Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿದ್ಯಾರ್ಥಿ ಸಾವು ಬೆನ್ನಲ್ಲೇ ಅಲರ್ಟ್‌ : ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಭಾನುವಾರ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17)...

ವರದಕ್ಷಿಣೆ ಕಿರುಕುಳ ಆರೋಪ : ಕುಂದಾಪುರ ಮೂಲದ ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಮೇಘನಾ ಶೆಟ್ಟಿ (27) ಮೃತ ಮಹಿಳೆ. ಮೇಘನಾ ಅವರು ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ...

ಕೌಟುಂಬಿಕ ಕಲಹ; ಪತ್ನಿಯನ್ನು ಹತ್ಯೆಗೈದ ಪತಿ..!

ಕಾಸರಗೋಡು: ಪತಿಯು ಪತ್ನಿಯನ್ನು ಹತ್ಯೆಗೈದ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್‌ನ ಅಂಬಲತ್ತರ ಎಂಬಲ್ಲಿ ಇಂದು ನಡೆದಿದೆ . ಕೊಲೆಗೀಡಾದ ಮಹಿಳೆಯನ್ನು ಅಂಬಲತ್ತರ ಕಣೋತ್ ನಿವಾಸಿ ಎನ್.ಟಿ ಬೀನಾ ( 40) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ...

ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು; ಬಿ.ಕೆ ಹರಿಪ್ರಸಾದ್‌

ಬೆಂಗಳೂರು: ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಎಂಎಲ್​ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ...

ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು, ಓರ್ವನ ರಕ್ಷಣೆ

ಕಾರವಾರ: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17)...

ಪುತ್ತೂರು: ವಿಜಯಸಾಮ್ರಾಟ್ ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸೀಸನ್ 2 ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ವಿಜಯಸಾಮ್ರಾಟ್ ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸಂಘಟನೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಸಾರಥ್ಯದಲ್ಲಿ ಪ್ರಥಮ ಪ್ರದರ್ಶನದಲ್ಲೇ ಎಲ್ಲೆಡೆ ಸದ್ದು ಮಾಡಿದ ಪಿಲಿಗೊಬ್ಬು ಸೀಸನ್ 2 ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಿತು. ರಾಷ್ಟ್ರೀಯ ಸ್ವಯಂ...

ಗಾಜಾದ ಮಸೀದಿ, ಶಾಲೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 18 ಮಂದಿ ಸಾವು

ಗಾಜಾ: ಇಂದು ಬೆಳಗ್ಗೆ ಕೇಂದ್ರ ಗಾಜಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ದೇರ್ ಅಲ್-ಬಾಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ...

ಪಂಜಾಬ್‌ ಎಎಪಿ ನಾಯಕನ ಮೇಲೆ ಗುಂಡಿನ ದಾಳಿ..!

ನವದೆಹಲಿ: ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರೊಬ್ಬರು ಗಾಯಗೊಂಡ ಘಟನೆ ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಎಎಪಿ...

90 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ..!

ದಕ್ಷಿಣ ಆಫ್ರಿಕಾದ ನ್ಯಾಯಾಲಯವು 42 ವಿವಿಧ ಅತ್ಯಾಚಾರ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ 9 ವರ್ಷಗಳಲ್ಲಿ 90 ಹೆಣ್ಣುಮಕ್ಕಳ ಮೇಲೆ ಈತ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ...

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ವತಿಯಿಂದ ಸೇವಾ ಪಾಕ್ಷಿಕ...

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ವಿಟ್ಲದ...
error: Content is protected !!