Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ವಿಧಾನಪರಿಷತ್ ಉಪ ಚುನಾವಣೆ; ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

ಉಡುಪಿ: ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿರುವ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ...

ಹಲವು ರೋಗಗಳಿಗೆ ಸಂಜೀವಿನಿ ಪಾರಿಜಾತ

ಆಯುರ್ವೇದವು ಔಷಧವಾಗಿ ಬಳಸಲಾಗುವ ಅನೇಕ ಸಸ್ಯಗಳು ಮತ್ತು ಮರಗಳನ್ನು ಉಲ್ಲೇಖಿಸುತ್ತದೆ. ಅಂತಹ ಒಂದು ಸಸ್ಯಕ್ಕೆ ಪಾರಿಜಾತ ಎಂದು ಹೆಸರಿಡಲಾಗಿದೆ. ಪಾರಿಜಾತ ಒಂದು ಗಿಡಮೂಲಿಕೆ. ಇದರ ಎಲೆಗಳು ಅನೇಕ ಗುಣಗಳನ್ನು ಹೊಂದಿವೆ. ಈ ಹೂವುಗಳು...

ಕಾಸರಗೋಡು: ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಮೃತದೇಹ ಪತ್ತೆ

ಕಾಸರಗೋಡು : ಕಾಸರಗೋಡಿನ ಅರಬ್ಬಿ ಸಮುದ್ರದಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ನಜೀಬ್ ಶವ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ದುರಂತದಲ್ಲಿ ಮೃತರಾದವರನ್ನು ಅಬೂಬಕ್ಕರ್...

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ

ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ...

ಪಾವೂರು: ಬಾಲಕಿಯ ಮೇಲೆ ದ್ವಿಚಕ್ರ ವಾಹನ ಸವಾರರಿಂದ ಹಲ್ಲೆ, ಕೊಲೆಗೆ ಯತ್ನ

ಇಬ್ಬರು ಆರೋಪಿ ಗಳ ಮೇಲೆ ಪ್ರಕರಣ ದಾಖಲು ಪಾವೂರು: ಬಾಲಕಿಯೊಬ್ಬಳು ಸಂಜೆ ಶಾಲೆಯಿಂದ ಮಲಾರ್ ನಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕರು ಬೆದರಿಸಿ ಹಲ್ಲೆಗೈದು, ಕೊಲೆಗೆ...

ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಮದ್ಯ ನಿಷೇಧ

ಮಂಗಳೂರು : ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು...

ಹೆಣ್ಣುಮಕ್ಕಳ ಬಗ್ಗೆ ಅವ್ಯಾಚ ಪದ ಬಳಸಿರುವ ಸಂಜೀವ ಪೂಜಾರಿಯನ್ನು ತಕ್ಷಣ ಕೆಲಸದಿಂದ ಅಮಾನತುಗೊಳಿಸಬೇಕು ;...

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಅವ್ಯಾಚ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇಲೆ ಅರಣ್ಯ...

ಸುಳ್ಯ : ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

ಸುಳ್ಯ : ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಅರಂತೋಡು ಸಮೀಪ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ...

ಮಂಜೇಶ್ವರ: ಉಚಿತ ವೈದ್ಯಕೀಯ ಶಿಬಿರ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್‌‌..!

ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌ ಬಂಧಿತ ನಕಲಿ ವೈದ್ಯನನ್ನು ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಎಂದು ಗುರುತಿಸಲಾಗಿದೆ....

(ಅ.21- 23) ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ಕ್ಷೇತ್ರ ಮುಂಡ್ರಬೈಲು (ರಿ.) “ಪ್ರತಿಷ್ಠಾ ವಾರ್ಷಿಕೋತ್ಸವ”...

ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ಕ್ಷೇತ್ರ ಮುಂಡ್ರಬೈಲು ( ರಿ. ) ಆಶ್ರಯದಲ್ಲಿ ಶ್ರೀ ಗಣಪತಿ ನಂಬೂದಿರಿ ನೀಲೇಶ್ವರ ತಂತ್ರಿಗಳ ಆಚಾರ್ಯತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಿಯ "ಪ್ರತಿಷ್ಠಾ ವಾರ್ಷಿಕೋತ್ಸವ" ಹಾಗೂ ಪರಿವಾರ...
error: Content is protected !!