Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಮಲ್ಪೆ ಬಾಪುತೋಟದ ನಿವಾಸಿ ಜಲೀಲ್ (49) ಎಂದು ಗುರುತಿಸಲಾಗಿದೆ. ಜಲೀಲ್‌ ಅವರು ಶನಿವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ...

ಪ್ರಿಯಕರನ ಜೊತೆ ಸೇರಿ ಇಬ್ಬರು ಮಕ್ಕಳನ್ನು ಹತ್ಯೆಗೈದ ಪಾಪಿ ತಾಯಿ..!

ರಾಮನಗರ: ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಹತ್ಯೆಗೈದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ರಾಮನಗರ ಜಿಲ್ಲೆಯ ಐಜೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸ್ವೀಟಿ (24), ಗ್ರೆಗೋರಿ ಫ್ರಾನ್ಸಿಸ್ (27) ಹಾಗೂ ಹತ್ಯೆಯಾದ...

ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಲ್ಲಿ ವೇಶ್ಯಾವಾಟಿಕೆ; ದಂಪತಿ ಅರೆಸ್ಟ್, ನಾಲ್ವರು ಯುವತಿಯರ ರಕ್ಷಣೆ..!

ಬೆಂಗಳೂರು: ಈವೆಂಟ್​ ಮ್ಯಾನೇಜ್‌ಮೆಂಟ್‌ ಉದ್ಯಮದ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ‌ಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ಬಂಧಿತ ದಂಪತಿಯನ್ನು ಪಟ್ಟೆಗಾರಪಾಳ್ಯದ ನಿವಾಸಿಗಳಾದ ಪ್ರಕಾಶ್ ಹಾಗೂ...

ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಪತ್ತೆ; ಹಳಿ ತಪ್ಪಿಸಲು ಯತ್ನ

ಉತ್ತರಾಖಂಡ: ರೂರ್ಕಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿದ್ದು, ಗೂಡ್ಸ್ ರೈಲನ್ನು ಹಳಿತಪ್ಪಿಸಲು ಸಂಚು ರೂಪಿಸಲಾಗಿದೆ ಎಂದು ಹೇಳಲಾಗಿದೆ. ಧಂಧೇರಾ ರೈಲು ನಿಲ್ದಾಣದ ಬಳಿಯ ಹಳಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಭಾನುವಾರ...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಪ್ರಜೆ ಬಂಧನ; ಒಂದು ವಾರ ಪೊಲೀಸ್ ಕಸ್ಟಡಿಗೆ

ಮಂಗಳೂರು: ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಗೆ ತೆರಳುವ ವೇಳೆ ಬಾಂಗ್ಲಾ ಪ್ರಜೆಯನ್ನು ಬಂಧಿಸಿದ್ದು, ಆತನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆ ಮಾಣಿಕ್‌ಚೌಕ್‌ನ ನಿವಾಸಿ...

ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಇಂದು ಬೆಳಗಾವಿಗೆ ಭೇಟಿ

ಬೆಳಗಾವಿ: ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದಾರೆ. ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ...

ಉಡುಪಿ ಮೂಲದ ಉದ್ಯಮಿ ಡೆತ್‌ ನೋಟ್‌ ಬರೆದಿಟ್ಟು ತೀರ್ಥಳ್ಳಿಯಲ್ಲಿ ಆತ್ಮಹತ್ಯೆ..!

ಉಡುಪಿ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿಯ ವಸತಿ ಗೃಹವೊಂದರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ...

ಕಾರ್ಕಳ: ಪೆಟ್ರೋಲ್ ತುಂಬಿಸಿ ನಗದು ಪಾವತಿಸದೇ ವಂಚಿಸಿದ ಪ್ರಕರಣ; ಆರೋಪಿ ಪತ್ತೆ..!

ಕಾರ್ಕಳ: ತಾಲೂಕು ಕಚೇರಿ ಜಂಕ್ಷನ್ ಬಳಿಯ ಅನು ಫಿಲ್ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ನಗದು ಪಾವತಿಸದೇ ವಂಚಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ತೆ...

ಬ್ರಹ್ಮಾವರ: ಆನ್‌ಲೈನ್‌ನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಬ್ರಹ್ಮಾವರ: ಟೆಲಿಗ್ರಾಂ ಖಾತೆಯಲ್ಲಿ ದಿ ಪರ್ತ್ ಮಿಂಟ್ ಗೋಲ್ಡ್ ಎಂಬ ಕಂಪೆನಿಗೆ ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ಹಾಗೂ ಅತೀ ಬೇಗ ಹಣ ದ್ವಿಗುಣಗೊಳ್ಳುವ ಸಂದೇಶ ಕಳುಹಿಸಿದ ಆರೋಪಿಯೊಬ್ಬ ಮಂಜುನಾಥ್ ಎಂಬವರಿಗೆ...

ಮಂಗಳೂರು : ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ ನಿಧನ

ಮಂಗಳೂರು :ಬೆಂಗಳೂರಿನ ಪ್ಯಾರಾ ರೆಜಿಮೆಂಟ್ ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪರವರು (61) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ನಿಧನರಾಗಿದ್ದಾರೆ. 35 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕರ್ನಲ್ ಅಡಪ...
error: Content is protected !!