Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜಿನ ಏಳನೇ ವಾರ್ಷಿಕ ಮತ್ತು ಪದವಿ ಪ್ರದಾನ

ವಿಟ್ಲ: ಮೇಗಿನಪೇಟೆ ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜ್ ನ ಏಳನೇ ವಾರ್ಷಿಕ ಹಾಗೂ 2 ನೇ ಪದವಿ ಪ್ರದಾನ ಸಮಾರಂಭವು ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ಸ್ ಅಧ್ಯಕ್ಷತೆಯಲ್ಲಿ ನಡೆಯಿತು. ‌ ಪ್ರಾಂಶುಪಾಲ ಅಬ್ದುಲ್...

ನಟ ದರ್ಶನ್‌ಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ- ವಿಚಾರಣೆ ನಾಳೆಗೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ.. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ಅಂದರೆ ನಾಳೆಗೆ ಮುಂದೂಡಿದೆ. 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆ ನಡೆಯಿತು. ಆಕ್ಷೇಪಣಾ ವಾದವನ್ನು...

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ...

ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು

ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಅ. 8ರ ಮಂಗಳವಾರ ಸಂಜೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪ ಕುಮತಿ ಗ್ರಾಮದಲ್ಲಿ ನಡೆದಿದೆ. ಸಾಗರ್ (14), ಗುರು...

ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ 12 ಕೇಕ್‌ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ –...

ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ...

ಬಂಟ್ವಾಳ : ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

ಬಂಟ್ವಾಳ : ಯುವಕನೋರ್ವ ತಾನು ಕೆಲಸ ಮಾಡುತ್ತಿದ್ದ ಟಯರ್ ರಿಸೋಲ್ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿ ನಡೆದಿದೆ. ಬಿಹಾರದ ಮೂತಿಹಾರ್ ಜಿಲ್ಲೆಯ ಬ್ರಾಮಿಪುರ ನಿವಾಸಿ ಸಂದೀಪ್ ಕುಮಾರ್ (20)...

ಉಡುಪಿ: ಬೈಕ್‌ಗೆ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು..!

ಉಡುಪಿ: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌‌ ಸವಾರ ಮೃತಪಟ್ಟ ಘಟನೆ ಉಡುಪಿಯ ಕುಣಿಜಿಬೆಟ್ಟುವಿನ ಎಂಜಿಎಂ ಕಾಲೇಜು ಬಳಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು...

ಶ್ರೀರಾಮ ಗೆಳೆಯರ ಬಳಗ (ರಿ. )ಪುತ್ತಿಲ ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀರಾಮ ಗೆಳೆಯರ ಬಳಗ ( ರಿ. )ಪುತ್ತಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಪುತ್ತಿಲ ಕ್ರೀಡಾಂಗದಲ್ಲಿ ಇಂದು ಇಂದು ನಡೆಯಿತು. ಶ್ರೀರಾಮ ಗೆಳೆಯರ ಬಳಗ ( ರಿ....

ವಿಟ್ಲ: ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಸಹ ಕಚೇರಿ ವಿಟ್ಲದಲ್ಲಿ ಸಿದ್ಧ

ಕೃಷಿ ಸಲಹೆಗಾರರು ಹಾಗೂ ಕೃಷಿ ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ ಭಾರತದಲ್ಲಿ ಮೊದಲ ಬಾರಿಗೆ ನಶಿಸುತ್ತಿರುವ ಕೃಷಿಯನ್ನು ಖಾಲಿ ಬಿಟ್ಟಿರೋ ಜಮೀನುಗಳನ್ನು. ರಾಸಾಯನಿಕ ಮುಕ್ತ ಭಾರತ ಎಂಬ ಯೋಜನೆಯೊಂದಿಗೆ ಭಾರತ ಕೃಷಿ ಅಭಿವೃದ್ಧಿ...

ಮಂಗಳೂರು: ಮುಮ್ತಾಜ್ ಅಲಿ ಸಾವು ಪ್ರಕರಣ; ಮೂವರು ಆರೋಪಿಗಳು ಪೊಲೀಸ್‌‌ ವಶಕ್ಕೆ..!

ಮಂಗಳೂರು: ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಸಾವು ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾ‌ರ್ ನೇತೃತ್ವದ ಪೊಲೀಸರ...
error: Content is protected !!