Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸ್ಕೂಟರ್‌ಗೆ ಅಪರಿಚಿತ ವಾಹನ ಢಿಕ್ಕಿ; ಇಬ್ಬರು ಸಾವು..!

ಹುಬ್ಬಳ್ಳಿ: ಸ್ಕೂಟರ್‌ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹನುಮಂತ ದೇವಸ್ಥಾನ ಹತ್ತಿರದಿಂದ ಹುಬ್ಬಳ್ಳಿಯ ಚೆನ್ನಮ್ಮ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಚೆನ್ನೈನಲ್ಲಿ ಭಾರೀ ಮಳೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ...

ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಹೊರ ಬಿದ್ದ ಭಾರತ

ದುಬೈ: ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಭಾರತ ಹೊರ ಬಿದ್ದಿದೆ. ಪಾಕಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ 54 ರನ್‌ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ 6 ವಿಕೆಟ್‌...

ಉಡುಪಿ: ( ಅ. 25-26) ಜಯ ಕರ್ನಾಟಕ ಜನಪರ ವೇದಿಕೆ ಉಡುಪಿ ಜಿಲ್ಲೆ “ಜನನಿ”...

ಜಯ ಕರ್ನಾಟಕ ಜನಪರ ವೇದಿಕೆ ಉಡುಪಿ ಜಿಲ್ಲೆ "ಜನನಿ" ದಿವಾಕರ ಶೆಟ್ಟಿಯವರ ನೇತೃತ್ವದಲ್ಲಿ ವಿಘ್ನಹತ್ರ ಸಂಸ್ಥೆಯ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮವು...

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು...

ಸುಳ್ಯ: ಅಕ್ರಮ ಗೋ ಸಾಗಾಟಕ್ಕೆ ಯತ್ನ; ಮೂವರು ಪರಾರಿ, ಜಾನುವಾರುಗಳು ಸಹಿತ ಕಾರು ಪೊಲೀಸ್‌‌...

ಸುಳ್ಯ: ಅಕ್ರಮವಾಗಿ ಸ್ವಿಪ್ಟ್ ಕಾರೊಂದರಲ್ಲಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಯತ್ನಿಸಿದ ಘಟನೆ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ. ಅ.14 ರಂದು ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ...

ಬಾಬಾ ಸಿದ್ದಿಕಿ ಹತ್ಯೆ ಬಳಿಕ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಹೆಚ್ಚುವರಿ ಭದ್ರತೆ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ...

ಕಾರ್ಕಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಕಾರ್ಕಳ: ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ಮಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ...

ಕೋವಿಡ್‌ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಮನವಿ- ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್...

ನಿಂಬೆಯ ಆರೋಗ್ಯ ಪ್ರಯೋಜನ

ನಿಂಬೆ ಅದರ ಪರಿಮಳ ಮತ್ತು ಹೆಚ್ಚಿನ ವಿಟಮಿನ್ ಸಿ ಅಂಶಕ್ಕೆ ಹೆಸರುವಾಸಿಯಾದ ಸಿಟ್ರಸ್ ಹಣ್ಣು. ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನಿಂಬೆಯನ್ನು ನಿಂಬೆ ನೀರು, ನಿಂಬೆ ಪಾನಕ, ಅಥವಾ ಭಕ್ಷ್ಯಗಳು ಮತ್ತು ಪಾನೀಯಗಳಲ್ಲಿ...
error: Content is protected !!