Tag: vtv vitla
ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು....
ಖ್ಯಾತ ಉದ್ಯಮಿ ರತನ್ ಟಾಟಾ ಅವರ ಸ್ಥಿತಿ ಗಂಭೀರ ; ICUನಲ್ಲಿ ಚಿಕಿತ್ಸೆ
ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಆರೋಗ್ಯವು ಮತ್ತಷ್ಟು ಗಂಭೀರವಾಗಿದೆ. ಅವರನ್ನು ಮುಂಬೈನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ದೇಶದ ಅತಿದೊಡ್ಡ ವ್ಯಾಪಾರ ಟ್ರಸ್ಟ್ಗಳಲ್ಲಿ ಒಂದಾದ ಟಾಟಾ...
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಮತ್ತೆ ಮೂವರು ಆರೋಪಿಗಳು ಪೊಲೀಸ್...
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಅಕ್ಟೋಬರ್ 9ರಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಮತ್ತಷ್ಟುತನಿಖೆಗೆ ಚುರುಕುಗೊಂಡಿದೆ.
ಬಂಧಿತ ವ್ಯಕ್ತಿಗಳನ್ನು ಅಬ್ದುಲ್ ಸತ್ತಾರ್, ಮುಸ್ತಫಾ...
ಸಜಿಪ : ಚಾಲಕನ ನಿಯಂತ್ರಣ ತಪ್ಪಿದ THAR ಜೀಪು.. ಎರಡು ಆಟೋ ಮತ್ತು ಮೂರು...
ಸಜಿಪ : ಚಾಲಕನ ನಿಯಂತ್ರಣ ಕಳೆದುಕೊಂಡ THAR ಜೀಪೊಂದು ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿದ್ದ ಎರಡು ಆಟೋಗಳು, ಮೂರು ಬೈಕುಗಳಿಗೆ ಡಿಕ್ಕಿ ಹೊಡೆದ ಘಟನೆ ಮೆಲ್ಕಾರ್-ಮುಡಿಪು ರಸ್ತೆಯ ಸಜಿಪದಲ್ಲಿ ನಡೆದಿದೆ.
ಆಟೋ ಪಾರ್ಕಿಂಗ್ ನಲ್ಲಿ...
ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳ ನೇಮಕ
ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಯಶೋಧ ಗೌಡ ರವರು ನಿಯುಕ್ತಿಗೊಳಿಸಿದ್ದಾರೆ.
ರಮಣಿ ಡಿ ಗಾಣಿಗ, ಚಂದ್ರಕಾಂತಿ, ಗೀತಾ ಆರ್ಯಾಪು,ಭಾರತಿ ರೈ...
ಅಳಕೆಮಜಲು ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು : ಘಟನಾಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ಆಗಮನ
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್...
ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ; ಮಧು ಬಂಗಾರಪ್ಪ
ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ...
ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವಕ್ಕೆ ಚಾಲನೆ
ಅದ್ದೂರಿ ಮೆರವಣಿಗೆಯೊಂದಿಗೆ ಶ್ರೀ ಶಾರದಾ ದೇವಿಯ ವಿಗ್ರಹ ಪ್ರತಿಷ್ಠೆ
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ದ.ಕ. ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವವು ಅ.09ನೇ ಬುಧವಾರದಿಂದ ಅ.13ನೇ ಆದಿತ್ಯವಾರದವರೆಗೆ ವಿಟ್ಲದ ಶ್ರೀ ಅನಂತೇಶ್ವರ...
ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್...
ಪಡಿತರ ಚೀಟಿ’ಗೆ ಹೊಸ ನಿಯಮ; ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ
ನವದೆಹಲಿ : ಪಡಿತರ ಚೀಟಿಯ ನಿಯಮಗಳನ್ನು ಭಾರತ ಸರ್ಕಾರವು ತಿದ್ದುಪಡಿ ಮಾಡಿದೆ, ಅದರ ಪ್ರಕಾರ ಈಗ ಅಕ್ಕಿಯ ಹೊರತಾಗಿ ಬಡ ಮತ್ತು ನಿರ್ಗತಿಕ ನಾಗರಿಕರಿಗೆ ವಿವಿಧ ರೀತಿಯ ಆಹಾರ ಪದಾರ್ಥಗಳು ಲಭ್ಯವಾಗಲಿವೆ, ಇದರಲ್ಲಿ...
















