Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ನೆಲ್ಯಾಡಿ: ಆಂಬ್ಯುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ: ಆಂಬ್ಯುಲೆನ್ಸ್‌ ಚಾಲಕನಿಗೆ ಗಾಯ

ನೆಲ್ಯಾಡಿ: ಆಂಬ್ಯುಲೆನ್ಸ್ ಮತ್ತು ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ ಚಾಲಕ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಎಂಬಲ್ಲಿ ಶನಿವಾರ ನಡೆದಿದೆ. ಗಾಯಗೊಂಡ ಆಂಬ್ಯುಲೆನ್ಸ್ ಚಾಲಕನನ್ನು ಮುಸ್ತಾಫ...

ಮುಟ್ಟಿನ ಹೊಟ್ಟೆನೋವಿಗೆ ಪರಿಹಾರ

ಮಹಿಳೆಯರಿಗೆ ಪ್ರತಿ ತಿಂಗಳು ಪಿರಿಯಡ್ಸ್ ಆಗುತ್ತದೆ. ಅದು ಅವರ ಪಾಲಿನ ಬಹಳ ಕಷ್ಟದ ಸಮಯ ಎಂದೇ ಹೇಳಬಹುದು. ಏಕೆಂದರೆ ಈ ಸಮಯದಲ್ಲಿ ಸಾಕಷ್ಟು ನೋವು ಮತ್ತು ಅಸ್ವಸ್ಥತೆಯನ್ನು ಅನುಭವಿಸಬೇಕಾಗುತ್ತದೆ. ಆ ನೋವು ತಡೆಯಲಾಗದೆ...

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಗುಂಡಿಕ್ಕಿ ಹತ್ಯೆ

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ಬಣದ ಎನ್​ಸಿಪಿ ಹಿರಿಯ ನಾಯಕ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವಂತಹ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ,...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಮೇಲೆ ಹೊರಬಂದ ಆರೋಪಿಗಳಿಗೆ ಅದ್ದೂರಿ ಸ್ವಾಗತ

2017ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿತರನ್ನೂ ಖಾಕಿ ಪಡೆ ಅರೆಸ್ಟ್ ಮಾಡಿತ್ತು. ಸುಮಾರು...

ಗೋಕರ್ಣ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ರಜೆಯ ಹಿನ್ನಲೆ...

ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ : 7 ಕಾರ್ಮಿಕರು ದುರ್ಮರಣ

ಕಾರ್ಖಾನೆಯೊಂದರ ಕಾಮಗಾರಿ ವೇಳೆ ಗೋಡೆ ಕುಸಿದು ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಕಾರ್ಮಿಕರು ಕಾರ್ಖಾನೆಯೊಂದರ ಟ್ಯಾಂಕ್‌ಗಾಗಿ ಗುಂಡಿ ತೆಗೆಯುತ್ತಿದ್ದು, ಈ ವೇಳೆ ಗೋಡೆ ಕುಸಿದಿದೆ ಎನ್ನಲಾಗಿದೆ. ಐವರು...

ಉಡುಪಿಗೆ ಅಕ್ರಮವಾಗಿ ಆಗಮಿಸಿದ್ದ 9 ಮಂದಿ ಬಾಂಗ್ಲಾದೇಶಿಗರ ಬಂಧನ

ಉಡುಪಿ : ಮಲ್ಪೆ ಪರಿಸರದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ಕೆಲಸಕ್ಕೆ ಬಂದು ವಡಬಾಂಡೇಶ್ವರದ ಬಸ್‌ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ 9 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲಿಸರು ವಶಕ್ಕೆ ಪಡೆದಿದ್ದಾರೆ. ಮೀನುಗಾರಿಕಾ ಕೆಲಸಕ್ಕೆಂದು...

ನಾಳೆ ಧರ್ಮನಗರ ಕಂಬಳಬೆಟ್ಟುವಿಗೆ ವಿಧಾನ ಪರಿಷತ್‌ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರು...

ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರು ದಿನಾಂಕ 13-10-2024 ರಂದು ಆದಿತ್ಯವಾರ (ನಾಳೆ) ಮಧ್ಯಾಹ್ನ 2.30 ಗಂಟೆಗೆ ಧರ್ಮನಗರ ಕಂಬಳಬೆಟ್ಟುವಿನ ಮತದಾರರನ್ನು...

ಮಂಗಳೂರಿನಲ್ಲಿ ಯಮನ ಜೊತೆ ರೇಣುಕಾ ಸ್ವಾಮಿ ಪ್ರೇತ ತಿರುಗಾಟ : ವಿಡಿಯೋ ವೈರಲ್

ಮಂಗಳೂರು : ನವರಾತ್ರಿ ವೇಷದ ರೂಪದಲ್ಲಿ ರೇಣುಕಾಸ್ವಾಮಿ ಪ್ರೇತಾತ್ಮ ಬಂದಿರುವುದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಯಮನ ಜೊತೆ ಭೂಲೋಕಕ್ಕೆ ಬಂದ ಪ್ರೇತಾತ್ಮ, ಭೂಲೋಕದಲ್ಲಿ ತನಗೆ ಹಿಂಸೆ...

ಗುರುವಾಯನಕೆರೆ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಗುರುವಾಯನಕೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತವು ಇಂದು ಮುಂಜಾನೆ ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆದಿದೆ. ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅಪಘಾತ...
error: Content is protected !!