ಭಟ್ಕಳ: ಬಸ್ನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ.
ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ...
ದ. ಕ. ಜಿಲ್ಲಾ ಮಟ್ಟದ 2024ನೇ ವರ್ಷದ “ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ”...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2024ನೇ ವರ್ಷದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿಯನ್ನು ಕೆ. ಜಿ. ಚಂದ್ರಶೇಖರ ಗೌಡ ಗಿರಿನಿವಾಸ ವಿಟ್ಲ ಮೂಡ್ನೂರು ಅವರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ...
ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ ಬಡ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ...
ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗ್ರಾಮ ಪಂಚಾಯತ್ ಸದಸ್ಯರ ಸಭೆಯು ನಡೆಯಿತು
ಈ ಸಭೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಯಶ್ ಪಾಲ್...
ಬೆಂಗಳೂರಿನಲ್ಲಿ ಅದ್ಭುತ ಗಾಯನ ಹಾಗೂ ವಯೋಲಿನ್ ನಾದದೊಂದಿಗೆ ಮಿಂಚಿದ ಮಂಗಳೂರಿನ ಬಾಲ ಪ್ರತಿಭೆ ಅಶ್ಮಿತ್...
ಬೆಂಗಳೂರು: ಫ್ರೀಡಂ ಇಂಟರ್ನ್ಯಾಷನಲ್ ಸ್ಕೂಲ್ ಹೆಚ್ ಎಸ್ ಆರ್ ಲೇಔಟ್ ಬೆಂಗಳೂರು ಇಲ್ಲಿ ಅಕ್ಟೋಬರ್ 12 ರಂದು ಅಸ್ಸಾಮೀಸ್ ಅಸೋಸಿಯೇಷನ್ ನವರ ದುರ್ಗಾ ಪೂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗೀತ ಲೋಕದ ಬಾಲ ಪ್ರತಿಭೆ...
ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ..!
ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ...
ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ
ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಮೇಲೆ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಆರ್ಟಿಐ ಕಾರ್ಯಕರ್ತ ಗಂಗರಾಜು ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ...
ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ..!
ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ನಲ್ಲಿ ನಡೆದಿದೆ.
ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ.
ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ ಪೋಷಕರ ಬೆಂಬಲವಿಲ್ಲದೆ ಅಸಹಾಯಕರಾಗಿದ್ದೇವೆ....
















