Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಒಣ ದ್ರಾಕ್ಷಿಯ ಆರೋಗ್ಯ ಪ್ರಯೋಜನ

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು ದೈಹಿಕ ಕ್ಷಮತೆಯ ಕೊರತೆ...

ವಿಟ್ಲ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ ಇನ್ನಿಲ್ಲ

ನರಿಕೊಂಬು : ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ (77 ) ನರಿಕೊಂಬುವಿನ ಸ್ವಗೃಹದಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇವರು ವಿಟ್ಲ ಮತ್ತು ಪರಿಯಲ್ತಡ್ಕ ಶಾಖೆಯಲ್ಲಿ ಸೇವೆ ಸಲ್ಲಿಸಿ ದ್ದಾರೆ. ಪಿ.ಬಿ. ಶ್ರೀನಿವಾಸ್ ಕಂಠ ಸಿರಿಯನ್ನು...

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ

ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ...

ನಟ ದರ್ಶನ್​​ ಭೇಟಿಗಾಗಿ ಟೆಡ್ಡಿಬೇರ್​ ವೇಷ ಧರಿಸಿ ಜೈಲಿಗೆ ಬಂದ ಅಭಿಮಾನಿ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣೂಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನೋಡಲು ಟೆಡ್ಡಿಬೇರ್ ವೇಷ ಧರಿಸಿ ಅಭಿಮಾನಿಯೊಬ್ಬ ಬಳ್ಳಾರಿ ಜೈಲಿಗೆ ಬಂದಿದ್ದಾನೆ. ಬಳ್ಳಾರಿ ಕೇಂದ್ರ ಕಾರಾಗೃಹದೆದುರು ಇಂದು ಬೆಳಗ್ಗೆ ಅಭಿಮಾನಿ ಕಾರ್ತಿಕ್ ಎಂಬಾತ ಕಾಣಿಸಿಕೊಂಡಿದ್ದಾನೆ....

ಚಲಿಸುತ್ತಿರುವ ರೈಲಿನ ಬಾಗಿಲ ಬಳಿ ಡ್ಯಾನ್ಸ್ : ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯಾರ್ಥಿ...

ಚಲಿಸುತ್ತಿರುವ ರೈಲಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಚೆನೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚೆನ್ನೈನ ಮಾಧವರಂ ಪ್ರದೇಶದ...

ಮಿತ್ತೂರು: ಬೀಡಿನಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮತ್ತು ಶತ ಚಂಡಿಕಾಯಾಗ...

ಮಿತ್ತೂರು: ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನ ಬೀಡಿನಮಜಲು- ಮಿತ್ತೂರು , ಇಡ್ಕಿದು, ನವರಾತ್ರಿ ಉತ್ಸವ ಮತ್ತು ಶತ ಚಂಡಿಕಾಯಾಗವು ಅಕ್ಟೋಬರ್‌ 3 ರಂದ ಅಕ್ಟೋಬರ್‌ 12ರವರೆಗೆ ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ನಡೆಯಿತು. ಪ್ರತಿದಿನವು...

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ. ಸುಜಾತಾ (27) ಹಾಗೂ ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ - ಮಗಳು . ಅಗ್ನಿಶಾಮಕ ಸಿಬ್ಬಂದಿ...

ಚಾಲಕನ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಪಲ್ಟಿ; ಓರ್ವ ಸಾವು, ನಾಲ್ವರಿಗೆ ಗಾಯ..!

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗದ್ದೆಗೆ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ನಾಲ್ವರು ಯುವಕರು ಗಾಯಗೊಂಡ ಘಟನೆ ಶಿವಮೊಗ್ಗದ ಕುಂಸಿ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ಬೆಂಗಳೂರಿನ ನೆಲಮಂಗಲ ನಿವಾಸಿ ಚಂದನ್...

ಕಂಬಳಬೆಟ್ಟು: ಭಾರತೀಯ ಜನತಾ ಪಾರ್ಟಿಯ ವಿಧಾನ ಪರಿಷತ್ ಉಪ ಚುನಾವಣೆಯ ಪ್ರಚಾರ ಸಭೆ

ಕಂಬಳಬೆಟ್ಟು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ವಿಧಾನ ಪರಿಷತ್ ಉಪ ಚುನಾವಣೆಯ ಪ್ರಚಾರ ಸಭೆಯು ಧರ್ಮನಗರ ಕಂಬಳಬೆಟ್ಟು ಸಮಾಜ ಮಂದಿರದಲ್ಲಿ ನಡೆಯಿತು. ಕೋಟ...

ಬ್ರಹ್ಮಾವರ: ಸಂಶಯಾಸ್ಪದವಾಗಿ ಮದರಸ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿ ಸಾವು..!

ಬ್ರಹ್ಮಾವರ : ಮದರಸ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ ಬಾತ್‌ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಾರಂಬಳ್ಳಿ ಗ್ರಾಮದ ರಿಹಾನ ಬೇಗಂ ಎಂಬವರ ಮಗ ಮುಹಮ್ಮದ್ ಜಹೀದ್(12) ಎಂದು ಗುರುತಿಸಲಾಗಿದೆ. ಈತ...
error: Content is protected !!