Tag: vtv vitla
ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ
ವಿಟ್ಲ: ನಾಡಿನೆಲ್ಲೆಡೆ ದಸರಾ ಸಂಭ್ರಮ ಕಳೆಗಟ್ಟಿದ್ದು , ವಿಟ್ಲ ಪೊಲೀಸ್ ಠಾಣೆಯಲ್ಲಿ ಇಂದು ಆಯುಧ ಪೂಜೆ ನಡೆಯಿತು.
ಸದಾ ಗತ್ತು ಗಾಂಭೀರ್ಯದಿಂದಿರುವ ಪೊಲೀಸ್ ಠಾಣೆ ವಿವಿಧ ಅಲಂಕಾರಗಳೊಂದಿಗೆ ಕಂಗೊಳಿಸುತ್ತಿತ್ತು. ವಾಹನ, ಪಿಸ್ತೂಲ್, ಬೇಡಿ ಹೀಗೆ...
ಬೆಳ್ತಂಗಡಿ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್...
ನಟ ದರ್ಶನ್ ಜಾಮೀನು ಆದೇಶ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಲಾಗಿದೆ. ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಸೋಮವಾರದ ವರೆಗೆ ಕಾಯ್ದಿರಿಸಿದೆ.
ನಟ...
ಪದ್ಮುಂಜ : (ಅ.12) ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ , ದುರ್ಗಾ...
ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ , ದುರ್ಗಾ ವಾಹಿನಿ ಮತ್ತು ಮಾತೃ ವಾಹಿನಿ ಇದರ ಸಂಯುಕ್ತ ಆಶ್ರಯದಲ್ಲಿ 11 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಹಾಗೂ...
ಕಟೀಲು ದೇವಳದಲ್ಲಿ ನೀರ್ಕಜೆ ‘ನಾಟ್ಯನಿನಾದ ಕಲಾ ಶಾಲೆ’ಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ
ಮಂಗಳೂರು: ನವರಾತ್ರಿಯ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸರಸ್ವತಿ ಸದನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯನಿನಾದ ಕಲಾ ಶಾಲೆ, ನೀರ್ಕಜೆ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ನಾಟ್ಯನಿನಾದ ಕಲಾ ಶಾಲೆ, ನೀರ್ಕಜೆ ಇದರ...
ನೇರಳಕಟ್ಟೆ ಸಮೀಪದ ಭಗವಂತ ಕೋಡಿಯಲ್ಲಿ ಒಂದೇ ದಿನ ಇಬ್ಬರು ಮರಣ
ಬಂಟ್ವಾಳ: ಎದುರು - ಬದುರು ಮನೆಯ ನಿವಾಸಿಗಳಿಬ್ಬರು ಇಂದು ಬೆಳಗ್ಗೆ (ಒಂದೇ ದಿನ) ನಿಧನರಾದ ಘಟನೆ ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎಂಬಲ್ಲಿ ನಡೆದಿದೆ.
ಅಬ್ದುಲ್ ರೆಹಮಾನ್ ಮೇಸ್ತ್ರಿ (54) ಅವರು ಅಲ್ಪಕಾಲದ...
ನದಿಗೆ ತೆರಳಿದ್ದ ಇಬ್ಬರು ಬಾಲಕಿಯರು ನೀರುಪಾಲು..!
ಕಲಬುರಗಿ: ಬಟ್ಟೆ ಒಗೆಯಲು ನದಿಗೆ ತೆರಳಿದ್ದ ಬಾಲಕಿಯರಿಬ್ಬರು ನೀರುಪಾಲಾಗಿರುವ ಘಟನೆ ಅಫ್ಝಲ್ ಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ.
ನೀರುಪಾಲಾದ ಬಾಲಕಿಯರನ್ನು ಬನ್ನಹಟ್ಟಿ ಗ್ರಾಮದ ಭೂಮಿಕಾ(8) ಮತ್ತು ಶ್ರಾವಣಿ(11) ಎಂದು ಗುರುತಿಸಲಾಗಿದೆ.
ಬಟ್ಟೆ ಒಗೆಯಲು ತೆರಳಿದ್ದ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮತ್ತೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ಪ್ರದೋಷ್ ಸ್ಥಳಾಂತರ
ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ಸಹಚರ ಪ್ರದೋಷ್ನನ್ನು ಹಿಂಡಲಗಾ ಕಾರಾಗೃಹದಿಂದ ಮರಳಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಇಂದು ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಯಿತು.
ಬೆಂಗಳೂರು ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರ...
(ಅ.13) ಶ್ರೀ ದೇವತಾ ಸಮಿತಿ ವಿಟ್ಲ 53ನೇ ವರ್ಷದ ಶಾರದೋತ್ಸವದ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ
ಶ್ರೀ ದೇವತಾ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ನಡೆಯುವ 53ನೇ ವರ್ಷದ ಶಾರದೋತ್ಸವದ ಪ್ರಯುಕ್ತ 13-10-2024 ನೇ ಆದಿತ್ಯವಾರ ಶೋಭಾಯಾತ್ರೆಯ ದಿನದಂದು ಸಂಜೆ 4:00 ಗಂಟೆಗೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥದ ಗದ್ದೆಯ...
ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ರತನ್ ಟಾಟಾ ಅಂತಿಮ ಸಂಸ್ಕಾರ
ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ...
















