Tag: vtv vitla
ವಿಟ್ಲ: SPOKEN English ಟೀಚರ್ ಬೇಕಾಗಿದ್ದಾರೆ
ವಿಟ್ಲ: ವಿಟ್ಲದಲ್ಲಿರುವ ಶಿಕ್ಷಣ ಸಂಸ್ಥೆಯೊಂದರಲ್ಲಿ SPOKEN English ಕಲಿಸಿಕೊಡಲು ಟೀಚರ್ ಬೇಕಾಗಿದ್ದಾರೆ.ಇದು ಪಾರ್ಟ್ ಟೈಮ್ ಕೆಲಸವಾಗಿದ್ದು, ಬೇರೆ ಬೇರೆ ಉದ್ಯೋಗದಲ್ಲಿರುವರು, ಕಾಲೇಜ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9980205258
ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣದಲ್ಲಿ ಬಂಧಿನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2 ಲಕ್ಷದ ಬಾಂಡ್, ಇಬ್ಬರ...
ಅಶೋಕ ಜನ-ಮನ 2024 ಕಾರ್ಯಕ್ರಮದ ಕರಪತ್ರ ಬಿಡುಗಡೆ
ಪುತ್ತೂರು: ದೀಪಾವಳಿ ಪ್ರಯುಕ್ತ ನ. 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು...
ವೀರಕಂಭ ಮೈರ ನಿವಾಸಿ ಚೆನ್ನಪ್ಪ ಗೌಡ ನಿಧನ
ವೀರಕಂಭ : ಮೈರ ನಿವಾಸಿ ಚೆನ್ನಪ್ಪ ಗೌಡರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೃಷಿಕರಾಗಿದ್ದ ಚೆನ್ನಪ್ಪ ಗೌಡರವರು ಪತ್ನಿ ಪೊನ್ನಕ್ಕ, ಮಕ್ಕಳಾದ ಸವಿತ,ಯತೀಶ, ರೂಪ, ಸಂಧ್ಯಾ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ವಿಟ್ಲ: ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆ
ವಿಟ್ಲ: ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್...
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ “Reboot”ತರಬೇತಿ...
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಒಂದು ದಿವಸದ "Reboot"ತರಬೇತಿ ಕಾರ್ಯಕ್ರಮವನ್ನು ಮಾಡಲಾಯಿತು.
ಜೆಸಿ ಸಂತೋಷ್ ಶೆಟ್ಟಿ ಪೆಲತಡ್ಕ ಇವರ ಅಧ್ಯಕ್ಷತೆಯಲ್ಲಿ ಜರಗಿದ ಈ ಕಾರ್ಯಕ್ರಮವನ್ನು ಜೇಸಿಸ್...
ಬೆಳ್ತಂಗಡಿ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಬೆಳ್ತಂಗಡಿ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ.
ಅಬ್ದುಲ್ ರಹಿಮಾನ್ (50) ಆರೋಪಿ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 29/1998 ಕಲಂ : 279,304(a) ಐಪಿಸಿ...
ಬೆಳ್ತಂಗಡಿ: ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!
ಬೆಳ್ತಂಗಡಿ: ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕ ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಈತ ಭಾನುವಾರ ಗೆಳೆಯರೊಂದಿಗೆ...
ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡೆಕ್ಟರ್ಗೆ ಎದೆ ನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ...
ಸುಳ್ಯ: ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಮೃತಪಟ್ಟವರನ್ನು ಗುರು ಪ್ರಸಾದ್ ಕುಂಚಡ್ಕ(30) ಎಂದು ಗುರುತಿಸಲಾಗಿದೆ.
ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ...
ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..!
ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಹಿಮೋನು ಎಂದು ಗುರುತಿಸಲಾಗಿದೆ.
ಇತನನ್ನು ಪಡಂಗಡಿಯಿಂದ ದಸ್ತಗಿರಿ ಮಾಡಲಾಗಿದೆ. ಆರೋಪಿಯ ವಿರುದ್ಧ...
















