Tag: vtv vitla
ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಪದಾಧಿಕಾರಿಗಳ ಆಯ್ಕೆ
ತಾಲೂಕು ಸಂಯೋಜಕರಾಗಿ ಕೀರ್ತನ್ ಸವಣೂರು ನೇಮಕ
ಪುತ್ತೂರು : ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕಿನ ಕಾರ್ಯಕರ್ತರ ಸಭೆ ಸಂಘದ ಕಾರ್ಯಾಲಯ ಪಂಚವಟಿಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಲಾಯಿತು ಎಂದು ಜಿಲ್ಲಾ ಸಂಯೋಜಕ...
ಮಂಗಳೂರು: ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ; ಮಹಿಳೆ ಸೇರಿದಂತೆ 6 ಮಂದಿಯ ವಿರುದ್ಧ ಎಫ್ಐಆರ್...
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಮುಮ್ತಾಜ್ ಅಲಿ ಅವರನ್ನು ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ...
ಕುಂದಾಪುರ: ಅಕ್ರಮ ಮದ್ಯ ಸಾಗಾಟ; ಆರೋಪಿ ಅರೆಸ್ಟ್..!
ಕುಂದಾಪುರ: ಗೂಡ್ಸ್ ವಾಹನದಲ್ಲಿ ಕೆಳಗಡೆ ವಿಶೇಷ ಕಂಪಾರ್ಟ್ಮೆಂಟ್ ರಚಿಸಿಕೊಂಡು ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಅಬಕಾರಿ ಪೊಲೀಸರು ತಲ್ಲೂರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆನಗಳ್ಳಿ ಗ್ರಾಮದ...
ಮಂಗಳೂರು: ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ನಾಪತ್ತೆ..!
ಮಂಗಳೂರು: ವ್ಯಕ್ತಿಯೊಬ್ಬರು ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ ನಾಪತ್ತೆಯಾಗಿರುವ ಬಗ್ಗೆ ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಡಿಆರ್ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.
ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ...
ಸೌಂದರ್ಯ ಹೆಚ್ಚಿಸಲು ಬೀಟ್ರೂಟ್ ಸಹಕಾರಿ
ಎಲ್ಲರೂ ಸುಂದರವಾಗಿ ಕಾಣಲು ಇಷ್ಟಪಡುತ್ತಾರೆ. ಮುಖವು ಕಲೆಗಳಿಲ್ಲದೆ ಅಂದವಾಗಿದ್ದಾಗ ಸೌಂದರ್ಯ ಹೆಚ್ಚುತ್ತದೆ. ಆದರೆ ಕಲುಷಿತ ವಾತಾವರಣದಲ್ಲಿ ಅಂತಹ ಮುಖವನ್ನು ಹೊಂದಿರುವುದು ಸ್ವಲ್ಪ ಕಷ್ಟವೇ ಸರಿ. ಅದಕ್ಕೆ ಪರಿಹಾರವಾಗಿ ಬೀಟ್ರೂಟ್ ಸಹಾಯ ಮಾಡುತ್ತದೆ. ಬೀಟ್ರೂಟ್...
ಬ್ರಹ್ಮಾವರ: ತಂದೆ ನೇಣು ಬಿಗಿದು ಆತ್ಮಹತ್ಯೆ – ಸ್ವಾಭಾವಿಕ ಸಾವು ಎಂದು ಅಂತ್ಯಕ್ರಿಯೆ ಮಾಡಿದ...
ಬ್ರಹ್ಮಾವರ: ತಂದೆಯ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಟ್ಟು, ಅಂತ್ಯಕ್ರಿಯೆ ಮಾಡಿದ ಪುತ್ರನ ವಿರುದ್ಧ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬ್ರಹ್ಮಾವರ ತಾಲೂಕು ಕುದಿ ಗ್ರಾಮದ ಬಿಯಾಳಿಯ ಹೊಸಗುಮ್ಮ ಎಂಬಲ್ಲಿನ ನಿವಾಸಿ ಸುಬ್ರಾಯ ನಾಯ್ಕ ಎಂಬವರು ಮಾನಸಿಕ...
ಪಾಕ್ ಪ್ರಜೆಗಳು ಭಾರತಕ್ಕೆ ಬರಲು ಸಹಾಯ ಮಾಡಿದ ಪ್ರಮುಖ ಆರೋಪಿ ಅರೆಸ್ಟ್
ಪಾಕ್ ಪ್ರಜೆಗಳ ಬಂಧನ ಪ್ರಕರಣದ ಪ್ರಮುಖ ರೂವಾರಿ ಪರ್ವೇಜ್ನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಪರ್ವೇಜ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಮುಖ...
ಮುಳಿಯ : (ಅ. 11 & 12) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ...
ಮುಳಿಯ :, ದಿನಾಂಕ 11-10-2024ನೇ ಶುಕ್ರವಾರ ಮತ್ತು ದಿನಾಂಕ 12-10-2024ನೇ ಶನಿವಾರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ (ರಿ.) ಮುಳಿಯ ದಂಬೆ ವಠಾರದಲ್ಲಿ 25ನೇ ವರ್ಷದ ಶಾರದಾ ಮಹೋತ್ಸವವು ವೇದಮೂರ್ತಿ ಶ್ರೀ...
ಕಡಬ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಮೃತ್ಯು
ಕಡಬ: ವಿದ್ಯುತ್ ಶಾಕ್ನಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಯಿಲ ಗ್ರಾಮದ ವಳಕಡಮದಲ್ಲಿ ನಡೆದಿದೆ.
ವಳಕಡಮ ಕೆರೆಂತೆಲ್ ನಿವಾಸಿ ಬಾಬು ಮುಗೇರ ಮೃತ ವ್ಯಕ್ತಿ.
ಬಾಬು ಮುಗೇರ ಅವರು ಸಂಜೆ ವೇಳೆ ಮನೆಯಲ್ಲಿ ಟಾರ್ಚ್...
ಅರ್ಚಕನಿಂದಲೇ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣ : ಬಂಧಿತ ಅರ್ಚಕನಿಂದ ಚಿನ್ನಾಭರಣ ವಶ
ಗಂಗೊಳ್ಳಿ ಖಾರ್ವಿಕೇರಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅರ್ಚಕ ಶಿರಸಿ ಮೂಲದ ನರಸಿಂಹ ಭಟ್(43)ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಗಂಗೊಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇವಸ್ಥಾನದ ಅರ್ಚಕನಾಗಿದ್ದ ಆರೋಪಿ ನರಸಿಂಹ...
















