Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಗರಿಕೆ ಹುಲ್ಲಿನ ಆರೋಗ್ಯ ಪ್ರಯೋಜನ

ನೆಲದ ಮೇಲೆ ಬಳ್ಳಿಯಂತೆ ಹರಡಿಕೊಂಡಿರುವ ಗರಿಕೆ ಹುಲ್ಲು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಉಪಯುಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ. ಮನೆಯಂಗಳದಲ್ಲಿ ಹುಲ್ಲಿನಂತೆ ರಾಶಿ ರಾಶಿ ಬೆಳೆಯುವ ದೂರ್ವೆ ಅಥವಾ ಗರಿಕೆ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ...

ಮಂಗಳೂರು: ಸೇತುವೆಯಿಂದ ನದಿಗೆ ಹಾರಿದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು : ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ರಮೇಶ್ ಕುಲಾಲ್ (48) ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿ. ಮಂಗಳೂರಿನ ಖಾಸಗಿ...

ಪುತ್ತೂರು: ಅಕ್ರಮವಾಗಿ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಾಟ: ನಾಲ್ವರ ಬಂಧನ..!!

ಪುತ್ತೂರು : ರಕ್ಷಿತಾರಣ್ಯದಿಂದ ಹಾಲುಮಡ್ಡಿ ಮತ್ತು ಮೇಣ ಸಂಗ್ರಹಿಸಿ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ಅರಣ್ಯ ಇಲಾಖೆಯವರು ಹಾಲು ಮಡ್ಡಿ, ಸಾಗಾಟಕ್ಕೆ ಬಳಸಿದ ಆಟೋರಿಕ್ಷಾ ಹಾಗೂ ನಾಲ್ವರು ಆರೋಪಿಗಳನ್ನು...

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ನಿತೀಶ್ ಕುಮಾರ್...

ಉಡುಪಿ - ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ...

ಮಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್‌ ದಂಧೆ ಬಯಲಿಗೆಳೆದ ಮಂಗಳೂರು ಸಿಸಿಬಿ ಪೊಲೀಸರು :...

ಮಂಗಳೂರು: ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಆರು ಕೆ.ಜಿಗೂ ಅಧಿಕ ಎಂಡಿಎಂಎ ಡ್ರಗ್ಸ್‌ ವಶಪಡಿಸಿಕೊಂಡಿರುವ ಮಂಗಳೂರು ಸಿಸಿಬಿ ಪೊಲೀಸರು, ನೈಜೀರಿಯಾ ಪ್ರಜೆಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದ ನೀಡಿದ...

ಉದ್ಯಮಿ ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಸಾವಿನ ಪ್ರಕರಣಕ್ಕೆ ಹೊಸ ತಿರುವು : ಸೆಕ್ಸ್‌...

ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ ಉದ್ಯಮಿ ಮುಲ್ತಾಜ್ ಅಲಿ ಅವರ ಶವ ಸೋಮವಾರ ಬೆಳಿಗ್ಗೆ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಅವರ...

ಪುತ್ತೂರು: ದ್ವಿತೀಯ ಪ್ರದರ್ಶನದಲ್ಲಿ ಅದ್ದೂರಿಯಾಗಿ ಸದ್ದು ಮಾಡಿದ ಪುತ್ತೂರುದ ಪಿಲಿಗೊಬ್ಬು ಸೀಸನ್ 2

ಸ್ಯಾಂಡಲ್‌ವುಡ್‌ ನ ರೋರಿಂಗ್‌ ಸ್ಟಾರ್‌ ನಟ ಶ್ರೀಮುರಳಿ ಸೇರಿದಂತೆ ಹಲವು ಗಣ್ಯರು ಭಾಗಿ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿ ಮಿಂಚಿದ ಮುಳಿಹಿತ್ಲು ಪ್ರೆಂಡ್‌ ಸರ್ಕಲ್ ಹುಲಿಗಳ ತಂಡ ಪುತ್ತೂರು: ವಿಜಯಸಾಮ್ರಾಟ್ ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸಂಘಟನೆಯ ಸ್ಥಾಪಕಾಧ್ಯಕ್ಷ...

ಬೆಳ್ತಂಗಡಿ : ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5...

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಆಚರಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ...

ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಅಳಿಕೆ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ...

ಅಳಿಕೆ : ಅಳಿಕೆ ಗ್ರಾಮದ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ದಾರ ಸಂಬಂಧವಾಗಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ನಿರ್ಮಾಣದ ಶಿಲಾ ಮೆರವಣಿಗೆ ಕಾರ್ಯಕ್ರಮವು ದಿನಾಂಕ 06-10-2024ನೇ ಭಾನುವಾರದಂದು ನಡೆಯಿತು. ವಿಟ್ಲಸೀಮೆಯ ದೇವರಾದ ಶ್ರೀ...

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ’ಅಮ್ಮಾ ಮಹಾಲಕ್ಷ್ಮೀ’ ಭಕ್ತಿಗೀತೆ ಬಿಡುಗಡೆ

ಉಡುಪಿ: ವಿಕೆ & ಮ್ಯಾಜಿಕ್ ಮೂಮೆಂಟ್‌ ಪ್ರಸ್ತುತಪಡಿಸುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಅಮ್ಮಾ ಮಹಾಲಕ್ಷ್ಮೀ ಎನ್ನುವ ಭಕ್ತಿಗೀತೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬಿಡುಗಡೆಗೊಂಡಿತು. ಉಚ್ಚಿಲ ದಸರಾ ಎಂದೇ ಪ್ರಖ್ಯಾತಿ ಪಡೆದಿರುವ ಉಚ್ಚಿಲ...
error: Content is protected !!